Joshua · chapter 24 · verse 15
Joshua 24:15 in Kannada
ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.
Kartanannu sevisuvadu nimage kettaddaagi kandare eehottu neevu yaarannu sevisuviri? Nimma tandegalu nadiya aache sevi sida devarugalanno illave neevu vaasavaagiruva amoriyara devarugalanno? Neevu aarisi kolliri; aadare naanoo nanna maneyavaroo kartananne sevisuvevu andanu.
Joshua 24:15 in English
- King James Version (KJV)
- And if it seem evil unto you to serve the LORD, choose you this day whom ye will serve; whether the gods which your fathers served that [were] on the other side of the flood, or the gods of the Amorites, in whose land ye dwell: but as for me and my house, we will serve the LORD.
- World English Bible (WEB)
- If it seems evil to you to serve the LORD, choose today whom you will serve; whether the gods which your fathers served that were beyond the River, or the gods of the Amorites, in whose land you dwell; but as for me and my house, we will serve the LORD.”
- American Standard Version (ASV)
- And if it seem evil unto you to serve Jehovah, choose you this day whom ye will serve; whether the gods which your fathers served that were beyond the River, or the gods of the Amorites, in whose land ye dwell: but as for me and my house, we will serve Jehovah.
- Bible in Basic English (BBE)
- And if it seems evil to you to be the servants of the Lord, make the decision this day whose servants you will be: of the gods whose servants your fathers were across the River, or of the gods of the Amorites in whose land you are living: but I and my house will be the servants of the Lord.
- Darby Translation (DBY)
- And if it seem evil unto you to serve Jehovah, choose you this day whom ye will serve; whether the gods whom your fathers that were on the other side of the river served, or the gods of the Amorite, in whose land ye dwell; but as for me and my house, we will serve Jehovah.
- Webster's Bible (WBS)
- And if it seemeth evil to you to serve the LORD, choose you this day whom ye will serve, whether the gods which your fathers served that [were] on the other side of the flood, or the gods of the Amorites in whose land ye dwell: but as for me and my house, we will serve the LORD.
- Young's Literal Translation (YLT)
- and if wrong in your eyes to serve Jehovah — choose for you to-day whom ye do serve; — whether the gods whom your fathers served, which [are] beyond the River, or the gods of the Amorite in whose land ye are dwelling; and I and my house — we serve Jehovah.'
Read in context
- 13ನೀವು ದುಡಿಯದ ಭೂಮಿಯನ್ನೂ ನೀವು ಕಟ್ಟದ ಪಟ್ಟಣಗಳನ್ನೂ ನಾನು ನಿಮಗೆ ಕೊಟ್ಟೆನು; ನೀವು ಅವುಗಳಲ್ಲಿ ವಾಸವಾಗಿದ್ದೀರಿ; ನೀವು ನೆಡದ ದ್ರಾಕ್ಷೇ ತೋಟಗಳ ಫಲವನ್ನೂ ಇಪ್ಪೇತೋಪುಗಳ ಫಲವನ್ನೂ ತಿನ್ನುತ್ತೀರಿ ಎಂಬದೇ.
- 14ಆದದರಿಂದ ಈಗ ಕರ್ತನಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಆತನನ್ನು ಸೇವಿಸಿರಿ. ನಿಮ್ಮ ತಂದೆಗಳು ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಸೇವಿ ಸಿದ ದೇವರುಗಳನ್ನು ತೊರೆದುಬಿಟ್ಟು ಕರ್ತನನ್ನೇ ನೀವು ಸೇವಿಸಿರಿ.
- 15ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.
- 16ಜನರು ಅವನಿಗೆ ಪ್ರತ್ಯುತ್ತರಕೊಟ್ಟು--ನಾವು ಕರ್ತನನ್ನು ಬಿಟ್ಟು ಅನ್ಯ ದೇವತೆಗಳನ್ನು ಸೇವಿಸುವ ಕಾರ್ಯವು ನಮಗೆ ದೂರವಾಗಿರಲಿ.
- 17ನಮ್ಮ ದೇವ ರಾದ ಕರ್ತನು ತಾನೇ ನಮ್ಮನ್ನೂ ನಮ್ಮ ತಂದೆಗಳನ್ನೂ ದಾಸತ್ವದ ಮನೆಯಾದ ಐಗುಪ್ತದೇಶದಿಂದ ಬರಮಾಡಿ ದ್ದಾನೆ. ನಮ್ಮ ಕಣ್ಣುಗಳ ಮುಂದೆ ಆ ದೊಡ್ಡ ಅದ್ಭುತ ಗಳನ್ನು ಮಾಡಿ ನಾವು ನಡೆದ ಎಲ್ಲಾ ಮಾರ್ಗಗಳ ಲ್ಲಿಯೂ ನಾವು ಅವರ ಮಧ್ಯದಲ್ಲಿ ಹಾದು ಬಂದ ಎಲ್ಲಾ ಜನಗಳಲ್ಲಿಯೂ ನಮ್ಮನ್ನು ಕಾಪಾಡಿದಾತನು.
Cross references
- 1 Kings 18:21 1 ಅರಸುಗಳು 18:21ಆಗ ಎಲೀಯನು ಸಕಲ ಜನರ ಬಳಿಗೆ ಬಂದು--ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರ ವರೆಗೂ ನಿಂತವರಾಗಿ ಇರುವಿರಿ. ಕರ್ತನು ದೇವರಾಗಿದ್ದರೆ ಆತನನ್ನು ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನು ಹಿಂಬಾಲಿಸಿರಿ ಅಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.
- John 6:67–68 ಯೋಹಾನನು 6:67–68ಆಗ ಯೇಸು ಹನ್ನೆ ರಡು ಮಂದಿಗೆ--ನೀವು ಸಹ ಹೊರಟು ಹೋಗಬೇಕೆಂ ದಿದ್ದೀರೋ ಎಂದು ಕೇಳಲು ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.
- Ruth 1:15–16 ರೂತಳು 1:15–16ಆಗ ಆಕೆಯು ಇಗೋ, ನಿನ್ನ ಓರಗಿತ್ತಿಯು ತನ್ನ ಜನರ ಬಳಿಗೂ ತನ್ನ ದೇವರುಗಳ ಬಳಿಗೂ ತಿರಿಗಿ ಹೋದಳು; ನೀನೂ ನಿನ್ನ ಓರಗಿತ್ತಿಯ ಹಿಂದೆ ಹೋಗು ಅಂದಳು. ಅದಕ್ಕೆ ರೂತಳು ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ನೀನು ಎಲ್ಲಿ ಹೋಗುವಿಯೋ ನಾನು ಅಲ್ಲಿಗೆ ಬರುವೆನು; ನೀನು ಎಲ್ಲಿ ಇಳುಕೊಳ್ಳುವಿಯೋ ನಾನು ಅಲ್ಲಿ ಇಳು ಕೊಳ್ಳುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.
- Deuteronomy 29:18 ಧರ್ಮೋಪದೇಶಕಾಂಡ 29:18ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು.
- Ezekiel 20:39 ಯೆಹೆಜ್ಕೇಲನು 20:39ನಿಮ್ಮ ವಿಷಯ ವಾಗಿ ಓ ಇಸ್ರಾಯೇಲಿನ ಮನೆತನದವರೇ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ನನಗೆ ಕಿವಿಗೊಡದಿದ್ದರೆ ಹೋಗಿ ಇನ್ನು ಮೇಲೆಯೂ ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ; ಆದರೆ ನಿಮ್ಮ ದಾನಗ ಳಿಂದಲೂ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.
- Exodus 23:32–33 ವಿಮೋಚನಕಾಂಡ 23:32–33ಅವರ ಸಂಗಡಲೂ ಅವರ ದೇವರುಗಳ ಸಂಗಡಲೂ ಯಾವ ಒಡಂಬಡಿಕೆಯನ್ನೂ ಮಾಡಬಾರದು.ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು. ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.
- Acts 11:23 ಅಪೊಸ್ತಲರ ಕೃತ್ಯಗಳು 11:23ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
- Exodus 23:24 ವಿಮೋಚನಕಾಂಡ 23:24ಅವರ ದೇವರುಗಳಿಗೆ ನೀವು ಅಡ್ಡಬೀಳಲೂ ಬಾರದು, ಅವುಗಳನ್ನು ಸೇವಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ ಅವರನ್ನು ನಿರ್ಮೂಲ ಮಾಡಿಬಿಟ್ಟು ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದು ಹಾಕಬೇಕು.
- Judges 6:10 ನ್ಯಾಯಸ್ಥಾಪಕರು 6:10ನಿಮಗೆ ನಾನೇ ನಿಮ್ಮ ದೇವರಾದ ಕರ್ತನು; ನೀವು ವಾಸಿಸಿರುವ ಅಮೋರಿಯರ ದೇಶದ ದೇವರುಗಳಿಗೆ ಭಯಪಡ ಬೇಡಿರಿ ಎಂದು ನಾನು ಹೇಳಿದೆನು. ಆದರೆ ನೀವು ನನ್ನ ಮಾತನ್ನು ಕೇಳದೆ ಹೋದಿರಿ ಎಂಬದೇ.
- Genesis 18:19 ಆದಿಕಾಂಡ 18:19ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
- Psalm 119:111–112 ಕೀರ್ತನೆಗಳು 119:111–112ನಿನ್ನ ಸಾಕ್ಷಿಗಳನ್ನು ನಿತ್ಯಸ್ವಾಸ್ತ್ಯವಾಗಿ ತೆಗೆದುಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಆನಂದವಾಗಿವೆ. ನಿನ್ನ ನಿಯಮಗಳನ್ನು ಕಡೇ ವರೆಗೂ ಈಡೇರಿಸುವದಕ್ಕೆ ನಾನು ಮನಸ್ಸು ಮಾಡಿದ್ದೇನೆ.
- Psalm 119:106 ಕೀರ್ತನೆಗಳು 119:106ನಿನ್ನ ನೀತಿ ವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣ ಮಾಡಿದ್ದೇನೆ; ಅದನ್ನು ಈಡೇರಿಸುವೆನು.
Original words (Hebrew)
- evil · H7489רָעַע râʻaʻ
- you · H4310מִי mîy
- serve · H5647עָבַד ʻâbad
- choose · H977בָּחַר bâchar
- day · H3117יוֹם yôwm
- whom · H5869עַיִן ʻayin
- serve · H5647עָבַד ʻâbad
- gods · H430אֱלֹהִים ʼĕlôhîym
- fathers · H1אָב ʼâb
- served · H5647עָבַד ʻâbad
- side · H5676עֵבֶר ʻêber
- flood · H5104נָהָר nâhâr
- gods · H430אֱלֹהִים ʼĕlôhîym
- Amorites · H567אֱמֹרִי ʼĔmôrîy
- land · H776אֶרֶץ ʼerets
- dwell · H3427יָשַׁב yâshab
- house · H1004בַּיִת bayith
- serve · H5647עָבַד ʻâbad