Joshua · chapter 24 · verse 26
Joshua 24:26 in Kannada
ಈ ಮಾತುಗಳನ್ನು ಯೆಹೋಶುವನು ದೇವರ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದು ಒಂದು ದೊಡ್ಡ ಕಲ್ಲನ್ನು ಎತ್ತಿ ಅದನ್ನು ಅಲ್ಲಿ ಕರ್ತನ ಪರಿಶುದ್ಧ ಸ್ಥಳದ ಬಳಿಯಲ್ಲಿ ಏಲಾಮರದ ಕೆಳಗೆ ನೆಟ್ಟನು.
Ee maatugalannu yehoshuvanu devara nyaayapramaanada pustaka dalli baredu ondu dodda kallannu etti adannu alli kartana parishuddha sthalada baliyalli elaamarada kelage nettanu.
Joshua 24:26 in English
- King James Version (KJV)
- And Joshua wrote these words in the book of the law of God, and took a great stone, and set it up there under an oak, that [was] by the sanctuary of the LORD.
- World English Bible (WEB)
- Joshua wrote these words in the book of the law of God; and he took a great stone, and set it up there under the oak that was by the sanctuary of the LORD.
- American Standard Version (ASV)
- And Joshua wrote these words in the book of the law of God; and he took a great stone, and set it up there under the oak that was by the sanctuary of Jehovah.
- Bible in Basic English (BBE)
- And Joshua put these words on record, writing them in the book of the law of God; and he took a great stone, and put it up there under the oak-tree which was in the holy place of the Lord.
- Darby Translation (DBY)
- And Joshua wrote these words in the book of the law of God, and took a great stone, and set it up there under the oak that was by the sanctuary of Jehovah.
- Webster's Bible (WBS)
- And Joshua wrote these words in the book of the law of God, and took a great stone, and set it up there under an oak that [was] by the sanctuary of the LORD.
- Young's Literal Translation (YLT)
- And Joshua writeth these words in the Book of the Law of God, and taketh a great stone, and raiseth it up there under the oak which [is] in the sanctuary of Jehovah.
Read in context
- 24ಜನರು ಯೆಹೋಶುವನಿಗೆ--ನಾವು ನಮ್ಮ ದೇವರಾದ ಕರ್ತನನ್ನು ಸೇವಿಸಿ ಆತನ ಮಾತಿಗೆ ವಿಧೇಯರಾಗುವೆವು ಅಂದರು.
- 25ಯೆಹೋಶುವನು ಆ ಹೊತ್ತು ಶೆಕೆಮಿನಲ್ಲಿ ಜನರ ಸಂಗಡ ಒಡಂಬಡಿಕೆ ಯನ್ನು ಮಾಡಿ ಅದನ್ನು ಅವರಿಗೆ ನಿಯಮವಾಗಿಯೂ ಕಟ್ಟಳೆಯಾಗಿಯೂ ಇಟ್ಟನು.
- 26ಈ ಮಾತುಗಳನ್ನು ಯೆಹೋಶುವನು ದೇವರ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದು ಒಂದು ದೊಡ್ಡ ಕಲ್ಲನ್ನು ಎತ್ತಿ ಅದನ್ನು ಅಲ್ಲಿ ಕರ್ತನ ಪರಿಶುದ್ಧ ಸ್ಥಳದ ಬಳಿಯಲ್ಲಿ ಏಲಾಮರದ ಕೆಳಗೆ ನೆಟ್ಟನು.
- 27ಯೆಹೋಶುವನು ಜನ ರಿಗೆಲ್ಲಾ--ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಯಾಕಂದರೆ ಅದು ಕರ್ತನು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿತು. ಆದದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು.
- 28ಹೀಗೆ ಯೆಹೋಶುವನು ಜನರನ್ನು ಅವರವರ ಬಾಧ್ಯೆತೆಗಳಿಗೆ ಕಳುಹಿಸಿದನು.
