Joshua · chapter 24 · verse 27
Joshua 24:27 in Kannada
ಯೆಹೋಶುವನು ಜನ ರಿಗೆಲ್ಲಾ--ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಯಾಕಂದರೆ ಅದು ಕರ್ತನು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿತು. ಆದದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು.
Yehoshuvanu jana rigellaa--igo, ee kallu nimma madhyadalli saakshiyaagirali. Yaakandare adu kartanu namma sangada helida ellaa vachanagalannu kelitu. Aadadarinda neevu nimma devarannu allagaleyada haage ide nimage saakshiyaagirali endu helidanu.
Joshua 24:27 in English
- King James Version (KJV)
- And Joshua said unto all the people, Behold, this stone shall be a witness unto us; for it hath heard all the words of the LORD which he spake unto us: it shall be therefore a witness unto you, lest ye deny your God.
- World English Bible (WEB)
- Joshua said to all the people, “Behold, this stone shall be a witness against us, for it has heard all the LORD’s words which he spoke to us. It shall be therefore a witness against you, lest you deny your God.”
- American Standard Version (ASV)
- And Joshua said unto all the people, Behold, this stone shall be a witness against us; for it hath heard all the words of Jehovah which he spake unto us: it shall be therefore a witness against you, lest ye deny your God.
- Bible in Basic English (BBE)
- And Joshua said to all the people, See now, this stone is to be a witness against us; for all the words of the Lord have been said to us in its hearing: so it will be a witness against you if you are false to the Lord your God.
- Darby Translation (DBY)
- And Joshua said unto all the people, Behold, this stone shall be a witness unto us, for it hath heard all the words of Jehovah which he spoke unto us; and it shall be a witness against you, lest ye deny your God.
- Webster's Bible (WBS)
- And Joshua said to all the people, Behold, this stone shall be a witness to us; for it hath heard all the words of the LORD which he spoke to us, it shall be therefore a witness to you, lest ye deny your God.
- Young's Literal Translation (YLT)
- And Joshua saith unto all the people, 'Lo, this stone is against us for a witness, for it hath heard all the sayings of Jehovah which He hath spoken with us, and it hath been against you for a witness, lest ye lie against your God.'
Read in context
- 25ಯೆಹೋಶುವನು ಆ ಹೊತ್ತು ಶೆಕೆಮಿನಲ್ಲಿ ಜನರ ಸಂಗಡ ಒಡಂಬಡಿಕೆ ಯನ್ನು ಮಾಡಿ ಅದನ್ನು ಅವರಿಗೆ ನಿಯಮವಾಗಿಯೂ ಕಟ್ಟಳೆಯಾಗಿಯೂ ಇಟ್ಟನು.
- 26ಈ ಮಾತುಗಳನ್ನು ಯೆಹೋಶುವನು ದೇವರ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದು ಒಂದು ದೊಡ್ಡ ಕಲ್ಲನ್ನು ಎತ್ತಿ ಅದನ್ನು ಅಲ್ಲಿ ಕರ್ತನ ಪರಿಶುದ್ಧ ಸ್ಥಳದ ಬಳಿಯಲ್ಲಿ ಏಲಾಮರದ ಕೆಳಗೆ ನೆಟ್ಟನು.
- 27ಯೆಹೋಶುವನು ಜನ ರಿಗೆಲ್ಲಾ--ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಯಾಕಂದರೆ ಅದು ಕರ್ತನು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿತು. ಆದದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು.
- 28ಹೀಗೆ ಯೆಹೋಶುವನು ಜನರನ್ನು ಅವರವರ ಬಾಧ್ಯೆತೆಗಳಿಗೆ ಕಳುಹಿಸಿದನು.
- 29ಇವುಗಳಾದ ತರುವಾಯ ನೂನನ ಮಗನಾದ ಯೆಹೋಶುವನೆಂಬ ಕರ್ತನ ಸೇವಕನು ನೂರ ಹತ್ತು ವರುಷ ವಯಸ್ಸಿನವನಾಗಿ ಸತ್ತನು.
