Joshua · chapter 24 · verse 21
Joshua 24:21 in Kannada
ಅದಕ್ಕೆ ಜನರು ಯೆಹೋಶುವ ನಿಗೆ--ಇಲ್ಲ; ಆದರೆ ನಾವು ಕರ್ತನನ್ನೇ ಸೇವಿಸುವೆವು ಅಂದರು.
Adakke janaru yehoshuva nige--illa; aadare naavu kartananne sevisuvevu andaru.
Joshua 24:21 in English
- King James Version (KJV)
- And the people said unto Joshua, Nay; but we will serve the LORD.
- World English Bible (WEB)
- The people said to Joshua, “No, but we will serve the LORD.”
- American Standard Version (ASV)
- And the people said unto Joshua, Nay; but we will serve Jehovah.
- Bible in Basic English (BBE)
- And the people said to Joshua, No! But we will be the servants of the Lord.
- Darby Translation (DBY)
- And the people said to Joshua, No; but we will serve Jehovah.
- Webster's Bible (WBS)
- And the people said to Joshua, No; but we will serve the LORD.
- Young's Literal Translation (YLT)
- And the people saith unto Joshua, 'No, but Jehovah we do serve.'
Read in context
- 19ಅದಕ್ಕೆ ಯೆಹೋ ಶುವನು ಜನರಿಗೆ--ನೀವು ಕರ್ತನನ್ನು ಸೇವಿಸಲಾರಿರಿ; ಯಾಕಂದರೆ ಆತನು ಪರಿಶುದ್ಧನಾದ ದೇವರು, ರೋಷ ವುಳ್ಳ ದೇವರು; ಆತನು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸನು.
- 20ಕರ್ತನನ್ನು ಬಿಟ್ಟು ಅನ್ಯ ದೇವರುಗಳನ್ನು ಸೇವಿಸಿದರೆ ಒಳ್ಳೇದನ್ನು ಮಾಡದೆ ಆತನು ನಿಮಗೆ ಕೇಡುಮಾಡಿ ನಿಮ್ಮನ್ನು ದಹಿಸಿಬಿಡುವನು ಎಂದು ಹೇಳಿದನು.
- 21ಅದಕ್ಕೆ ಜನರು ಯೆಹೋಶುವ ನಿಗೆ--ಇಲ್ಲ; ಆದರೆ ನಾವು ಕರ್ತನನ್ನೇ ಸೇವಿಸುವೆವು ಅಂದರು.
- 22ಯೆಹೋಶುವನು ಜನರಿಗೆ--ನೀವು ಕರ್ತನನ್ನು ಸೇವಿಸುವದಕ್ಕೆ ಆತನನ್ನು ಆದು ಕೊಂಡಿರು ವಿರೆಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ ಅಂದನು.
- 23ಅದಕ್ಕವರು--ನಾವೇ ಸಾಕ್ಷಿಗಳಾಗಿದ್ದೇವೆ ಅಂದರು. ಅದಕ್ಕವನು--ಈಗ ನಿಮ್ಮ ಮಧ್ಯದಲ್ಲಿರುವ ಅನ್ಯ ದೇವರುಗಳನ್ನು ತೊರೆದು ನಿಮ್ಮ ಹೃದಯವನ್ನು ಇಸ್ರಾಯೇಲಿನ ದೇವರಾದ ಕರ್ತನಿಗೆ ತಿರುಗಿಸಿರಿ ಅಂದನು.
Cross references
- Exodus 20:19 ವಿಮೋಚನಕಾಂಡ 20:19ಅವರು ಮೋಶೆಗೆ--ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮ ಸಂಗಡ ಮಾತನಾಡದಿರಲಿ ಅಂದರು.
- Deuteronomy 5:27–28 ಧರ್ಮೋಪದೇಶಕಾಂಡ 5:27–28ನೀನೇ ಸವಿಾಪಕ್ಕೆ ಹೋಗಿ ನಮ್ಮ ದೇವರಾದ ಕರ್ತನು ಹೇಳುವದನ್ನೆಲ್ಲಾ ಕೇಳಿ ನಮ್ಮ ದೇವರಾದ ಕರ್ತನು ನಿನಗೆ ಹೇಳಿದ್ದನ್ನೆಲ್ಲಾ ನೀನೇ ನಮಗೆ ಹೇಳು; ಆಗ ನಾವು ಕೇಳಿ ಅದನ್ನು ಮಾಡುವೆವು ಎಂದು ಹೇಳಿದಿರಿ. ನೀವು ನನ್ನ ಹತ್ತಿರ ಮಾತನಾಡಿದಾಗ ಕರ್ತನು ನಿಮ್ಮ ಮಾತುಗಳ ಶಬ್ದವನ್ನು ಕೇಳಿ ನನಗೆ--ಈ ಜನರು ನಿನಗೆ ಹೇಳಿದ ಮಾತುಗಳ ಶಬ್ದವನ್ನು ಕೇಳಿ ದ್ದೇನೆ. ಅವರು ಹೇಳಿದ್ದೆಲ್ಲಾ ಒಳ್ಳೇದು.
- Exodus 19:8 ವಿಮೋಚನಕಾಂಡ 19:8ಜನರೆಲ್ಲಾ ಏಕವಾಗಿ ಉತ್ತರ ಕೊಟ್ಟು--ಕರ್ತನು ಹೇಳಿದವುಗಳನ್ನೆಲ್ಲಾ ಮಾಡುತ್ತೇವೆ ಎಂದು ಹೇಳಿದರು. ಆಗ ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿರಿಗಿ ಹೇಳಿದನು.
- Isaiah 44:5 ಯೆಶಾಯ 44:5ಒಬ್ಬನು--ನಾನು ಕರ್ತನವನು, ಇನ್ನೊಬ್ಬನು ಯಾಕೋಬನ ಹೆಸರಿನವನು ಎಂದು ಹೇಳಿಕೊಳ್ಳುವನು; ಮತ್ತೊಬ್ಬನು ತನ್ನ ಕೈಯ ಮೇಲೆ ಕರ್ತನಿಗೆಂದು ಬರೆಯಿಸಿಕೊಂಡು ತನ್ನಷ್ಟಕ್ಕೆ ತಾನೇ ಇಸ್ರಾಯೇಲಿನ ಅಡ್ಡ ಹೆಸರನ್ನು ಇಟ್ಟುಕೊಳ್ಳುವನು.
- Exodus 24:7 ವಿಮೋಚನಕಾಂಡ 24:7ಇದಲ್ಲದೆ ಒಡಂಬಡಿಕೆಯ ಪ್ರುಸ್ತಕವನ್ನು ತೆಗೆದುಕೊಂಡು ಜನರ ಮುಂದೆ ಓದಿದನು. ಆಗ ಅವರು--ಕರ್ತನು ಹೇಳುವದನ್ನೆಲ್ಲಾ ನಾವು ಮಾಡಿ ವಿಧೇಯರಾಗುವೆವು ಅಂದರು.
- Exodus 24:3 ವಿಮೋಚನಕಾಂಡ 24:3ಮೋಶೆಯು ಬಂದು ಕರ್ತನ ಎಲ್ಲಾ ಮಾತುಗಳನ್ನೂ ಎಲ್ಲಾ ನ್ಯಾಯವಿಧಿಗಳನ್ನೂ ಜನರಿಗೆ ತಿಳಿಯಪಡಿ ಸಿದನು; ಆಗ ಜನರೆಲ್ಲಾ ಒಂದೇ ಸ್ವರದಿಂದ--ಕರ್ತನು ಹೇಳಿದ ಎಲ್ಲಾ ಮಾತುಗಳ ಪ್ರಕಾರ ಮಾಡುತ್ತೇವೆ ಎಂದು ಉತ್ತರಕೊಟ್ಟರು.