Cross references
- Judges 9:6 ನ್ಯಾಯಸ್ಥಾಪಕರು 9:6ಶೆಕೆಮಿನ ಜನರೆಲ್ಲರೂ ಮಿಲ್ಲೋನಿನ ಮನೆಯವರೆಲ್ಲರೂ ಕೂಡಿಕೊಂಡು ಹೋಗಿ ಶೆಕೆಮಿನ ಬೈಲಲ್ಲಿ ಇರುವ ಸ್ತಂಭದ ಬಳಿಯಲ್ಲಿ ಅಬೀಮೆಲೆಕನನ್ನು ಅರಸನನ್ನಾಗಿ ನೇಮಿಸಿದರು.
- Genesis 35:4 ಆದಿಕಾಂಡ 35:4ಆಗ ಅವರು ತಮ್ಮ ಕೈಯಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವು ಗಳನ್ನೂ ತೆಗೆದು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮಿಗೆ ಸವಿಾಪವಾಗಿದ್ದ ಏಲಾಮರದ ಕೆಳಗೆ ಹೂಣಿಟ್ಟನು.
- Exodus 24:4 ವಿಮೋಚನಕಾಂಡ 24:4ಮೋಶೆಯು ಕರ್ತನ ಮಾತುಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ಅನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.
- Genesis 28:18–22 ಆದಿಕಾಂಡ 28:18–22ಯಾಕೋಬನು ಬೆಳಿಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನೆಟ್ಟು ಅದರ ಮೇಲೆ ಎಣ್ಣೆಯನ್ನು ಹೊಯ್ದನು. ಇದಲ್ಲದೆ ಅವನು ಆ ಸ್ಥಳಕ್ಕೆ ಬೇತೇಲ್ ಎಂದು ಹೆಸರಿಟ್ಟನು. ಆದರೆ ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ ಲೂಜ್ ಎಂದು ಹೆಸರಿತ್ತು. ಆಗ ಯಾಕೋಬನು ಪ್ರಮಾಣಮಾಡಿ ಹೇಳಿದ್ದೇ ನಂದರೆ--ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ರೊಟ್ಟಿಯನ್ನೂ ಹೊದಿಯುವದಕ್ಕೆ ವಸ್ತ್ರ ವನ್ನೂ ನನಗೆ ಕೊಟ್ಟು ನನ್ನನ್ನು ಸಮಾಧಾನ ವಾಗಿ ನನ್ನ ತಂದೆಯ ಮನೆಗೆ ತಿರಿಗಿ ಬರಮಾಡಿದರೆ ಕರ್ತನು ನನಗೆ ದೇವರಾಗಿರುವನು.ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು. ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
- Joshua 4:20–24 ಯೆಹೋಶುವ 4:20–24ಅಲ್ಲಿ ಅವರು ಯೊರ್ದನಿನಿಂದ ತೆಗೆದು ಕೊಂಡ ಹನ್ನೆರಡು ಕಲ್ಲುಗಳನ್ನು ಯೆಹೋಶುವನು ಗಿಲ್ಗಾಲಿನಲ್ಲಿ ನಿಲ್ಲಿಸಿದನು. ಅವನು ಇಸ್ರಾಯೇಲ್ ಮಕ್ಕಳಿಗೆ--ನಿಮ್ಮ ಮಕ್ಕಳು ಈ ಕಲ್ಲುಗಳು ಏನೆಂದು ಬರುವ ಕಾಲದಲ್ಲಿ ತಮ್ಮ ತಂದೆಗಳನ್ನು ಕೇಳಿದಾಗ ನೀವು ಅವರಿಗೆ ತಿಳಿಸಬೇಕಾದದ್ದೇನಂದರೆ--ಇಸ್ರಾ ಯೇಲ್ಯರು ಒಣಗಿದ ಭೂಮಿಯಲ್ಲಿ ಈ ಯೊರ್ದನನ್ನು ದಾಟಿ ಬಂದರು. ಭೂಮಿಯ ಜನರೆಲ್ಲಾ ಕರ್ತನ ಹಸ್ತವು ಬಲವುಳ್ಳದ್ದೆಂದು ತಿಳಿಯುವ ಹಾಗೆಯೂ ನೀವು ನಿರಂತರವೂ ನಿಮ್ಮ ಕರ್ತನಾದ ದೇವರಿಗೆ ಭಯಪಡುವ ಹಾಗೆಯೂನಿಮ್ಮ ದೇವರಾದ ಕರ್ತನು ಕೆಂಪು ಸಮುದ್ರವನ್ನು ನಾವು ದಾಟುವ ಪರಿಯಂತರ ನಮ್ಮ ಮುಂದೆ ಒಣಗಿ ಹೋಗಮಾಡಿದ ಹಾಗೆ ನೀವು ದಾಟಿ ಬರುವ ಪರಿಯಂತರ ದೇವರಾದ ಕರ್ತನು ಯೊರ್ದನಿನ ನೀರನ್ನು ಭಾಗ ಮಾಡಿದನು. ನಿಮ್ಮ ದೇವರಾದ ಕರ್ತನು ಕೆಂಪು ಸಮುದ್ರವನ್ನು ನಾವು ದಾಟುವ ಪರಿಯಂತರ ನಮ್ಮ ಮುಂದೆ ಒಣಗಿ ಹೋಗಮಾಡಿದ ಹಾಗೆ ನೀವು ದಾಟಿ ಬರುವ ಪರಿಯಂತರ ದೇವರಾದ ಕರ್ತನು ಯೊರ್ದನಿನ ನೀರನ್ನು ಭಾಗ ಮಾಡಿದನು.
- Genesis 35:8 ಆದಿಕಾಂಡ 35:8ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಸತ್ತಳು. ಬೇತೇಲಿನ ಕೆಳಗಿದ್ದ ಅಲ್ಲೋನ್ ಮರದ ಬುಡದಲ್ಲಿ ಆಕೆಯನ್ನು ಹೂಣಿಟ್ಟರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಾಯಿತು.
- Deuteronomy 31:24–26 ಧರ್ಮೋಪದೇಶಕಾಂಡ 31:24–26ಇದಲ್ಲದೆ ಮೋಶೆ ಈ ನ್ಯಾಯಪ್ರಮಾಣದ ವಾಕ್ಯಗಳನ್ನು ಪುಸ್ತಕದಲ್ಲಿ ಬರೆದು ಮುಗಿಸಿದಾಗ ಮೋಶೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಿಗೆ ಆಜ್ಞಾಪಿಸಿ-- ನ್ಯಾಯ ಪ್ರಮಾಣದ ಈ ಪುಸ್ತಕವನ್ನು ತಕ್ಕೊಂಡು ನಿಮ್ಮ ದೇವ ರಾದ ಕರ್ತನ ಒಡಂಬಡಿಕೆಯ ಮಂಜೂಷದ ಒಂದು ಪಾರ್ಶ್ವದಲ್ಲಿ ಇಡಿರಿ; ಅದು ನಿಮಗೆ ವಿರೋಧವಾದ ಸಾಕ್ಷಿಗೆ ಅಲ್ಲಿ ಇರಲಿ.
- Joshua 4:3–9 ಯೆಹೋಶುವ 4:3–9ಯೊರ್ದನಿನ ಮಧ್ಯದಲ್ಲಿ ಯಾಜಕರ ಕಾಲುಗಳು ಸ್ಥಿರವಾಗಿ ನಿಂತ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಅವುಗಳನ್ನು ನಿಮ್ಮ ಸಂಗಡ ಆಚೇದಡಕ್ಕೆ ತಂದು ನೀವು ಈ ರಾತ್ರಿ ಇಳುಕೊಳ್ಳುವ ಸ್ಥಳದಲ್ಲಿ ಅವುಗಳನ್ನು ಹಾಕಿರಿ ಎಂದು ಅವರಿಗೆ ಆಜ್ಞಾ ಪಿಸು ಅಂದನು. ಆಗ ಯೆಹೋಶುವನು ಇಸ್ರಾ ಯೇಲ್ ಮಕ್ಕಳಲ್ಲಿ ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನ ಪ್ರಕಾರ ತಾನು ಏರ್ಪಡಿಸಿದ ಹನ್ನೆರಡು ಮಂದಿಯನ್ನು ಕರೆದನು. ಯೆಹೋಶುವನು ಅವರಿಗೆ--ನೀವು ಯೊರ್ದನಿನ ಮಧ್ಯದಲ್ಲಿ ನಿಮ್ಮ ದೇವರಾದ ಕರ್ತನ ಮಂಜೂಷದ ಮುಂದೆ ಇಸ್ರಾಯೇಲ್ ಮಕ್ಕಳ ಗೋತ್ರ ಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿರಿ. ಇದು ನಿಮ್ಮ ಮಧ್ಯದಲ್ಲಿ ಗುರುತಾಗಿರಬೇಕು; ಬರುವ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು ಈ ಕಲ್ಲುಗಳೇನೆಂದು ಕೇಳಿದಾಗ ನೀವು ಅವರಿಗೆ--ಯೊರ್ದನಿನ ನೀರು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ವಿಭಾಗಿಸಲ್ಪಟ್ಟಿತು; ಅದು ಯೊರ್ದನನ್ನು ದಾಟುವಾಗ ಯೊರ್ದನಿನ ನೀರು ಭೇದಿಸಲ್ಪಟ್ಟಿತ್ತು. ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳಿಗೆ ಎಂದೆಂದಿಗೂ ಜ್ಞಾಪಕಾರ್ಥ ವಾದ ಗುರುತಾಗಿರುವವು ಎಂದು ಉತ್ತರ ಕೊಡಬೇಕು ಅಂದನು. ಆಗ ಇಸ್ರಾಯೇಲ್ ಮಕ್ಕಳು ಯೆಹೋಶುವನು ಆಜ್ಞಾಪಿಸಿದ ಹಾಗೆ ಮಾಡಿದರು; ಕರ್ತನು ಯೆಹೋಶುವನಿಗೆ ಹೇಳಿದ ಪ್ರಕಾರ ಇಸ್ರಾ ಯೇಲ್ ಮಕ್ಕಳ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ಯೊರ್ದನಿನ ಮಧ್ಯದಿಂದ ತೆಗೆದುಕೊಂಡು ಅವುಗಳನ್ನು ತಮ್ಮ ಸಂಗಡ ತಂದು ತಾವು ಇಳಿದುಕೊಂಡ ಸ್ಥಳದಲ್ಲಿ ಅವುಗಳನ್ನು ನಿಲ್ಲಿಸಿ ದರು. ಯೆಹೋಶುವನು ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರ ಕಾಲುಗಳು ನಿಂತಿದ್ದ ಸ್ಥಳದಲ್ಲಿ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು. ಅವು ಈ ದಿನದ ವರೆಗೂ ಅಲ್ಲಿಯೇ ಇವೆ.
Original words (Hebrew)
- Joshua · H3091יְהוֹשׁוּעַ Yᵉhôwshûwaʻ
- wrote · H3789כָּתַב kâthab
- words · H1697דָּבָר dâbâr
- book · H5612סֵפֶר çêpher
- law · H8451תּוֹרָה tôwrâh
- God · H430אֱלֹהִים ʼĕlôhîym
- took · H3947לָקַח lâqach
- great · H1419גָּדוֹל gâdôwl
- stone · H68אֶבֶן ʼeben
- up · H6965קוּם qûwm
- oak · H427אַלָּה ʼallâh
- sanctuary · H4720מִקְדָּשׁ miqdâsh