Joshua · chapter 24 · verse 30
Joshua 24:30 in Kannada
ಅವ ನನ್ನು ಎಫ್ರಾಯಾಮ್ ಪರ್ವತದ ಗಾಷ್ ಬೆಟ್ಟದ ಉತ್ತರಕ್ಕಿರುವ ತಿಮ್ನತ್‌ಸೆರಹ ಎಂಬ ಅವನ ಬಾಧ್ಯ ತೆಯ ಮೇರೆಯಲ್ಲಿ ಹೂಣಿಟ್ಟರು.
Ava nannu ephraayaam parvatada gaash bettada uttarakkiruva timnatseraha emba avana baadhya teya mereyalli hoonittaru.
Joshua 24:30 in English
- King James Version (KJV)
- And they buried him in the border of his inheritance in Timnath-serah, which [is] in mount Ephraim, on the north side of the hill of Gaash.
- World English Bible (WEB)
- They buried him in the border of his inheritance in Timnathserah, which is in the hill country of Ephraim, on the north of the mountain of Gaash.
- American Standard Version (ASV)
- And they buried him in the border of his inheritance in Timnath-serah, which is in the hill-country of Ephraim, on the north of the mountain of Gaash.
- Bible in Basic English (BBE)
- And they put his body in the earth in the land of his heritage in Timnath-serah, in the hill-country of Ephraim, to the north of Mount Gaash.
- Darby Translation (DBY)
- And they buried him in the border of his inheritance in Timnath-serah, which is in mount Ephraim, on the north side of the mountain of Gaash.
- Webster's Bible (WBS)
- And they buried him in the border of his inheritance in Timnath-serah, which [is] in mount Ephraim, on the north side of the hill of Gaash.
- Young's Literal Translation (YLT)
- and they bury him in the border of his inheritance, in Timnath-Serah, which [is] in the hill-country of Ephraim, on the north of the hill of Gaash.
Read in context
- 28ಹೀಗೆ ಯೆಹೋಶುವನು ಜನರನ್ನು ಅವರವರ ಬಾಧ್ಯೆತೆಗಳಿಗೆ ಕಳುಹಿಸಿದನು.
- 29ಇವುಗಳಾದ ತರುವಾಯ ನೂನನ ಮಗನಾದ ಯೆಹೋಶುವನೆಂಬ ಕರ್ತನ ಸೇವಕನು ನೂರ ಹತ್ತು ವರುಷ ವಯಸ್ಸಿನವನಾಗಿ ಸತ್ತನು.
- 30ಅವ ನನ್ನು ಎಫ್ರಾಯಾಮ್ ಪರ್ವತದ ಗಾಷ್ ಬೆಟ್ಟದ ಉತ್ತರಕ್ಕಿರುವ ತಿಮ್ನತ್‌ಸೆರಹ ಎಂಬ ಅವನ ಬಾಧ್ಯ ತೆಯ ಮೇರೆಯಲ್ಲಿ ಹೂಣಿಟ್ಟರು.
- 31ಯೆಹೋಶುವನ ಎಲ್ಲಾ ದಿನಗಳಲ್ಲಿಯೂ ಅವನ ತರುವಾಯ ಕರ್ತನು ಇಸ್ರಾಯೇಲಿಗೆ ಮಾಡಿದ ಸಕಲಕಾರ್ಯಗಳನ್ನು ಅರಿತಿದ್ದ ಹಿರಿಯರ ಸಕಲ ದಿನಗಳಲ್ಲಿಯೂ ಇಸ್ರಾಯೇಲ್ಯರು ಕರ್ತನನ್ನು ಸೇವಿಸಿದರು.
- 32ಇದ ಲ್ಲದೆ ಇಸ್ರಾಯೇಲ್ ಮಕ್ಕಳು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು ಅವರು ಶೆಕೆಮಿನಲ್ಲಿ ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿನಾಣ್ಯಗಳಿಗೆ ಕೊಂಡು ಕೊಂಡಿದ್ದ, ಯೋಸೇಫನ ಮಕ್ಕಳಿಗೆ ಬಾಧ್ಯತೆ ಯಾದ, ನೆಲದ ಭಾಗದಲ್ಲಿ ಹೂಣಿಟ್ಟರು.ಆರೋ ನನ ಮಗನಾದ ಎಲೀಯಾಜರನು ಸತ್ತನು; ಅವ ನನ್ನು ಅವನ ಮಗನಾದ ಫೀನೆಹಾಸನಿಗೆ ಎಫ್ರಾ ಯಾಮ್ ಬೆಟ್ಟದ ದೇಶದಲ್ಲಿ ಕೊಡಲ್ಪಟ್ಟ ಗುಡ್ಡದಲ್ಲಿ ಹೂಣಿಟ್ಟರು.
Cross references
- Joshua 19:50 ಯೆಹೋಶುವ 19:50ಅವನು ಕೇಳಿದ ಎಫ್ರಾಯಾಮ್ ಬೆಟ್ಟದಲ್ಲಿರುವ ತಿಮ್ನತ್‌ಸೆರಹ ಎಂಬ ಪಟ್ಟಣವನ್ನು ಕರ್ತನ ಮಾತಿನ ಪ್ರಕಾರ ಕೊಟ್ಟರು. ಅವನು ಆ ಪಟ್ಟಣವನ್ನು ಕಟ್ಟಿಸಿ ಅದರಲ್ಲಿ ವಾಸವಾಗಿದ್ದನು.ಯಾಜಕನಾದ ಎಲಿಯಾ ಜರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲಿನ ಮಕ್ಕಳ ಗೋತ್ರಗಳ ಪಿತೃಗಳ ಹಿರಿಯರೂ ಶೀಲೋವಿನಲ್ಲಿ ಸಭೆಯ ಗುಡಾರದ ಬಾಗಲ ಬಳಿಯಲ್ಲಿ ಕರ್ತನ ಸಮ್ಮುಖದಲ್ಲಿ ಚೀಟು ಹಾಕಿ ಹಂಚಿಕೊಟ್ಟ ಬಾಧ್ಯತೆಗಳು ಇವೇ. ಹೀಗೆ ಅವರು ದೇಶವನ್ನು ಭಾಗವಾಗಿ ಹಂಚಿಕೊಂಡು ಪೂರೈಸಿದರು.
- 2 Samuel 23:30 2 ಸಮುವೇಲನು 23:30ಬೆನ್ಯಾವಿಾನನ ಮಕ್ಕಳ ಗಿಬೆ ಊರಿನವನಾದ ರೀಬೈ ಮಗನಾದ ಇತೈ,
- Judges 2:9 ನ್ಯಾಯಸ್ಥಾಪಕರು 2:9ಅವನನ್ನು ಎಫ್ರಾಯಾಮಿನ ಬೆಟ್ಟದಲ್ಲಿ ಗಾಷ್ ಪರ್ವತದ ಉತ್ತರ ದಿಕ್ಕಿನಲ್ಲಿರುವ ಅವನ ಬಾಧ್ಯತೆಯ ಮೇರೆಯಾದ ತಿಮ್ನತ್ಹೆರೆಸ್ನಲ್ಲಿ ಹೂಣಿಟ್ಟರು.