Cross references
- Luke 19:40 ಲೂಕನು 19:40ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.
- Joshua 22:34 ಯೆಹೋಶುವ 22:34ರೂಬೇನನ ಮಕ್ಕಳೂ ಗಾದನ ಮಕ್ಕಳೂ ಆ ಯಜ್ಞವೇದಿಗೆ ಸಾಕ್ಷಿ ಎಂಬ ಅರ್ಥವಾಗುವ ಏದ್ ಎಂದು ಹೆಸರಿಟ್ಟರು. ನಮ್ಮ ಮಧ್ಯ ಕರ್ತನೇ ದೇವರಾಗಿ ದ್ದಾನೆ ಎಂದು ಅದೇ ಸಾಕ್ಷಿಯಾಗಿರುವದು.
- Deuteronomy 31:26 ಧರ್ಮೋಪದೇಶಕಾಂಡ 31:26ನ್ಯಾಯ ಪ್ರಮಾಣದ ಈ ಪುಸ್ತಕವನ್ನು ತಕ್ಕೊಂಡು ನಿಮ್ಮ ದೇವ ರಾದ ಕರ್ತನ ಒಡಂಬಡಿಕೆಯ ಮಂಜೂಷದ ಒಂದು ಪಾರ್ಶ್ವದಲ್ಲಿ ಇಡಿರಿ; ಅದು ನಿಮಗೆ ವಿರೋಧವಾದ ಸಾಕ್ಷಿಗೆ ಅಲ್ಲಿ ಇರಲಿ.
- Matthew 10:33 ಮತ್ತಾಯನು 10:33ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆದರೆ ಪರಲೋಕ ದಲ್ಲಿರುವ ನನ್ನ ತಂದೆಯ ಮುಂದೆ ನಾನೂ ಅವನನ್ನು ಅಲ್ಲಗಳೆಯುವೆನು.
- Joshua 22:27–28 ಯೆಹೋಶುವ 22:27–28ನಾವು ಕರ್ತನ ಸನ್ನಿಧಿಯಲ್ಲಿ ದಹನ ಬಲಿಗಳಿಂದಲೂ ಯಜ್ಞಗಳಿಂದಲೂ ಸಮಾಧಾನದ ಬಲಿಗಳಿಂದಲೂ ಆತನನ್ನು ಸೇವಿಸುವ ಹಾಗೆಯೂ ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿ ಯವರಿಗೂ ಮಧ್ಯದಲ್ಲಿ ಸಾಕ್ಷಿ ಉಂಟಾಗುವ ಹಾಗೆ ಯಜ್ಞವೇದಿಯನ್ನು ಕಟ್ಟಿಕೊಳ್ಳುವದಕ್ಕೆ ಮಾಡಿದೆವು. ನಾವು ಅಂದುಕೊಂಡದ್ದೇನಂದರೆ--ಮುಂದೆ ನಮ ಗಾದರೂ ನಮ್ಮ ಸಂತತಿಯವರಿಗಾದರೂ ಹಾಗೆ ಹೇಳಿದರೆ ಆಗ ದಹನಬಲಿಗಳಿಗಾದರೂ ಬಲಿ ಗಳಿಗಾದರೂ ಅಲ್ಲ, ನಮಗೂ ನಿಮಗೂ ನಡುವೆ ಸಾಕ್ಷಿಗೋಸ್ಕರ ನಮ್ಮ ತಂದೆಗಳು ಮಾಡಿದ ಕರ್ತನ ಬಲಿಪೀಠದ ಹೋಲಿಕೆಯಾದ ಯಜ್ಞವೇದಿಯನ್ನು ನೋಡಿರಿ ಎಂದು ಹೇಳುವರು.
- 2 Timothy 2:12–13 2 ತಿಮೊಥೆಯನಿಗೆ 2:12–13ನಾವು ಬಾಧೆಪಡುವವರಾಗಿದ್ದರೆ ಆತನೊಂದಿಗೆ ನಾವು ಸಹ ಆಳುವೆವು; ಆತನನ್ನು ಅಲ್ಲಗಳೆದರೆ ಆತನು ಸಹ ನಮ್ಮನ್ನು ಅಲ್ಲಗಳೆಯುವನು. ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು.
