Skip to content
ThuthiThuthiThuthi
Joshua · chapter 24 · verse 16

Joshua 24:16 in Kannada

ಜನರು ಅವನಿಗೆ ಪ್ರತ್ಯುತ್ತರಕೊಟ್ಟು--ನಾವು ಕರ್ತನನ್ನು ಬಿಟ್ಟು ಅನ್ಯ ದೇವತೆಗಳನ್ನು ಸೇವಿಸುವ ಕಾರ್ಯವು ನಮಗೆ ದೂರವಾಗಿರಲಿ.

Janaru avanige pratyuttarakottu--naavu kartanannu bittu anya devategalannu sevisuva kaaryavu namage dooravaagirali.

Joshua 24:16 in English

King James Version (KJV)
And the people answered and said, God forbid that we should forsake the LORD, to serve other gods;
World English Bible (WEB)
The people answered, “Far be it from us that we should forsake the LORD, to serve other gods;
American Standard Version (ASV)
And the people answered and said, Far be it from us that we should forsake Jehovah, to serve other gods;
Bible in Basic English (BBE)
Then the people in answer said, Never will we give up the Lord to be the servants of other gods;
Darby Translation (DBY)
And the people answered and said, Far be it from us that we should forsake Jehovah, to serve other gods;
Webster's Bible (WBS)
And the people answered, and said, Be it far from us that we should forsake the LORD, to serve other gods;
Young's Literal Translation (YLT)
And the people answer and say, 'Far be it from us to forsake Jehovah, to serve other gods;

Read in context

  1. 14ಆದದರಿಂದ ಈಗ ಕರ್ತನಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಆತನನ್ನು ಸೇವಿಸಿರಿ. ನಿಮ್ಮ ತಂದೆಗಳು ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಸೇವಿ ಸಿದ ದೇವರುಗಳನ್ನು ತೊರೆದುಬಿಟ್ಟು ಕರ್ತನನ್ನೇ ನೀವು ಸೇವಿಸಿರಿ.
  2. 15ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.
  3. 16ಜನರು ಅವನಿಗೆ ಪ್ರತ್ಯುತ್ತರಕೊಟ್ಟು--ನಾವು ಕರ್ತನನ್ನು ಬಿಟ್ಟು ಅನ್ಯ ದೇವತೆಗಳನ್ನು ಸೇವಿಸುವ ಕಾರ್ಯವು ನಮಗೆ ದೂರವಾಗಿರಲಿ.
  4. 17ನಮ್ಮ ದೇವ ರಾದ ಕರ್ತನು ತಾನೇ ನಮ್ಮನ್ನೂ ನಮ್ಮ ತಂದೆಗಳನ್ನೂ ದಾಸತ್ವದ ಮನೆಯಾದ ಐಗುಪ್ತದೇಶದಿಂದ ಬರಮಾಡಿ ದ್ದಾನೆ. ನಮ್ಮ ಕಣ್ಣುಗಳ ಮುಂದೆ ಆ ದೊಡ್ಡ ಅದ್ಭುತ ಗಳನ್ನು ಮಾಡಿ ನಾವು ನಡೆದ ಎಲ್ಲಾ ಮಾರ್ಗಗಳ ಲ್ಲಿಯೂ ನಾವು ಅವರ ಮಧ್ಯದಲ್ಲಿ ಹಾದು ಬಂದ ಎಲ್ಲಾ ಜನಗಳಲ್ಲಿಯೂ ನಮ್ಮನ್ನು ಕಾಪಾಡಿದಾತನು.
  5. 18ಇದಲ್ಲದೆ ದೇಶದಲ್ಲಿ ವಾಸವಾಗಿದ್ದ ಅಮೋರಿಯರ ಸಕಲ ಜನಗಳನ್ನು ಕರ್ತನು ನಮ್ಮ ಮುಂದೆ ಹೊರಡಿಸಿ ಬಿಟ್ಟನು. ಆದದರಿಂದ ನಾವು ಕರ್ತನನ್ನೇ ಸೇವಿಸುವೆವು; ಆತನು ನಮ್ಮ ದೇವರು ಅಂದರು.
Read all of Joshua 24

Cross references

Original words (Hebrew)

Joshua 24:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.