Skip to content
ThuthiThuthiThuthi
Joshua · chapter 24 · verse 6

Joshua 24:6 in Kannada

ನಾನು ನಿಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಿಸಿದಾಗ ನೀವು ಸಮುದ್ರದ ತೀರಕ್ಕೆ ಬಂದಿರಿ. ಆದರೆ ಐಗುಪ್ತ್ಯರು ರಥಗಳ ಸಂಗಡಲೂ ರಾಹುತರ ಸಂಗಡಲೂ ನಿಮ್ಮ ಪಿತೃಗಳನ್ನು ಕೆಂಪು ಸಮುದ್ರದ ವರೆಗೂ ಹಿಂದಟ್ಟಿದರು.

Naanu nimma tandegalannu aiguptadinda horadisidaaga neevu samudrada teerakke bandiri. Aadare aiguptyaru rathagala sangadaloo raahutara sangadaloo nimma pitrugalannu kempu samudrada varegoo hindattidaru.

Joshua 24:6 in English

King James Version (KJV)
And I brought your fathers out of Egypt: and ye came unto the sea; and the Egyptians pursued after your fathers with chariots and horsemen unto the Red sea.
World English Bible (WEB)
I brought your fathers out of Egypt: and you came to the sea. The Egyptians pursued your fathers with chariots and with horsemen to the Red Sea.
American Standard Version (ASV)
And I brought your fathers out of Egypt: and ye came unto the sea; and the Egyptians pursued after your fathers with chariots and with horsemen unto the Red Sea.
Bible in Basic English (BBE)
I took your fathers out of Egypt: and you came to the Red Sea; and the Egyptians came after your fathers to the Red Sea, with their war-carriages and their horsemen.
Darby Translation (DBY)
And I brought your fathers out of Egypt, and ye came unto the sea; and the Egyptians pursued after your fathers with chariots and horsemen unto the Red sea.
Webster's Bible (WBS)
And I brought your fathers out of Egypt: and ye came to the sea; and the Egyptians pursued after your fathers with chariots and horsemen to the Red sea.
Young's Literal Translation (YLT)
And I bring out your fathers from Egypt, and ye go into the sea, and the Egyptians pursue after your fathers, with chariot and with horsemen, to the Red Sea;

Read in context

  1. 4ಅವನಿಗೆ ಇಸಾಕನನ್ನು ಕೊಟ್ಟೆನು; ಇಸಾಕನಿಗೆ ಯಾಕೋಬನನ್ನೂ ಏಸಾವನನ್ನೂ ಕೊಟ್ಟು ಏಸಾವನಿಗೆ ಸೇಯಾರ್‌ ಪರ್ವತದ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟೆನು. ಆದರೆ ಯಾಕೋಬನೂ ಅವನ ಮಕ್ಕಳೂ ಐಗುಪ್ತಕ್ಕೆ ಹೋದರು.
  2. 5ನಾನು ಮೋಶೆಯನ್ನೂ ಆರೋನನನ್ನೂ ಕಳುಹಿಸಿ ಅವರ ಮಧ್ಯದಲ್ಲಿ ನಾನು ಮಾಡಿದವುಗಳ ಪ್ರಕಾರ ಐಗುಪ್ತವನ್ನು ಬಾಧಿಸಿದ ತರುವಾಯ ನಿಮ್ಮನ್ನು ಹೊರಗೆ ತಂದೆನು.
  3. 6ನಾನು ನಿಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಿಸಿದಾಗ ನೀವು ಸಮುದ್ರದ ತೀರಕ್ಕೆ ಬಂದಿರಿ. ಆದರೆ ಐಗುಪ್ತ್ಯರು ರಥಗಳ ಸಂಗಡಲೂ ರಾಹುತರ ಸಂಗಡಲೂ ನಿಮ್ಮ ಪಿತೃಗಳನ್ನು ಕೆಂಪು ಸಮುದ್ರದ ವರೆಗೂ ಹಿಂದಟ್ಟಿದರು.
  4. 7ಅವರು ಕರ್ತನಿಗೆ ಕೂಗಿದಾಗ ನಿಮಗೂ ಐಗುಪ್ತ್ಯರಿಗೂ ಮಧ್ಯದಲ್ಲಿ ಅಂಧಕಾರವನ್ನು ಇರಿಸಿ ಸಮುದ್ರವನ್ನು ಅವರ ಮೇಲೆ ಬರಮಾಡಿ ಅವರನ್ನು ಮುಚ್ಚಿಬಿಟ್ಟೆನು.
  5. 8ನಾನು ಐಗುಪ್ತದಲ್ಲಿ ಮಾಡಿ ದ್ದನ್ನು ನಿಮ್ಮ ಕಣ್ಣುಗಳು ನೋಡಿದವು. ಅರಣ್ಯದಲ್ಲಿ ಬಹುಕಾಲದ ವರೆಗೆ ವಾಸವಾಗಿದ್ದಿರಿ. ಯೊರ್ದನಿಗೆ ಆಚೆ ವಾಸವಾಗಿದ್ದ ಅಮೋರಿಯರ ದೇಶಕ್ಕೆ ನಿಮ್ಮನ್ನು ಕರಕೊಂಡು ಬಂದೆನು. ಅವರು ನಿಮ್ಮ ಸಂಗಡ ಯುದ್ಧ ಮಾಡುವಾಗ ಅವರ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವ ಹಾಗೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ ಅವರನ್ನು ನಿಮ್ಮ ಎದುರಿನಿಂದ ನಾಶಮಾಡಿದೆನು.
Read all of Joshua 24

Cross references

Original words (Hebrew)

Joshua 24:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.