Skip to content
ThuthiThuthiThuthi
Joshua · chapter 24 · verse 19

Joshua 24:19 in Kannada

ಅದಕ್ಕೆ ಯೆಹೋ ಶುವನು ಜನರಿಗೆ--ನೀವು ಕರ್ತನನ್ನು ಸೇವಿಸಲಾರಿರಿ; ಯಾಕಂದರೆ ಆತನು ಪರಿಶುದ್ಧನಾದ ದೇವರು, ರೋಷ ವುಳ್ಳ ದೇವರು; ಆತನು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸನು.

Adakke yeho shuvanu janarige--neevu kartanannu sevisalaariri; yaakandare aatanu parishuddhanaada devaru, rosha vulla devaru; aatanu nimma drohagalannoo paapagalannoo mannisanu.

Joshua 24:19 in English

King James Version (KJV)
And Joshua said unto the people, Ye cannot serve the LORD: for he [is] an holy God; he [is] a jealous God; he will not forgive your transgressions nor your sins.
World English Bible (WEB)
Joshua said to the people, “You can’t serve the LORD, for he is a holy God. He is a jealous God. He will not forgive your disobedience nor your sins.
American Standard Version (ASV)
And Joshua said unto the people, Ye cannot serve Jehovah; for he is a holy God; he is a jealous God; he will not forgive your transgression nor your sins.
Bible in Basic English (BBE)
And Joshua said to the people, You are not able to be the servants of the Lord, for he is a holy God, a God who will not let his honour be given to another: he will have no mercy on your wrongdoing or your sins.
Darby Translation (DBY)
And Joshua said to the people, Ye cannot serve Jehovah, for he is a holy God; he is a jealous God; he will not forgive your transgressions nor your sins.
Webster's Bible (WBS)
And Joshua said to the people, Ye cannot serve the LORD: for he [is] a holy God; he [is] a jealous God; he will not forgive your transgressions, nor your sins.
Young's Literal Translation (YLT)
And Joshua saith unto the people, 'Ye are not able to serve Jehovah, for a God most holy He [is]; a zealous God He [is]; He doth not bear with your transgression and with your sins.

Read in context

  1. 17ನಮ್ಮ ದೇವ ರಾದ ಕರ್ತನು ತಾನೇ ನಮ್ಮನ್ನೂ ನಮ್ಮ ತಂದೆಗಳನ್ನೂ ದಾಸತ್ವದ ಮನೆಯಾದ ಐಗುಪ್ತದೇಶದಿಂದ ಬರಮಾಡಿ ದ್ದಾನೆ. ನಮ್ಮ ಕಣ್ಣುಗಳ ಮುಂದೆ ಆ ದೊಡ್ಡ ಅದ್ಭುತ ಗಳನ್ನು ಮಾಡಿ ನಾವು ನಡೆದ ಎಲ್ಲಾ ಮಾರ್ಗಗಳ ಲ್ಲಿಯೂ ನಾವು ಅವರ ಮಧ್ಯದಲ್ಲಿ ಹಾದು ಬಂದ ಎಲ್ಲಾ ಜನಗಳಲ್ಲಿಯೂ ನಮ್ಮನ್ನು ಕಾಪಾಡಿದಾತನು.
  2. 18ಇದಲ್ಲದೆ ದೇಶದಲ್ಲಿ ವಾಸವಾಗಿದ್ದ ಅಮೋರಿಯರ ಸಕಲ ಜನಗಳನ್ನು ಕರ್ತನು ನಮ್ಮ ಮುಂದೆ ಹೊರಡಿಸಿ ಬಿಟ್ಟನು. ಆದದರಿಂದ ನಾವು ಕರ್ತನನ್ನೇ ಸೇವಿಸುವೆವು; ಆತನು ನಮ್ಮ ದೇವರು ಅಂದರು.
  3. 19ಅದಕ್ಕೆ ಯೆಹೋ ಶುವನು ಜನರಿಗೆ--ನೀವು ಕರ್ತನನ್ನು ಸೇವಿಸಲಾರಿರಿ; ಯಾಕಂದರೆ ಆತನು ಪರಿಶುದ್ಧನಾದ ದೇವರು, ರೋಷ ವುಳ್ಳ ದೇವರು; ಆತನು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸನು.
  4. 20ಕರ್ತನನ್ನು ಬಿಟ್ಟು ಅನ್ಯ ದೇವರುಗಳನ್ನು ಸೇವಿಸಿದರೆ ಒಳ್ಳೇದನ್ನು ಮಾಡದೆ ಆತನು ನಿಮಗೆ ಕೇಡುಮಾಡಿ ನಿಮ್ಮನ್ನು ದಹಿಸಿಬಿಡುವನು ಎಂದು ಹೇಳಿದನು.
  5. 21ಅದಕ್ಕೆ ಜನರು ಯೆಹೋಶುವ ನಿಗೆ--ಇಲ್ಲ; ಆದರೆ ನಾವು ಕರ್ತನನ್ನೇ ಸೇವಿಸುವೆವು ಅಂದರು.
Read all of Joshua 24

Cross references

Original words (Hebrew)

Joshua 24:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.