Skip to content
ThuthiThuthiThuthi
Joshua · chapter 24 · verse 7

Joshua 24:7 in Kannada

ಅವರು ಕರ್ತನಿಗೆ ಕೂಗಿದಾಗ ನಿಮಗೂ ಐಗುಪ್ತ್ಯರಿಗೂ ಮಧ್ಯದಲ್ಲಿ ಅಂಧಕಾರವನ್ನು ಇರಿಸಿ ಸಮುದ್ರವನ್ನು ಅವರ ಮೇಲೆ ಬರಮಾಡಿ ಅವರನ್ನು ಮುಚ್ಚಿಬಿಟ್ಟೆನು.

Avaru kartanige koogidaaga nimagoo aiguptyarigoo madhyadalli andhakaaravannu irisi samudravannu avara mele baramaadi avarannu muchchibittenu.

Joshua 24:7 in English

King James Version (KJV)
And when they cried unto the LORD, he put darkness between you and the Egyptians, and brought the sea upon them, and covered them; and your eyes have seen what I have done in Egypt: and ye dwelt in the wilderness a long season.
World English Bible (WEB)
When they cried out to the LORD, he put darkness between you and the Egyptians, and brought the sea on them, and covered them; and your eyes saw what I did in Egypt. You lived in the wilderness many days.
American Standard Version (ASV)
And when they cried out unto Jehovah, he put darkness between you and the Egyptians, and brought the sea upon them, and covered them; and your eyes saw what I did in Egypt: and ye dwelt in the wilderness many days.
Bible in Basic English (BBE)
And at their cry, the Lord made it dark between you and the Egyptians, and made the sea go over them, covering them with its waters; your eyes have seen what I did in Egypt: then for a long time you were living in the waste land.
Darby Translation (DBY)
Then they cried to Jehovah, and he put darkness between you and the Egyptians, and brought the sea upon them, and covered them; and your eyes saw what I did in Egypt; and ye dwelt in the wilderness a long time.
Webster's Bible (WBS)
And when they cried to the LORD, he put darkness between you and the Egyptians, and brought the sea upon them, and covered them; and your eyes have seen what I have done in Egypt: and ye dwelt in the wilderness a long season.
Young's Literal Translation (YLT)
and they cry unto Jehovah, and He setteth thick darkness between you and the Egyptians, and bringeth on them the sea, and covereth them, and your eyes see that which I have done in Egypt; and ye dwell in a wilderness many days.

Read in context

  1. 5ನಾನು ಮೋಶೆಯನ್ನೂ ಆರೋನನನ್ನೂ ಕಳುಹಿಸಿ ಅವರ ಮಧ್ಯದಲ್ಲಿ ನಾನು ಮಾಡಿದವುಗಳ ಪ್ರಕಾರ ಐಗುಪ್ತವನ್ನು ಬಾಧಿಸಿದ ತರುವಾಯ ನಿಮ್ಮನ್ನು ಹೊರಗೆ ತಂದೆನು.
  2. 6ನಾನು ನಿಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಿಸಿದಾಗ ನೀವು ಸಮುದ್ರದ ತೀರಕ್ಕೆ ಬಂದಿರಿ. ಆದರೆ ಐಗುಪ್ತ್ಯರು ರಥಗಳ ಸಂಗಡಲೂ ರಾಹುತರ ಸಂಗಡಲೂ ನಿಮ್ಮ ಪಿತೃಗಳನ್ನು ಕೆಂಪು ಸಮುದ್ರದ ವರೆಗೂ ಹಿಂದಟ್ಟಿದರು.
  3. 7ಅವರು ಕರ್ತನಿಗೆ ಕೂಗಿದಾಗ ನಿಮಗೂ ಐಗುಪ್ತ್ಯರಿಗೂ ಮಧ್ಯದಲ್ಲಿ ಅಂಧಕಾರವನ್ನು ಇರಿಸಿ ಸಮುದ್ರವನ್ನು ಅವರ ಮೇಲೆ ಬರಮಾಡಿ ಅವರನ್ನು ಮುಚ್ಚಿಬಿಟ್ಟೆನು.
  4. 8ನಾನು ಐಗುಪ್ತದಲ್ಲಿ ಮಾಡಿ ದ್ದನ್ನು ನಿಮ್ಮ ಕಣ್ಣುಗಳು ನೋಡಿದವು. ಅರಣ್ಯದಲ್ಲಿ ಬಹುಕಾಲದ ವರೆಗೆ ವಾಸವಾಗಿದ್ದಿರಿ. ಯೊರ್ದನಿಗೆ ಆಚೆ ವಾಸವಾಗಿದ್ದ ಅಮೋರಿಯರ ದೇಶಕ್ಕೆ ನಿಮ್ಮನ್ನು ಕರಕೊಂಡು ಬಂದೆನು. ಅವರು ನಿಮ್ಮ ಸಂಗಡ ಯುದ್ಧ ಮಾಡುವಾಗ ಅವರ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವ ಹಾಗೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ ಅವರನ್ನು ನಿಮ್ಮ ಎದುರಿನಿಂದ ನಾಶಮಾಡಿದೆನು.
  5. 9ಆಗ ಮೋವಾಬ್ಯರ ಅರಸನಾದ ಚಿಪ್ಪೋರನ ಮಗ ನಾದ ಬಾಲಾಕನು ಎದ್ದು ಇಸ್ರಾಯೇಲಿಗೆ ವಿರೋಧ ವಾಗಿ ಯುದ್ಧಮಾಡಿ ನಿಮ್ಮನ್ನು ಶಪಿಸುವ ಹಾಗೆ ಬೆಯೋರನ ಮಗನಾದ ಬಿಳಾಮನನ್ನು ಕರೇ ಕಳುಹಿಸಿ ದನು.
Read all of Joshua 24

Cross references

Original words (Hebrew)

Joshua 24:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.