Joshua · chapter 24 · verse 3
Joshua 24:3 in Kannada
ಆದರೆ ನಾನು ನದಿಯ ಆಚೆಯಲ್ಲಿದ್ದ ನಿಮ್ಮ ತಂದೆಯಾದ ಅಬ್ರಹಾಮನನ್ನು ತಕ್ಕೊಂಡು ಬಂದು ಅವನನ್ನು ಕಾನಾನ್ ದೇಶವನ್ನೆಲ್ಲಾ ಸಂಚಾರ ಮಾಡಿಸಿ ಅವನ ಸಂತಾನವನ್ನು ಅಭಿವೃದ್ಧಿ ಮಾಡಿದೆನು;
Aadare naanu nadiya aacheyallidda nimma tandeyaada abrahaamanannu takkondu bandu avanannu kaanaan deshavannellaa sanchaara maadisi avana santaanavannu abhivruddhi maadidenu;
Joshua 24:3 in English
- King James Version (KJV)
- And I took your father Abraham from the other side of the flood, and led him throughout all the land of Canaan, and multiplied his seed, and gave him Isaac.
- World English Bible (WEB)
- I took your father Abraham from beyond the River, and led him throughout all the land of Canaan, and multiplied his offspring, and gave him Isaac.
- American Standard Version (ASV)
- And I took your father Abraham from beyond the River, and led him throughout all the land of Canaan, and multiplied his seed, and gave him Isaac.
- Bible in Basic English (BBE)
- And I took your father Abraham from the other side of the River, guiding him through all the land of Canaan; I made his offspring great in number, and gave him Isaac.
- Darby Translation (DBY)
- And I took your father Abraham from the other side of the river, and led him throughout the land of Canaan, and multiplied his seed and gave him Isaac.
- Webster's Bible (WBS)
- And I took your father Abraham from the other side of the flood, and led him throughout all the land of Canaan, and multiplied his seed, and gave him Isaac.
- Young's Literal Translation (YLT)
- and I take your father Abraham from beyond the River, and cause him to go through all the land of Canaan, and multiply his seed, and give to him Isaac.
Read in context
- 1ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲಿನ ಸಮಸ್ತ ಗೋತ್ರದವರನ್ನು ಕೂಡಿಸಿ ಇಸ್ರಾಯೇಲಿನ ಹಿರಿಯರನ್ನೂ ಅವರ ಮುಖ್ಯಸ್ಥ ರನ್ನೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ಕರೆಸಿದನು. ಅವರು ದೇವರ ಮುಂದೆ ಬಂದು ನಿಂತರು.
- 2ಯೆಹೋಶುವನು ಎಲ್ಲಾ ಜನರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--ಪೂರ್ವ ದಲ್ಲಿ ನಿಮ್ಮ ತಂದೆಗಳು, ಅಬ್ರಹಾಮನೂ ನಾಹೋ ರನೂ ಅವರ ತಂದೆಯಾದ ತೆರಹನೂ ನದಿಯ ಆಚೆ ವಾಸವಾಗಿದ್ದು ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು.
- 3ಆದರೆ ನಾನು ನದಿಯ ಆಚೆಯಲ್ಲಿದ್ದ ನಿಮ್ಮ ತಂದೆಯಾದ ಅಬ್ರಹಾಮನನ್ನು ತಕ್ಕೊಂಡು ಬಂದು ಅವನನ್ನು ಕಾನಾನ್ ದೇಶವನ್ನೆಲ್ಲಾ ಸಂಚಾರ ಮಾಡಿಸಿ ಅವನ ಸಂತಾನವನ್ನು ಅಭಿವೃದ್ಧಿ ಮಾಡಿದೆನು;
- 4ಅವನಿಗೆ ಇಸಾಕನನ್ನು ಕೊಟ್ಟೆನು; ಇಸಾಕನಿಗೆ ಯಾಕೋಬನನ್ನೂ ಏಸಾವನನ್ನೂ ಕೊಟ್ಟು ಏಸಾವನಿಗೆ ಸೇಯಾರ್ ಪರ್ವತದ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟೆನು. ಆದರೆ ಯಾಕೋಬನೂ ಅವನ ಮಕ್ಕಳೂ ಐಗುಪ್ತಕ್ಕೆ ಹೋದರು.
- 5ನಾನು ಮೋಶೆಯನ್ನೂ ಆರೋನನನ್ನೂ ಕಳುಹಿಸಿ ಅವರ ಮಧ್ಯದಲ್ಲಿ ನಾನು ಮಾಡಿದವುಗಳ ಪ್ರಕಾರ ಐಗುಪ್ತವನ್ನು ಬಾಧಿಸಿದ ತರುವಾಯ ನಿಮ್ಮನ್ನು ಹೊರಗೆ ತಂದೆನು.
