Skip to content
ThuthiThuthiThuthi
Joshua · chapter 24 · verse 20

Joshua 24:20 in Kannada

ಕರ್ತನನ್ನು ಬಿಟ್ಟು ಅನ್ಯ ದೇವರುಗಳನ್ನು ಸೇವಿಸಿದರೆ ಒಳ್ಳೇದನ್ನು ಮಾಡದೆ ಆತನು ನಿಮಗೆ ಕೇಡುಮಾಡಿ ನಿಮ್ಮನ್ನು ದಹಿಸಿಬಿಡುವನು ಎಂದು ಹೇಳಿದನು.

Kartanannu bittu anya devarugalannu sevisidare olledannu maadade aatanu nimage kedumaadi nimmannu dahisibiduvanu endu helidanu.

Joshua 24:20 in English

King James Version (KJV)
If ye forsake the LORD, and serve strange gods, then he will turn and do you hurt, and consume you, after that he hath done you good.
World English Bible (WEB)
If you forsake the LORD, and serve foreign gods, then he will turn and do you evil, and consume you, after he has done you good.”
American Standard Version (ASV)
If ye forsake Jehovah, and serve foreign gods, then he will turn and do you evil, and consume you, after that he hath done you good.
Bible in Basic English (BBE)
If you are turned away from the Lord and become the servants of strange gods, then turning against you he will do you evil, cutting you off, after he has done you good.
Darby Translation (DBY)
If ye forsake Jehovah, and serve strange gods, then he will turn and do you hurt, and consume you, after that he hath done you good.
Webster's Bible (WBS)
If ye forsake the LORD, and serve strange gods, then he will turn and do you hurt, and consume you, after that he hath done you good.
Young's Literal Translation (YLT)
When ye forsake Jehovah, and have served gods of a stranger, then He hath turned back and done evil to you, and consumed you, after that He hath done good to you.'

Read in context

  1. 18ಇದಲ್ಲದೆ ದೇಶದಲ್ಲಿ ವಾಸವಾಗಿದ್ದ ಅಮೋರಿಯರ ಸಕಲ ಜನಗಳನ್ನು ಕರ್ತನು ನಮ್ಮ ಮುಂದೆ ಹೊರಡಿಸಿ ಬಿಟ್ಟನು. ಆದದರಿಂದ ನಾವು ಕರ್ತನನ್ನೇ ಸೇವಿಸುವೆವು; ಆತನು ನಮ್ಮ ದೇವರು ಅಂದರು.
  2. 19ಅದಕ್ಕೆ ಯೆಹೋ ಶುವನು ಜನರಿಗೆ--ನೀವು ಕರ್ತನನ್ನು ಸೇವಿಸಲಾರಿರಿ; ಯಾಕಂದರೆ ಆತನು ಪರಿಶುದ್ಧನಾದ ದೇವರು, ರೋಷ ವುಳ್ಳ ದೇವರು; ಆತನು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸನು.
  3. 20ಕರ್ತನನ್ನು ಬಿಟ್ಟು ಅನ್ಯ ದೇವರುಗಳನ್ನು ಸೇವಿಸಿದರೆ ಒಳ್ಳೇದನ್ನು ಮಾಡದೆ ಆತನು ನಿಮಗೆ ಕೇಡುಮಾಡಿ ನಿಮ್ಮನ್ನು ದಹಿಸಿಬಿಡುವನು ಎಂದು ಹೇಳಿದನು.
  4. 21ಅದಕ್ಕೆ ಜನರು ಯೆಹೋಶುವ ನಿಗೆ--ಇಲ್ಲ; ಆದರೆ ನಾವು ಕರ್ತನನ್ನೇ ಸೇವಿಸುವೆವು ಅಂದರು.
  5. 22ಯೆಹೋಶುವನು ಜನರಿಗೆ--ನೀವು ಕರ್ತನನ್ನು ಸೇವಿಸುವದಕ್ಕೆ ಆತನನ್ನು ಆದು ಕೊಂಡಿರು ವಿರೆಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ ಅಂದನು.
Read all of Joshua 24

Cross references

Original words (Hebrew)

Joshua 24:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.