Skip to content
ThuthiThuthiThuthi
Joshua · chapter 24 · verse 18

Joshua 24:18 in Kannada

ಇದಲ್ಲದೆ ದೇಶದಲ್ಲಿ ವಾಸವಾಗಿದ್ದ ಅಮೋರಿಯರ ಸಕಲ ಜನಗಳನ್ನು ಕರ್ತನು ನಮ್ಮ ಮುಂದೆ ಹೊರಡಿಸಿ ಬಿಟ್ಟನು. ಆದದರಿಂದ ನಾವು ಕರ್ತನನ್ನೇ ಸೇವಿಸುವೆವು; ಆತನು ನಮ್ಮ ದೇವರು ಅಂದರು.

Idallade deshadalli vaasavaagidda amoriyara sakala janagalannu kartanu namma munde horadisi bittanu. Aadadarinda naavu kartananne sevisuvevu; aatanu namma devaru andaru.

Joshua 24:18 in English

King James Version (KJV)
And the LORD drave out from before us all the people, even the Amorites which dwelt in the land: [therefore] will we also serve the LORD; for he [is] our God.
World English Bible (WEB)
The LORD drove out from before us all the peoples, even the Amorites who lived in the land. Therefore we also will serve the LORD; for he is our God.”
American Standard Version (ASV)
and Jehovah drove out from before us all the peoples, even the Amorites that dwelt in the land: therefore we also will serve Jehovah; for he is our God.
Bible in Basic English (BBE)
And the Lord sent out from before us all the peoples, the Amorites living in the land: so we will be the servants of the Lord, for he is our God.
Darby Translation (DBY)
And Jehovah drove out from before us all the peoples, and the Amorites the inhabitants of the land: so therefore we will serve Jehovah, for he is our God.
Webster's Bible (WBS)
And the LORD drove out from before us all the people, even the Amorites who dwelt in the land: [therefore] will we also serve the LORD; for he [is] our God.
Young's Literal Translation (YLT)
and Jehovah casteth out the whole of the peoples, even the Amorite inhabiting the land, from our presence; we also do serve Jehovah, for He [is] our God.'

Read in context

  1. 16ಜನರು ಅವನಿಗೆ ಪ್ರತ್ಯುತ್ತರಕೊಟ್ಟು--ನಾವು ಕರ್ತನನ್ನು ಬಿಟ್ಟು ಅನ್ಯ ದೇವತೆಗಳನ್ನು ಸೇವಿಸುವ ಕಾರ್ಯವು ನಮಗೆ ದೂರವಾಗಿರಲಿ.
  2. 17ನಮ್ಮ ದೇವ ರಾದ ಕರ್ತನು ತಾನೇ ನಮ್ಮನ್ನೂ ನಮ್ಮ ತಂದೆಗಳನ್ನೂ ದಾಸತ್ವದ ಮನೆಯಾದ ಐಗುಪ್ತದೇಶದಿಂದ ಬರಮಾಡಿ ದ್ದಾನೆ. ನಮ್ಮ ಕಣ್ಣುಗಳ ಮುಂದೆ ಆ ದೊಡ್ಡ ಅದ್ಭುತ ಗಳನ್ನು ಮಾಡಿ ನಾವು ನಡೆದ ಎಲ್ಲಾ ಮಾರ್ಗಗಳ ಲ್ಲಿಯೂ ನಾವು ಅವರ ಮಧ್ಯದಲ್ಲಿ ಹಾದು ಬಂದ ಎಲ್ಲಾ ಜನಗಳಲ್ಲಿಯೂ ನಮ್ಮನ್ನು ಕಾಪಾಡಿದಾತನು.
  3. 18ಇದಲ್ಲದೆ ದೇಶದಲ್ಲಿ ವಾಸವಾಗಿದ್ದ ಅಮೋರಿಯರ ಸಕಲ ಜನಗಳನ್ನು ಕರ್ತನು ನಮ್ಮ ಮುಂದೆ ಹೊರಡಿಸಿ ಬಿಟ್ಟನು. ಆದದರಿಂದ ನಾವು ಕರ್ತನನ್ನೇ ಸೇವಿಸುವೆವು; ಆತನು ನಮ್ಮ ದೇವರು ಅಂದರು.
  4. 19ಅದಕ್ಕೆ ಯೆಹೋ ಶುವನು ಜನರಿಗೆ--ನೀವು ಕರ್ತನನ್ನು ಸೇವಿಸಲಾರಿರಿ; ಯಾಕಂದರೆ ಆತನು ಪರಿಶುದ್ಧನಾದ ದೇವರು, ರೋಷ ವುಳ್ಳ ದೇವರು; ಆತನು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸನು.
  5. 20ಕರ್ತನನ್ನು ಬಿಟ್ಟು ಅನ್ಯ ದೇವರುಗಳನ್ನು ಸೇವಿಸಿದರೆ ಒಳ್ಳೇದನ್ನು ಮಾಡದೆ ಆತನು ನಿಮಗೆ ಕೇಡುಮಾಡಿ ನಿಮ್ಮನ್ನು ದಹಿಸಿಬಿಡುವನು ಎಂದು ಹೇಳಿದನು.
Read all of Joshua 24

Cross references

Original words (Hebrew)

Joshua 24:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.