- Deuteronomy 32:1 ಧರ್ಮೋಪದೇಶಕಾಂಡ 32:1ಓ ಆಕಾಶಗಳೇ ಕಿವಿಗೊಡಿರಿ, ನಾನು ಮಾತನಾಡುತ್ತೇನೆ; ಓ ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಕೇಳು.
- Job 31:23 ಯೋಬನು 31:23ದೇವರಿಂದ ಬರುವ ನಾಶವು ನನಗೆ ಹೆದರಿಕೆಯಾಗಿತ್ತು; ಆತನ ಉನ್ನತ ಕ್ಕೋಸ್ಕರ ನಾನು ತಾಳಲಾರದೆ ಇದ್ದೆನು.
- Deuteronomy 31:21 ಧರ್ಮೋಪದೇಶಕಾಂಡ 31:21ಅನಂತರ ಬಹಳ ಕೇಡುಗಳೂ ಇಕ್ಕಟ್ಟುಗಳೂ ಅವರಿಗೆ ಸಂಭವಿಸು ವಾಗ ಈ ಹಾಡು ಅವರಿಗೆ ವಿರೋಧವಾಗಿ ಸಾಕ್ಷಿಯಾಗಿ ಉತ್ತರ ಕೊಡುವದು; ಯಾಕಂದರೆ ಅದು ಅವರ ಸಂತತಿಯ ಬಾಯಿಯಲ್ಲಿಂದ ಮರೆತುಹೋಗುವದಿಲ್ಲ; ನಾನು ಪ್ರಮಾಣಮಾಡಿದ ದೇಶದಲ್ಲಿ ಅವರನ್ನು ತರುವದಕ್ಕಿಂತ ಮುಂಚೆ ಅವರು ಈಹೊತ್ತು ಮಾಡುವ ಕಲ್ಪನೆಗಳನ್ನು ನಾನು ಬಲ್ಲೆನು.
- Isaiah 1:2 ಯೆಶಾಯ 1:2ಓ ಆಕಾಶ ಗಳೇ, ಕೇಳಿರಿ; ಓ ಭೂಮಿಯೇ, ಕಿವಿಗೊಡು; ಕರ್ತನು ಮಾತನಾಡುತ್ತಿದ್ದಾನೆ: ನಾನು ಸಾಕಿ ಸಲಹಿದ ಮಕ್ಕಳೇ, ನನಗೆ ವಿರೋಧವಾಗಿ ಎದುರುಬಿದ್ದಿದ್ದಾರೆ.
- 1 Samuel 7:12 1 ಸಮುವೇಲನು 7:12ಸಮುವೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ ಶೇನಿಗೂ ಮಧ್ಯ ದಲ್ಲಿ ನಿಲ್ಲಿಸಿ--ಈವರೆಗೂ ಕರ್ತನು ನಮಗೆ ಸಹಾಯ ಮಾಡಿದ್ದಾನೆಂದು ಹೇಳಿ ಅದಕ್ಕೆ ಎಬೆನೆಜೆರ ಎಂದು ಹೆಸರಿಟ್ಟನು.
- Proverbs 30:9 ಜ್ಞಾನೋಕ್ತಿಗಳು 30:9ಇಲ್ಲವಾದರೆ ನಾನು ಸಂತೃಪ್ತನಾಗಿ ನಿನ್ನನ್ನು ನಿರಾಕರಿಸಿ--ಕರ್ತನು ಯಾರು ಎಂದು ಹೇಳಿಯೇನು? ಇಲ್ಲವೆ ನಾನು ಬಡವನಾಗಿ ಕದ್ದುಕೊಂಡು ದೇವರ ನಾಮವನ್ನು ಅಯೋಗ್ಯವಾಗಿ ಎತ್ತೇನು.