Joshua · chapter 24 · verse 33
Joshua 24:33 in Kannada
ಆರೋ ನನ ಮಗನಾದ ಎಲೀಯಾಜರನು ಸತ್ತನು; ಅವ ನನ್ನು ಅವನ ಮಗನಾದ ಫೀನೆಹಾಸನಿಗೆ ಎಫ್ರಾ ಯಾಮ್ ಬೆಟ್ಟದ ದೇಶದಲ್ಲಿ ಕೊಡಲ್ಪಟ್ಟ ಗುಡ್ಡದಲ್ಲಿ ಹೂಣಿಟ್ಟರು.
Aaro nana maganaada eleeyaajaranu sattanu; ava nannu avana maganaada pheenehaasanige ephraa yaam bettada deshadalli kodalpatta guddadalli hoonittaru.
Joshua 24:33 in English
- King James Version (KJV)
- And Eleazar the son of Aaron died; and they buried him in a hill [that pertained to] Phinehas his son, which was given him in mount Ephraim.
- World English Bible (WEB)
- Eleazar the son of Aaron died. They buried him in the hill of Phinehas his son, which was given him in the hill country of Ephraim.
- American Standard Version (ASV)
- And Eleazar the son of Aaron died; and they buried him in the hill of Phinehas his son, which was given him in the hill-country of Ephraim.
- Bible in Basic English (BBE)
- Then the death of Eleazar, the son of Aaron, took place; and his body was put in the earth in the hill of Phinehas his son, which had been given to him in the hill-country of Ephraim.
- Darby Translation (DBY)
- And Eleazar the son of Aaron died; and they buried him in the hill of Phinehas his son, which had been given him in mount Ephraim.
- Webster's Bible (WBS)
- And Eleazar the son of Aaron died; and they buried him in a hill [that pertained] to Phinehas his son, which was given him in mount Ephraim.
- Young's Literal Translation (YLT)
- And Eleazar son of Aaron died, and they bury him in the hill of Phinehas his son, which was given to him in the hill-country of Ephraim.
Read in context
- 31ಯೆಹೋಶುವನ ಎಲ್ಲಾ ದಿನಗಳಲ್ಲಿಯೂ ಅವನ ತರುವಾಯ ಕರ್ತನು ಇಸ್ರಾಯೇಲಿಗೆ ಮಾಡಿದ ಸಕಲಕಾರ್ಯಗಳನ್ನು ಅರಿತಿದ್ದ ಹಿರಿಯರ ಸಕಲ ದಿನಗಳಲ್ಲಿಯೂ ಇಸ್ರಾಯೇಲ್ಯರು ಕರ್ತನನ್ನು ಸೇವಿಸಿದರು.
- 32ಇದ ಲ್ಲದೆ ಇಸ್ರಾಯೇಲ್ ಮಕ್ಕಳು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು ಅವರು ಶೆಕೆಮಿನಲ್ಲಿ ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿನಾಣ್ಯಗಳಿಗೆ ಕೊಂಡು ಕೊಂಡಿದ್ದ, ಯೋಸೇಫನ ಮಕ್ಕಳಿಗೆ ಬಾಧ್ಯತೆ ಯಾದ, ನೆಲದ ಭಾಗದಲ್ಲಿ ಹೂಣಿಟ್ಟರು.ಆರೋ ನನ ಮಗನಾದ ಎಲೀಯಾಜರನು ಸತ್ತನು; ಅವ ನನ್ನು ಅವನ ಮಗನಾದ ಫೀನೆಹಾಸನಿಗೆ ಎಫ್ರಾ ಯಾಮ್ ಬೆಟ್ಟದ ದೇಶದಲ್ಲಿ ಕೊಡಲ್ಪಟ್ಟ ಗುಡ್ಡದಲ್ಲಿ ಹೂಣಿಟ್ಟರು.
- 33ಆರೋ ನನ ಮಗನಾದ ಎಲೀಯಾಜರನು ಸತ್ತನು; ಅವ ನನ್ನು ಅವನ ಮಗನಾದ ಫೀನೆಹಾಸನಿಗೆ ಎಫ್ರಾ ಯಾಮ್ ಬೆಟ್ಟದ ದೇಶದಲ್ಲಿ ಕೊಡಲ್ಪಟ್ಟ ಗುಡ್ಡದಲ್ಲಿ ಹೂಣಿಟ್ಟರು.
Cross references
- Exodus 6:25 ವಿಮೋಚನಕಾಂಡ 6:25ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಳನ್ನು ತನಗೆ ಹೆಂಡತಿ ಯಾಗಿ ತಕ್ಕೊಂಡನು. ಆಕೆಯು ಅವನಿಗೆ--ಫಿನೇಹಾಸ ನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿ ಯರ ತಂದೆಗಳ ಮುಖ್ಯಸ್ಥರು.
