Skip to content
ThuthiThuthiThuthi
Joshua · chapter 24 · verse 5

Joshua 24:5 in Kannada

ನಾನು ಮೋಶೆಯನ್ನೂ ಆರೋನನನ್ನೂ ಕಳುಹಿಸಿ ಅವರ ಮಧ್ಯದಲ್ಲಿ ನಾನು ಮಾಡಿದವುಗಳ ಪ್ರಕಾರ ಐಗುಪ್ತವನ್ನು ಬಾಧಿಸಿದ ತರುವಾಯ ನಿಮ್ಮನ್ನು ಹೊರಗೆ ತಂದೆನು.

Naanu mosheyannoo aaronanannoo kaluhisi avara madhyadalli naanu maadidavugala prakaara aiguptavannu baadhisida taruvaaya nimmannu horage tandenu.

Joshua 24:5 in English

King James Version (KJV)
I sent Moses also and Aaron, and I plagued Egypt, according to that which I did among them: and afterward I brought you out.
World English Bible (WEB)
“‘I sent Moses and Aaron, and I plagued Egypt, according to that which I did among them: and afterward I brought you out.
American Standard Version (ASV)
And I sent Moses and Aaron, and I plagued Egypt, according to that which I did in the midst thereof: and afterward I brought you out.
Bible in Basic English (BBE)
And I sent Moses and Aaron, troubling Egypt by all the signs I did among them: and after that I took you out.
Darby Translation (DBY)
And I sent Moses and Aaron, and I plagued Egypt, according to that which I did among them; and afterwards I brought you out.
Webster's Bible (WBS)
I sent Moses also and Aaron, and I plagued Egypt, according to that which I did among them: and afterward I brought you out.
Young's Literal Translation (YLT)
And I send Moses and Aaron, and plague Egypt, as I have done in its midst, and afterwards I have brought you out.

Read in context

  1. 3ಆದರೆ ನಾನು ನದಿಯ ಆಚೆಯಲ್ಲಿದ್ದ ನಿಮ್ಮ ತಂದೆಯಾದ ಅಬ್ರಹಾಮನನ್ನು ತಕ್ಕೊಂಡು ಬಂದು ಅವನನ್ನು ಕಾನಾನ್‌ ದೇಶವನ್ನೆಲ್ಲಾ ಸಂಚಾರ ಮಾಡಿಸಿ ಅವನ ಸಂತಾನವನ್ನು ಅಭಿವೃದ್ಧಿ ಮಾಡಿದೆನು;
  2. 4ಅವನಿಗೆ ಇಸಾಕನನ್ನು ಕೊಟ್ಟೆನು; ಇಸಾಕನಿಗೆ ಯಾಕೋಬನನ್ನೂ ಏಸಾವನನ್ನೂ ಕೊಟ್ಟು ಏಸಾವನಿಗೆ ಸೇಯಾರ್‌ ಪರ್ವತದ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟೆನು. ಆದರೆ ಯಾಕೋಬನೂ ಅವನ ಮಕ್ಕಳೂ ಐಗುಪ್ತಕ್ಕೆ ಹೋದರು.
  3. 5ನಾನು ಮೋಶೆಯನ್ನೂ ಆರೋನನನ್ನೂ ಕಳುಹಿಸಿ ಅವರ ಮಧ್ಯದಲ್ಲಿ ನಾನು ಮಾಡಿದವುಗಳ ಪ್ರಕಾರ ಐಗುಪ್ತವನ್ನು ಬಾಧಿಸಿದ ತರುವಾಯ ನಿಮ್ಮನ್ನು ಹೊರಗೆ ತಂದೆನು.
  4. 6ನಾನು ನಿಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಿಸಿದಾಗ ನೀವು ಸಮುದ್ರದ ತೀರಕ್ಕೆ ಬಂದಿರಿ. ಆದರೆ ಐಗುಪ್ತ್ಯರು ರಥಗಳ ಸಂಗಡಲೂ ರಾಹುತರ ಸಂಗಡಲೂ ನಿಮ್ಮ ಪಿತೃಗಳನ್ನು ಕೆಂಪು ಸಮುದ್ರದ ವರೆಗೂ ಹಿಂದಟ್ಟಿದರು.
  5. 7ಅವರು ಕರ್ತನಿಗೆ ಕೂಗಿದಾಗ ನಿಮಗೂ ಐಗುಪ್ತ್ಯರಿಗೂ ಮಧ್ಯದಲ್ಲಿ ಅಂಧಕಾರವನ್ನು ಇರಿಸಿ ಸಮುದ್ರವನ್ನು ಅವರ ಮೇಲೆ ಬರಮಾಡಿ ಅವರನ್ನು ಮುಚ್ಚಿಬಿಟ್ಟೆನು.
Read all of Joshua 24

Cross references

Original words (Hebrew)

Joshua 24:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.