Skip to content
ThuthiThuthiThuthi
Joshua · chapter 24 · verse 28

Joshua 24:28 in Kannada

ಹೀಗೆ ಯೆಹೋಶುವನು ಜನರನ್ನು ಅವರವರ ಬಾಧ್ಯೆತೆಗಳಿಗೆ ಕಳುಹಿಸಿದನು.

Heege yehoshuvanu janarannu avaravara baadhyetegalige kaluhisidanu.

Joshua 24:28 in English

King James Version (KJV)
So Joshua let the people depart, every man unto his inheritance.
World English Bible (WEB)
So Joshua sent the people away, each to his own inheritance.
American Standard Version (ASV)
So Joshua sent the people away, every man unto his inheritance.
Bible in Basic English (BBE)
Then Joshua let the people go away, every man to his heritage.
Darby Translation (DBY)
And Joshua dismissed the people, every man to his inheritance.
Webster's Bible (WBS)
So Joshua let the people depart, every man to his inheritance.
Young's Literal Translation (YLT)
And Joshua sendeth the people away, each to his inheritance.

Read in context

  1. 26ಈ ಮಾತುಗಳನ್ನು ಯೆಹೋಶುವನು ದೇವರ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದು ಒಂದು ದೊಡ್ಡ ಕಲ್ಲನ್ನು ಎತ್ತಿ ಅದನ್ನು ಅಲ್ಲಿ ಕರ್ತನ ಪರಿಶುದ್ಧ ಸ್ಥಳದ ಬಳಿಯಲ್ಲಿ ಏಲಾಮರದ ಕೆಳಗೆ ನೆಟ್ಟನು.
  2. 27ಯೆಹೋಶುವನು ಜನ ರಿಗೆಲ್ಲಾ--ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಯಾಕಂದರೆ ಅದು ಕರ್ತನು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿತು. ಆದದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು.
  3. 28ಹೀಗೆ ಯೆಹೋಶುವನು ಜನರನ್ನು ಅವರವರ ಬಾಧ್ಯೆತೆಗಳಿಗೆ ಕಳುಹಿಸಿದನು.
  4. 29ಇವುಗಳಾದ ತರುವಾಯ ನೂನನ ಮಗನಾದ ಯೆಹೋಶುವನೆಂಬ ಕರ್ತನ ಸೇವಕನು ನೂರ ಹತ್ತು ವರುಷ ವಯಸ್ಸಿನವನಾಗಿ ಸತ್ತನು.
  5. 30ಅವ ನನ್ನು ಎಫ್ರಾಯಾಮ್‌ ಪರ್ವತದ ಗಾಷ್‌ ಬೆಟ್ಟದ ಉತ್ತರಕ್ಕಿರುವ ತಿಮ್ನತ್‌ಸೆರಹ ಎಂಬ ಅವನ ಬಾಧ್ಯ ತೆಯ ಮೇರೆಯಲ್ಲಿ ಹೂಣಿಟ್ಟರು.
Read all of Joshua 24

Cross references

Original words (Hebrew)

Joshua 24:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.