Skip to content
ThuthiThuthiThuthi
Joshua · chapter 24 · verse 9

Joshua 24:9 in Kannada

ಆಗ ಮೋವಾಬ್ಯರ ಅರಸನಾದ ಚಿಪ್ಪೋರನ ಮಗ ನಾದ ಬಾಲಾಕನು ಎದ್ದು ಇಸ್ರಾಯೇಲಿಗೆ ವಿರೋಧ ವಾಗಿ ಯುದ್ಧಮಾಡಿ ನಿಮ್ಮನ್ನು ಶಪಿಸುವ ಹಾಗೆ ಬೆಯೋರನ ಮಗನಾದ ಬಿಳಾಮನನ್ನು ಕರೇ ಕಳುಹಿಸಿ ದನು.

Aaga movaabyara arasanaada chipporana maga naada baalaakanu eddu israayelige virodha vaagi yuddhamaadi nimmannu shapisuva haage beyorana maganaada bilaamanannu kare kaluhisi danu.

Joshua 24:9 in English

King James Version (KJV)
Then Balak the son of Zippor, king of Moab, arose and warred against Israel, and sent and called Balaam the son of Beor to curse you:
World English Bible (WEB)
Then Balak the son of Zippor, king of Moab, arose and fought against Israel. He sent and called Balaam the son of Beor to curse you,
American Standard Version (ASV)
Then Balak the son of Zippor, king of Moab, arose and fought against Israel: and he sent and called Balaam the son of Beor to curse you;
Bible in Basic English (BBE)
Then Balak, the son of Zippor, king of Moab, went up to war against Israel; and he sent for Balaam, the son of Beor, to put a curse on you:
Darby Translation (DBY)
And Balak the son of Zippor, king of Moab, arose and warred against Israel, and sent and called Balaam the son of Beor to curse you;
Webster's Bible (WBS)
Then Balak the son of Zippor, king of Moab, arose and warred against Israel, and sent and called Balaam the son of Beor to curse you:
Young's Literal Translation (YLT)
'And Balak son of Zippor, king of Moab, riseth and fighteth against Israel, and sendeth and calleth for Balaam son of Beor, to revile you,

Read in context

  1. 7ಅವರು ಕರ್ತನಿಗೆ ಕೂಗಿದಾಗ ನಿಮಗೂ ಐಗುಪ್ತ್ಯರಿಗೂ ಮಧ್ಯದಲ್ಲಿ ಅಂಧಕಾರವನ್ನು ಇರಿಸಿ ಸಮುದ್ರವನ್ನು ಅವರ ಮೇಲೆ ಬರಮಾಡಿ ಅವರನ್ನು ಮುಚ್ಚಿಬಿಟ್ಟೆನು.
  2. 8ನಾನು ಐಗುಪ್ತದಲ್ಲಿ ಮಾಡಿ ದ್ದನ್ನು ನಿಮ್ಮ ಕಣ್ಣುಗಳು ನೋಡಿದವು. ಅರಣ್ಯದಲ್ಲಿ ಬಹುಕಾಲದ ವರೆಗೆ ವಾಸವಾಗಿದ್ದಿರಿ. ಯೊರ್ದನಿಗೆ ಆಚೆ ವಾಸವಾಗಿದ್ದ ಅಮೋರಿಯರ ದೇಶಕ್ಕೆ ನಿಮ್ಮನ್ನು ಕರಕೊಂಡು ಬಂದೆನು. ಅವರು ನಿಮ್ಮ ಸಂಗಡ ಯುದ್ಧ ಮಾಡುವಾಗ ಅವರ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವ ಹಾಗೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ ಅವರನ್ನು ನಿಮ್ಮ ಎದುರಿನಿಂದ ನಾಶಮಾಡಿದೆನು.
  3. 9ಆಗ ಮೋವಾಬ್ಯರ ಅರಸನಾದ ಚಿಪ್ಪೋರನ ಮಗ ನಾದ ಬಾಲಾಕನು ಎದ್ದು ಇಸ್ರಾಯೇಲಿಗೆ ವಿರೋಧ ವಾಗಿ ಯುದ್ಧಮಾಡಿ ನಿಮ್ಮನ್ನು ಶಪಿಸುವ ಹಾಗೆ ಬೆಯೋರನ ಮಗನಾದ ಬಿಳಾಮನನ್ನು ಕರೇ ಕಳುಹಿಸಿ ದನು.
  4. 10ಆದರೆ ನಾನು ಬಿಳಾಮನ ಮಾತನ್ನು ಕೇಳಲು ಮನಸ್ಸಿಲ್ಲದ್ದರಿಂದ ಅವನು ನಿಮ್ಮನ್ನು ಆಶೀರ್ವದಿ ಸುತ್ತಲೇ ಇರಬೇಕಾಯಿತು. ಹೀಗೆ ನಾನು ಅವನ ಕೈಯಿಂದ ನಿಮ್ಮನ್ನು ತಪ್ಪಿಸಿದೆನು.
  5. 11ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಯೆರಿಕೋವಿನ ನಿವಾಸಿ ಗಳೂ ಅಮೋರಿಯರೂ ಪೆರಿಜ್ಜೀಯರೂ ಕಾನಾನ್ಯರೂ ಹಿತ್ತಿಯರೂ ಗಿರ್ಗಾಷಿಯರೂ ಹಿವ್ವಿಯರೂ ಯೆಬೂಸಿ ಯರೂ ನಿಮ್ಮ ಸಂಗಡ ಯುದ್ಧಮಾಡಿದರು. ಆದರೆ ನಾನು ಅವರನ್ನೂ ನಿಮ್ಮ ಕೈಗೆ ಒಪ್ಪಿಸಿದೆನು.
Read all of Joshua 24

Cross references

Original words (Hebrew)

Joshua 24:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.