Skip to content
ThuthiThuthiThuthi
Joshua · chapter 24 · verse 13

Joshua 24:13 in Kannada

ನೀವು ದುಡಿಯದ ಭೂಮಿಯನ್ನೂ ನೀವು ಕಟ್ಟದ ಪಟ್ಟಣಗಳನ್ನೂ ನಾನು ನಿಮಗೆ ಕೊಟ್ಟೆನು; ನೀವು ಅವುಗಳಲ್ಲಿ ವಾಸವಾಗಿದ್ದೀರಿ; ನೀವು ನೆಡದ ದ್ರಾಕ್ಷೇ ತೋಟಗಳ ಫಲವನ್ನೂ ಇಪ್ಪೇತೋಪುಗಳ ಫಲವನ್ನೂ ತಿನ್ನುತ್ತೀರಿ ಎಂಬದೇ.

Neevu dudiyada bhoomiyannoo neevu kattada pattanagalannoo naanu nimage kottenu; neevu avugalalli vaasavaagiddeeri; neevu nedada draakshe totagala phalavannoo ippetopugala phalavannoo tinnutteeri embade.

Joshua 24:13 in English

King James Version (KJV)
And I have given you a land for which ye did not labour, and cities which ye built not, and ye dwell in them; of the vineyards and oliveyards which ye planted not do ye eat.
World English Bible (WEB)
I gave you a land on which you had not labored, and cities which you didn’t build, and you live in them. You eat of vineyards and olive groves which you didn’t plant.’
American Standard Version (ASV)
And I gave you a land whereon thou hadst not labored, and cities which ye built not, and ye dwell therein; of vineyards and oliveyards which ye planted not do ye eat.
Bible in Basic English (BBE)
And I gave you a land on which you had done no work, and towns not of your building, and you are now living in them; and your food comes from vine-gardens and olive-gardens not of your planting.
Darby Translation (DBY)
And I have given you a land for which ye did not labour, and cities which ye built not, and ye dwell in them; of vineyards and oliveyards which ye planted not do ye eat.
Webster's Bible (WBS)
And I have given you a land for which ye did not labor, and cities which ye built not, and ye dwell in them; of the vineyards and olive-yards which ye planted not do ye eat.
Young's Literal Translation (YLT)
'And I give to you a land for which thou hast not laboured, and cities which ye have not built, and ye dwell in them; of vineyards and olive-yards which ye have not planted ye are eating.

Read in context

  1. 11ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಯೆರಿಕೋವಿನ ನಿವಾಸಿ ಗಳೂ ಅಮೋರಿಯರೂ ಪೆರಿಜ್ಜೀಯರೂ ಕಾನಾನ್ಯರೂ ಹಿತ್ತಿಯರೂ ಗಿರ್ಗಾಷಿಯರೂ ಹಿವ್ವಿಯರೂ ಯೆಬೂಸಿ ಯರೂ ನಿಮ್ಮ ಸಂಗಡ ಯುದ್ಧಮಾಡಿದರು. ಆದರೆ ನಾನು ಅವರನ್ನೂ ನಿಮ್ಮ ಕೈಗೆ ಒಪ್ಪಿಸಿದೆನು.
  2. 12ಇದಲ್ಲದೆ ನಾನು ನಿಮ್ಮ ಮುಂದೆ ಕಡಜದ ಹುಳಗಳನ್ನು ಕಳು ಹಿಸಿದೆನು. ಅವು ಅವರನ್ನೂ ಅಮೋರಿಯರ ಇಬ್ಬರು ಅರಸುಗಳನ್ನೂ ಓಡಿಸಿಬಿಟ್ಟವು; ನಿಮ್ಮ ಕತ್ತಿ, ಬಿಲ್ಲುಗ ಳಿಂದಲ್ಲ.
  3. 13ನೀವು ದುಡಿಯದ ಭೂಮಿಯನ್ನೂ ನೀವು ಕಟ್ಟದ ಪಟ್ಟಣಗಳನ್ನೂ ನಾನು ನಿಮಗೆ ಕೊಟ್ಟೆನು; ನೀವು ಅವುಗಳಲ್ಲಿ ವಾಸವಾಗಿದ್ದೀರಿ; ನೀವು ನೆಡದ ದ್ರಾಕ್ಷೇ ತೋಟಗಳ ಫಲವನ್ನೂ ಇಪ್ಪೇತೋಪುಗಳ ಫಲವನ್ನೂ ತಿನ್ನುತ್ತೀರಿ ಎಂಬದೇ.
  4. 14ಆದದರಿಂದ ಈಗ ಕರ್ತನಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಆತನನ್ನು ಸೇವಿಸಿರಿ. ನಿಮ್ಮ ತಂದೆಗಳು ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಸೇವಿ ಸಿದ ದೇವರುಗಳನ್ನು ತೊರೆದುಬಿಟ್ಟು ಕರ್ತನನ್ನೇ ನೀವು ಸೇವಿಸಿರಿ.
  5. 15ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.
Read all of Joshua 24

Cross references

Original words (Hebrew)

Joshua 24:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.