Skip to content
ThuthiThuthiThuthi
Joshua · chapter 24 · verse 17

Joshua 24:17 in Kannada

ನಮ್ಮ ದೇವ ರಾದ ಕರ್ತನು ತಾನೇ ನಮ್ಮನ್ನೂ ನಮ್ಮ ತಂದೆಗಳನ್ನೂ ದಾಸತ್ವದ ಮನೆಯಾದ ಐಗುಪ್ತದೇಶದಿಂದ ಬರಮಾಡಿ ದ್ದಾನೆ. ನಮ್ಮ ಕಣ್ಣುಗಳ ಮುಂದೆ ಆ ದೊಡ್ಡ ಅದ್ಭುತ ಗಳನ್ನು ಮಾಡಿ ನಾವು ನಡೆದ ಎಲ್ಲಾ ಮಾರ್ಗಗಳ ಲ್ಲಿಯೂ ನಾವು ಅವರ ಮಧ್ಯದಲ್ಲಿ ಹಾದು ಬಂದ ಎಲ್ಲಾ ಜನಗಳಲ್ಲಿಯೂ ನಮ್ಮನ್ನು ಕಾಪಾಡಿದಾತನು.

Namma deva raada kartanu taane nammannoo namma tandegalannoo daasatvada maneyaada aiguptadeshadinda baramaadi ddaane. Namma kannugala munde aa dodda adbhuta galannu maadi naavu nadeda ellaa maargagala lliyoo naavu avara madhyadalli haadu banda ellaa janagalalliyoo nammannu kaapaadidaatanu.

Joshua 24:17 in English

King James Version (KJV)
For the LORD our God, he [it is] that brought us up and our fathers out of the land of Egypt, from the house of bondage, and which did those great signs in our sight, and preserved us in all the way wherein we went, and among all the people through whom we passed:
World English Bible (WEB)
for it is the LORD our God who brought us and our fathers up out of the land of Egypt, from the house of bondage, and who did those great signs in our sight, and preserved us in all the way in which we went, and among all the peoples through the middle of whom we passed.
American Standard Version (ASV)
for Jehovah our God, he it is that brought us and our fathers up out of the land of Egypt, from the house of bondage, and that did those great signs in our sight, and preserved us in all the way wherein we went, and among all the peoples through the midst of whom we passed;
Bible in Basic English (BBE)
For it is the Lord our God who has taken us and our fathers out of the land of Egypt, out of the prison-house, and who did all those great signs before our eyes, and kept us safe on all our journeys, and among all the peoples through whom we went:
Darby Translation (DBY)
for Jehovah our God, he it is that brought us up and our fathers out of the land of Egypt, from the house of bondage, and who did those great signs before our eyes, and preserved us in all the way wherein we went, and among all the peoples through whom we passed!
Webster's Bible (WBS)
For the LORD our God, he [it is] that brought us, and our fathers, out of the land of Egypt, from the house of bondage, and who did those great signs in our sight, and preserved us in all the way in which we went, and among all the people through whom we passed:
Young's Literal Translation (YLT)
for Jehovah our God [is] He who is bringing us and our fathers up out of the land of Egypt, out of a house of servants, and who hath done before our eyes these great signs, and doth keep us in all the way in which we have gone, and among all the peoples through whose midst we passed;

Read in context

  1. 15ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.
  2. 16ಜನರು ಅವನಿಗೆ ಪ್ರತ್ಯುತ್ತರಕೊಟ್ಟು--ನಾವು ಕರ್ತನನ್ನು ಬಿಟ್ಟು ಅನ್ಯ ದೇವತೆಗಳನ್ನು ಸೇವಿಸುವ ಕಾರ್ಯವು ನಮಗೆ ದೂರವಾಗಿರಲಿ.
  3. 17ನಮ್ಮ ದೇವ ರಾದ ಕರ್ತನು ತಾನೇ ನಮ್ಮನ್ನೂ ನಮ್ಮ ತಂದೆಗಳನ್ನೂ ದಾಸತ್ವದ ಮನೆಯಾದ ಐಗುಪ್ತದೇಶದಿಂದ ಬರಮಾಡಿ ದ್ದಾನೆ. ನಮ್ಮ ಕಣ್ಣುಗಳ ಮುಂದೆ ಆ ದೊಡ್ಡ ಅದ್ಭುತ ಗಳನ್ನು ಮಾಡಿ ನಾವು ನಡೆದ ಎಲ್ಲಾ ಮಾರ್ಗಗಳ ಲ್ಲಿಯೂ ನಾವು ಅವರ ಮಧ್ಯದಲ್ಲಿ ಹಾದು ಬಂದ ಎಲ್ಲಾ ಜನಗಳಲ್ಲಿಯೂ ನಮ್ಮನ್ನು ಕಾಪಾಡಿದಾತನು.
  4. 18ಇದಲ್ಲದೆ ದೇಶದಲ್ಲಿ ವಾಸವಾಗಿದ್ದ ಅಮೋರಿಯರ ಸಕಲ ಜನಗಳನ್ನು ಕರ್ತನು ನಮ್ಮ ಮುಂದೆ ಹೊರಡಿಸಿ ಬಿಟ್ಟನು. ಆದದರಿಂದ ನಾವು ಕರ್ತನನ್ನೇ ಸೇವಿಸುವೆವು; ಆತನು ನಮ್ಮ ದೇವರು ಅಂದರು.
  5. 19ಅದಕ್ಕೆ ಯೆಹೋ ಶುವನು ಜನರಿಗೆ--ನೀವು ಕರ್ತನನ್ನು ಸೇವಿಸಲಾರಿರಿ; ಯಾಕಂದರೆ ಆತನು ಪರಿಶುದ್ಧನಾದ ದೇವರು, ರೋಷ ವುಳ್ಳ ದೇವರು; ಆತನು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸನು.
Read all of Joshua 24

Cross references

Original words (Hebrew)

Joshua 24:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.