Joshua · chapter 24 · verse 29
Joshua 24:29 in Kannada
ಇವುಗಳಾದ ತರುವಾಯ ನೂನನ ಮಗನಾದ ಯೆಹೋಶುವನೆಂಬ ಕರ್ತನ ಸೇವಕನು ನೂರ ಹತ್ತು ವರುಷ ವಯಸ್ಸಿನವನಾಗಿ ಸತ್ತನು.
Ivugalaada taruvaaya noonana maganaada yehoshuvanemba kartana sevakanu noora hattu varusha vayassinavanaagi sattanu.
Joshua 24:29 in English
- King James Version (KJV)
- And it came to pass after these things, that Joshua the son of Nun, the servant of the LORD, died, [being] an hundred and ten years old.
- World English Bible (WEB)
- After these things, Joshua the son of Nun, the servant of the LORD, died, being one hundred ten years old.
- American Standard Version (ASV)
- And it came to pass after these things, that Joshua the son of Nun, the servant of Jehovah, died, being a hundred and ten years old.
- Bible in Basic English (BBE)
- Now after these things, the death of Joshua, the son of Nun, the servant of the Lord, took place, he being then a hundred and ten years old.
- Darby Translation (DBY)
- And it came to pass after these things, that Joshua the son of Nun, the servant of Jehovah, died, a hundred and ten years old.
- Webster's Bible (WBS)
- And it came to pass after these things, that Joshua the son of Nun the servant of the LORD died, [being] a hundred and ten years old.
- Young's Literal Translation (YLT)
- And it cometh to pass, after these things, that Joshua son of Nun, servant of Jehovah, dieth, a son of a hundred and ten years,
Read in context
- 27ಯೆಹೋಶುವನು ಜನ ರಿಗೆಲ್ಲಾ--ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಯಾಕಂದರೆ ಅದು ಕರ್ತನು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿತು. ಆದದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು.
- 28ಹೀಗೆ ಯೆಹೋಶುವನು ಜನರನ್ನು ಅವರವರ ಬಾಧ್ಯೆತೆಗಳಿಗೆ ಕಳುಹಿಸಿದನು.
- 29ಇವುಗಳಾದ ತರುವಾಯ ನೂನನ ಮಗನಾದ ಯೆಹೋಶುವನೆಂಬ ಕರ್ತನ ಸೇವಕನು ನೂರ ಹತ್ತು ವರುಷ ವಯಸ್ಸಿನವನಾಗಿ ಸತ್ತನು.
- 30ಅವ ನನ್ನು ಎಫ್ರಾಯಾಮ್ ಪರ್ವತದ ಗಾಷ್ ಬೆಟ್ಟದ ಉತ್ತರಕ್ಕಿರುವ ತಿಮ್ನತ್ಸೆರಹ ಎಂಬ ಅವನ ಬಾಧ್ಯ ತೆಯ ಮೇರೆಯಲ್ಲಿ ಹೂಣಿಟ್ಟರು.
- 31ಯೆಹೋಶುವನ ಎಲ್ಲಾ ದಿನಗಳಲ್ಲಿಯೂ ಅವನ ತರುವಾಯ ಕರ್ತನು ಇಸ್ರಾಯೇಲಿಗೆ ಮಾಡಿದ ಸಕಲಕಾರ್ಯಗಳನ್ನು ಅರಿತಿದ್ದ ಹಿರಿಯರ ಸಕಲ ದಿನಗಳಲ್ಲಿಯೂ ಇಸ್ರಾಯೇಲ್ಯರು ಕರ್ತನನ್ನು ಸೇವಿಸಿದರು.
Cross references
- Judges 2:8 ನ್ಯಾಯಸ್ಥಾಪಕರು 2:8ಆದರೆ ನೂನನ ಮಗನೆಂಬ ಕರ್ತನ ಸೇವಕನಾದ ಯೆಹೋಶುವನು ನೂರ ಹತ್ತು ವರುಷ ಪ್ರಾಯದವನಾಗಿ ಸತ್ತನು.
- Genesis 50:26 ಆದಿಕಾಂಡ 50:26ಯೋಸೇಫನು ನೂರ ಹತ್ತು ವರುಷದವನಾಗಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ ಐಗುಪ್ತದಲ್ಲಿ ಪೆಟ್ಟಿಗೆ ಯೊಳೆಗೆ ಇಟ್ಟರು.
- 2 Timothy 4:7–8 2 ತಿಮೊಥೆಯನಿಗೆ 4:7–8ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ. ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
- Revelation 14:13 ಪ್ರಕಟನೆ 14:13ಪರಲೋಕದಿಂದ ಬಂದ ಶಬ್ದವನ್ನು ನಾನು ಕೇಳಿ ದೆನು. ಅದು--ಇಂದಿನಿಂದ ಕರ್ತನಲ್ಲಿ ಯಾರಾರು ಸಾಯುವರೋ ಆ ಸತ್ತವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು; ಹೌದು, ಅವರು ತಮ್ಮ ಪ್ರಯಾಸಗಳಿಂದ ವಿಶ್ರಮಿಸಿಕೊಳ್ಳುವರು, ಅವರ ಕ್ರಿಯೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಆತ
- Genesis 50:22 ಆದಿಕಾಂಡ 50:22ಹೀಗೆ ಯೋಸೇಫನೂ ತನ್ನ ತಂದೆಯ ಮನೆ ಯವರೂ ಸಹಿತವಾಗಿ ಐಗುಪ್ತದಲ್ಲಿ ವಾಸಮಾಡಿದರು. ಯೋಸೇಫನು ನೂರ ಹತ್ತು ವರುಷ ಬದುಕಿದನು.
- Deuteronomy 34:5 ಧರ್ಮೋಪದೇಶಕಾಂಡ 34:5ಕರ್ತನ ಮಾತಿನ ಹಾಗೆ ಕರ್ತನ ದಾಸನಾದ ಮೋಶೆಯು ಅಲ್ಲಿ ಮೋವಾಬಿನ ದೇಶದಲ್ಲಿ ಸತ್ತನು.
- Psalm 115:17 ಕೀರ್ತನೆಗಳು 115:17ಸತ್ತವರೂ ಮೌನಕ್ಕೆ ಇಳಿದವರೆಲ್ಲರೂ ಕರ್ತನನ್ನು ಸ್ತುತಿಸುವ ದಿಲ್ಲ.ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ.