Joshua · chapter 24 · verse 12
Joshua 24:12 in Kannada
ಇದಲ್ಲದೆ ನಾನು ನಿಮ್ಮ ಮುಂದೆ ಕಡಜದ ಹುಳಗಳನ್ನು ಕಳು ಹಿಸಿದೆನು. ಅವು ಅವರನ್ನೂ ಅಮೋರಿಯರ ಇಬ್ಬರು ಅರಸುಗಳನ್ನೂ ಓಡಿಸಿಬಿಟ್ಟವು; ನಿಮ್ಮ ಕತ್ತಿ, ಬಿಲ್ಲುಗ ಳಿಂದಲ್ಲ.
Idallade naanu nimma munde kadajada hulagalannu kalu hisidenu. Avu avarannoo amoriyara ibbaru arasugalannoo odisibittavu; nimma katti, billuga lindalla.
Joshua 24:12 in English
- King James Version (KJV)
- And I sent the hornet before you, which drave them out from before you, [even] the two kings of the Amorites; [but] not with thy sword, nor with thy bow.
- World English Bible (WEB)
- I sent the hornet before you, which drove them out from before you, even the two kings of the Amorites; not with your sword, nor with your bow.
- American Standard Version (ASV)
- And I sent the hornet before you, which drove them out from before you, even the two kings of the Amorites; not with thy sword, nor with thy bow.
- Bible in Basic English (BBE)
- And I sent the hornet before you, driving out the two kings of the Amorites before you, not with your sword and your bow.
- Darby Translation (DBY)
- And I sent the hornet before you, which drove them out from before you, [as] the two kings of the Amorites; not with thy sword, nor with thy bow.
- Webster's Bible (WBS)
- And I sent the hornet before you, which drove them out from before you, [even] the two kings of the Amorites; [but] not with thy sword, nor with thy bow.
- Young's Literal Translation (YLT)
- And I send before you the hornet, and it casteth them out from your presence — two kings of the Amorite — not by thy sword, nor by thy bow.
Read in context
- 10ಆದರೆ ನಾನು ಬಿಳಾಮನ ಮಾತನ್ನು ಕೇಳಲು ಮನಸ್ಸಿಲ್ಲದ್ದರಿಂದ ಅವನು ನಿಮ್ಮನ್ನು ಆಶೀರ್ವದಿ ಸುತ್ತಲೇ ಇರಬೇಕಾಯಿತು. ಹೀಗೆ ನಾನು ಅವನ ಕೈಯಿಂದ ನಿಮ್ಮನ್ನು ತಪ್ಪಿಸಿದೆನು.
- 11ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಯೆರಿಕೋವಿನ ನಿವಾಸಿ ಗಳೂ ಅಮೋರಿಯರೂ ಪೆರಿಜ್ಜೀಯರೂ ಕಾನಾನ್ಯರೂ ಹಿತ್ತಿಯರೂ ಗಿರ್ಗಾಷಿಯರೂ ಹಿವ್ವಿಯರೂ ಯೆಬೂಸಿ ಯರೂ ನಿಮ್ಮ ಸಂಗಡ ಯುದ್ಧಮಾಡಿದರು. ಆದರೆ ನಾನು ಅವರನ್ನೂ ನಿಮ್ಮ ಕೈಗೆ ಒಪ್ಪಿಸಿದೆನು.
- 12ಇದಲ್ಲದೆ ನಾನು ನಿಮ್ಮ ಮುಂದೆ ಕಡಜದ ಹುಳಗಳನ್ನು ಕಳು ಹಿಸಿದೆನು. ಅವು ಅವರನ್ನೂ ಅಮೋರಿಯರ ಇಬ್ಬರು ಅರಸುಗಳನ್ನೂ ಓಡಿಸಿಬಿಟ್ಟವು; ನಿಮ್ಮ ಕತ್ತಿ, ಬಿಲ್ಲುಗ ಳಿಂದಲ್ಲ.
- 13ನೀವು ದುಡಿಯದ ಭೂಮಿಯನ್ನೂ ನೀವು ಕಟ್ಟದ ಪಟ್ಟಣಗಳನ್ನೂ ನಾನು ನಿಮಗೆ ಕೊಟ್ಟೆನು; ನೀವು ಅವುಗಳಲ್ಲಿ ವಾಸವಾಗಿದ್ದೀರಿ; ನೀವು ನೆಡದ ದ್ರಾಕ್ಷೇ ತೋಟಗಳ ಫಲವನ್ನೂ ಇಪ್ಪೇತೋಪುಗಳ ಫಲವನ್ನೂ ತಿನ್ನುತ್ತೀರಿ ಎಂಬದೇ.
- 14ಆದದರಿಂದ ಈಗ ಕರ್ತನಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಆತನನ್ನು ಸೇವಿಸಿರಿ. ನಿಮ್ಮ ತಂದೆಗಳು ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಸೇವಿ ಸಿದ ದೇವರುಗಳನ್ನು ತೊರೆದುಬಿಟ್ಟು ಕರ್ತನನ್ನೇ ನೀವು ಸೇವಿಸಿರಿ.
Cross references
- Deuteronomy 7:20 ಧರ್ಮೋಪದೇಶಕಾಂಡ 7:20ಇದಲ್ಲದೆ ಉಳಿದವರೂ ನಿನಗೆ ಮರೆಯಾಗಿ ಉಳುಕೊಂಡವರೂ ನಾಶವಾಗುವ ತನಕ ನಿನ್ನ ದೇವ ರಾದ ಕರ್ತನು ಕಡಜದ ಹುಳವನ್ನು ಅವರಲ್ಲಿ ಕಳುಹಿ ಸುವನು.
- Exodus 23:28 ವಿಮೋಚನಕಾಂಡ 23:28ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳುಹಿಸುವೆನು.
- Psalm 44:3–6 ಕೀರ್ತನೆಗಳು 44:3–6ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ. ಓ ದೇವರೇ, ನೀನೇ ನನ್ನ ಅರಸನು; ಯಾಕೋಬ ನಿಗೆ ಬಿಡುಗಡೆಗಳನ್ನು ಆಜ್ಞಾಪಿಸು. ನಿನ್ನಿಂದ ನಮ್ಮ ವೈರಿಗಳನ್ನು ದೊಬ್ಬುವೆವು; ನಿನ್ನ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು. ನಾನು ನನ್ನ ಬಿಲ್ಲಿ ನಲ್ಲಿ ಭರವಸವಿಡುವದಿಲ್ಲ. ನನ್ನ ಕತ್ತಿಯು ನನ್ನನ್ನು ರಕ್ಷಿಸುವದಿಲ್ಲ.