- Joshua 22:13 ಯೆಹೋಶುವ 22:13ಗಿಲ್ಯಾದ್ ದೇಶದಲ್ಲಿರುವ ರೂಬೇನನ ಮಕ್ಕಳ ಬಳಿಗೂ ಗಾದನ ಮಕ್ಕಳ ಬಳಿಗೂ ಮನಸ್ಸೆಯ ಅರ್ಧ ಗೋತ್ರದವರ ಬಳಿಗೂ ಯಾಜಕನಾದ ಎಲಿಯಾ ಜರನ ಮಗನಾದ ಫಿನೇಹಾಸನನ್ನೂ
- Joshua 14:1 ಯೆಹೋಶುವ 14:1ಅವರ ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ತಂದೆಗಳ ಮುಖ್ಯಸ್ಥರೂ ಅವರಿಗೆ ಬಾಧ್ಯತೆಯಾಗಿ ಕೊಡಲು ಕಾನಾನ್ ದೇಶದಲ್ಲಿ ಇಸ್ರಾಯೇಲ್ ಮಕ್ಕಳು ಬಾಧ್ಯ ವಾಗಿ ಹೊಂದಿದ ದೇಶಗಳು ಇವೇ.
- Job 30:23 ಯೋಬನು 30:23ಮರಣಕ್ಕೂ ಎಲ್ಲಾ ಜೀವಿಗಳ ನೇಮಕವಾದ ಮನೆಗೂ ನನ್ನನ್ನು ತಿರುಗಿಸುವಿ ಎಂದು ತಿಳಿದಿದ್ದೇನೆ.
- Numbers 20:26–28 ಅರಣ್ಯಕಾಂಡ 20:26–28ಆರೋನನ ವಸ್ತ್ರಗಳನ್ನು ತೆಗೆದು ಅವುಗಳನ್ನು ಅವನ ಮಗನಾದ ಎಲ್ಲಾಜಾರ ನಿಗೆ ತೊಡಿಸು; ಆರೋನನು ಅಲ್ಲಿಯೇ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಡುವನು ಎಂದು ಹೇಳಿದನು. ಕರ್ತನು ಆಜ್ಞಾಪಿಸಿದ ಪ್ರಕಾರ ಮೋಶೆಯು ಮಾಡಿದನು. ಅವರು ಸಮಸ್ತ ಸಭೆಯ ಕಣ್ಣು ಗಳಿಗೆದುರಾಗಿ ಹೋರ್ ಬೆಟ್ಟವನ್ನೇರಿದರು. ಆಗ ಮೋಶೆಯು ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು; ಆಗ ಆರೋನನು ಅಲ್ಲೆ ಬೆಟ್ಟದ ತುದಿಯಲ್ಲಿ ಸತ್ತನು. ಮೋಶೆಯೂ ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು.ಆರೋನನು ತೀರಿಹೋದನೆಂದು ಸಭೆಯಲ್ಲಾ ನೋಡಿದಾಗ ಇಸ್ರಾಯೇಲ್ಯರ ಮನೆಯ ವರೆಲ್ಲರು ಆರೋನನಿಗೋಸ್ಕರ ಮೂವತ್ತು ದಿವಸದ ವರೆಗೂ ದುಃಖಿಸಿದರು.
- Hebrews 7:24 ಇಬ್ರಿಯರಿಗೆ 7:24ಈತನಾ ದರೋ ಸದಾಕಾಲವಿರುವದರಿಂದ ಬದಲಾವಣೆಯಾ ಗದ ಯಾಜಕತ್ವವನ್ನು ಹೊಂದಿದ್ದಾನೆ.
- Judges 20:28 ನ್ಯಾಯಸ್ಥಾಪಕರು 20:28ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವದಕ್ಕೆ ಹೋಗ ಬೇಕೋ ಬೇಡವೋ ಎಂದು ದೇವರನ್ನು ಕೇಳಿ ಕೊಂಡರು. ಕರ್ತನು--ಹೋಗಿರಿ; ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.
- Zechariah 1:5 ಜೆಕರ್ಯ 1:5ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ?
- Acts 13:36 ಅಪೊಸ್ತಲರ ಕೃತ್ಯಗಳು 13:36ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.
- Isaiah 57:1–2 ಯೆಶಾಯ 57:1–2ನೀತಿವಂತನು ನಾಶವಾಗುವನು, ಅದನ್ನು ಯಾವ ಮನುಷ್ಯನು ಮನಸ್ಸಿಗೆ ತಾರನು. ಕರುಣೆಯುಳ್ಳ ಮನುಷ್ಯರು ತೆಗೆದುಹಾಕಲ್ಪಡುವರು, ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾಗು ತ್ತಾನೆಂಬದನ್ನು ಯಾರೂ ಯೋಚಿಸರು. ಅವನು ಸಮಾಧಾನಕ್ಕೆ ಪ್ರವೇಶಿಸುತ್ತಾನೆ. ಅವರಲ್ಲಿ ನೆಟ್ಟಗೆ ನಡೆಯುವ ಪ್ರತಿಯೊಬ್ಬನು ತನ್ನ ಹಾಸಿಗೆಯಲ್ಲಿ ವಿಶ್ರಮಿಸಿಕೊಳ್ಳುತ್ತಾನೆ.
- Hebrews 9:26–27 ಇಬ್ರಿಯರಿಗೆ 9:26–27ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು. ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
- Psalm 49:10 ಕೀರ್ತನೆಗಳು 49:10ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ.