Skip to content
ThuthiThuthiThuthi
Joshua · chapter 24 · verse 25

Joshua 24:25 in Kannada

ಯೆಹೋಶುವನು ಆ ಹೊತ್ತು ಶೆಕೆಮಿನಲ್ಲಿ ಜನರ ಸಂಗಡ ಒಡಂಬಡಿಕೆ ಯನ್ನು ಮಾಡಿ ಅದನ್ನು ಅವರಿಗೆ ನಿಯಮವಾಗಿಯೂ ಕಟ್ಟಳೆಯಾಗಿಯೂ ಇಟ್ಟನು.

Yehoshuvanu aa hottu shekeminalli janara sangada odambadike yannu maadi adannu avarige niyamavaagiyoo kattaleyaagiyoo ittanu.

Joshua 24:25 in English

King James Version (KJV)
So Joshua made a covenant with the people that day, and set them a statute and an ordinance in Shechem.
World English Bible (WEB)
So Joshua made a covenant with the people that day, and made for them a statute and an ordinance in Shechem.
American Standard Version (ASV)
So Joshua made a covenant with the people that day, and set them a statute and an ordinance in Shechem.
Bible in Basic English (BBE)
So Joshua made an agreement with the people that day, and gave them a rule and a law in Shechem.
Darby Translation (DBY)
So Joshua made a covenant with the people that day, and set them a statute and an ordinance in Shechem.
Webster's Bible (WBS)
So Joshua made a covenant with the people that day, and set them a statute and an ordinance in Shechem.
Young's Literal Translation (YLT)
And Joshua maketh a covenant with the people on that day, and layeth on it a statute and an ordinance, in Shechem.

Read in context

  1. 23ಅದಕ್ಕವರು--ನಾವೇ ಸಾಕ್ಷಿಗಳಾಗಿದ್ದೇವೆ ಅಂದರು. ಅದಕ್ಕವನು--ಈಗ ನಿಮ್ಮ ಮಧ್ಯದಲ್ಲಿರುವ ಅನ್ಯ ದೇವರುಗಳನ್ನು ತೊರೆದು ನಿಮ್ಮ ಹೃದಯವನ್ನು ಇಸ್ರಾಯೇಲಿನ ದೇವರಾದ ಕರ್ತನಿಗೆ ತಿರುಗಿಸಿರಿ ಅಂದನು.
  2. 24ಜನರು ಯೆಹೋಶುವನಿಗೆ--ನಾವು ನಮ್ಮ ದೇವರಾದ ಕರ್ತನನ್ನು ಸೇವಿಸಿ ಆತನ ಮಾತಿಗೆ ವಿಧೇಯರಾಗುವೆವು ಅಂದರು.
  3. 25ಯೆಹೋಶುವನು ಆ ಹೊತ್ತು ಶೆಕೆಮಿನಲ್ಲಿ ಜನರ ಸಂಗಡ ಒಡಂಬಡಿಕೆ ಯನ್ನು ಮಾಡಿ ಅದನ್ನು ಅವರಿಗೆ ನಿಯಮವಾಗಿಯೂ ಕಟ್ಟಳೆಯಾಗಿಯೂ ಇಟ್ಟನು.
  4. 26ಈ ಮಾತುಗಳನ್ನು ಯೆಹೋಶುವನು ದೇವರ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದು ಒಂದು ದೊಡ್ಡ ಕಲ್ಲನ್ನು ಎತ್ತಿ ಅದನ್ನು ಅಲ್ಲಿ ಕರ್ತನ ಪರಿಶುದ್ಧ ಸ್ಥಳದ ಬಳಿಯಲ್ಲಿ ಏಲಾಮರದ ಕೆಳಗೆ ನೆಟ್ಟನು.
  5. 27ಯೆಹೋಶುವನು ಜನ ರಿಗೆಲ್ಲಾ--ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಯಾಕಂದರೆ ಅದು ಕರ್ತನು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿತು. ಆದದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು.
Read all of Joshua 24

Cross references

Original words (Hebrew)

Joshua 24:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.