Cross references
- Genesis 12:1–4 ಆದಿಕಾಂಡ 12:1–4ಆಗ ಕರ್ತನು ಅಬ್ರಾಮನಿಗೆ--ನೀನು ನಿನ್ನ ದೇಶದೊಳಗಿಂದಲೂ ಬಂಧು ಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರ ಬಂದು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು. ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ. ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು. ಹೀಗೆ ಕರ್ತನು ತನಗೆ ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನಿ ನಿಂದ ಹೊರಟಾಗ ಎಪ್ಪತ್ತೈದು ವರುಷದವನಾಗಿದ್ದನು.
- Genesis 21:2–3 ಆದಿಕಾಂಡ 21:2–3ದೇವರು ಅಬ್ರಹಾಮನಿಗೆ ಮುಂತಿ ಳಿಸಿದ ಹಾಗೆ ಸಾರಳು ಗರ್ಭಿಣಿಯಾಗಿ ಅವನು ಮುದುಕನಾಗಿದ್ದಾಗ ಅವನಿಗೆ ಮಗನನ್ನು ಹೆತ್ತಳು. ಅಬ್ರಹಾಮನು ತನಗೆ ಸಾರಳಲ್ಲಿ ಹುಟ್ಟಿದ ಮಗನಿಗೆ ಇಸಾಕನೆಂದು ಹೆಸರಿಟ್ಟನು.
- Acts 7:2–3 ಅಪೊಸ್ತಲರ ಕೃತ್ಯಗಳು 7:2–3ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ-- ನೀನು ನಿನ್ನ ದೇಶವನ್ನೂ ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ನಿನಗೆ ತೋರಿ ಸುವ ದೇಶಕ್ಕೆ ಬರಬೇಕು ಎಂದು ಹೇಳಿದನು.
- Psalm 127:3 ಕೀರ್ತನೆಗಳು 127:3ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ.
- Nehemiah 9:7–8 ನೆಹೆಮೀಯ 9:7–8ನೀನು ಅಬ್ರಾಮನನ್ನು ಆದು ಕೊಂಡ ದೇವರಾಗಿರುವ ಕರ್ತನು. ನೀನು ಅವನನ್ನು ಊರ್ ಎಂಬ ಕಸ್ದೀಯರ ಪಟ್ಟಣದಿಂದ ಹೊರಗೆ ಬರಮಾಡಿ ಅವನಿಗೆ ಅಬ್ರಹಾಮ್ ಎಂದು ಹೆಸರಿಟ್ಟು ಅವನ ಹೃದಯವು ನಿನ್ನ ಮುಂದೆ ನಂಬಿಕೆಯುಳ್ಳದ್ದೆಂದು ಕಂಡುಕೊಂಡು ಕಾನಾನ್ಯರೂ ಹಿತ್ತಿಯರೂ ಅಮೋರಿ ಯರೂ ಪೆರಿಜ್ಜೀಯರೂ ಯೆಬೂಸಿಯರೂ ಗಿರ್ಗಾಷಿ ಯರೂ ಇವರ ದೇಶವನ್ನು ಅವನ ಸಂತಾನಕ್ಕೆ ಕೊಡುವ ಹಾಗೆ ಅವನ ಸಂಗಡ ಒಡಂಬಡಿಕೆಯನ್ನು ಮಾಡಿದಿ; ನೀನು ಸತ್ಯವಂತನಾಗಿರುವದರಿಂದ ನಿನ್ನ ವಾಕ್ಯಗಳನ್ನು ಈಡೇರಿಸಿದಿ.
- Genesis 15:5 ಆದಿಕಾಂಡ 15:5ಕರ್ತನು ಅವನನ್ನು ಹೊರಗೆ ಕರಕೊಂಡು ಬಂದು--ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ--ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು.
Original words (Hebrew)
- took · H3947לָקַח lâqach
- father · H1אָב ʼâb
- Abraham · H85אַבְרָהָם ʼAbrâhâm
- side · H5676עֵבֶר ʻêber
- flood · H5104נָהָר nâhâr
- led · H3212יָלַךְ yâlak
- land · H776אֶרֶץ ʼerets
- Canaan · H3667כְּנַעַן Kᵉnaʻan
- multiplied · H7235רָבָה râbâh
- seed · H2233זֶרַע zeraʻ
- gave · H5414נָתַן nâthan
- Isaac · H3327יִצְחָק Yitschâq