Skip to content
ThuthiThuthiThuthi
Joshua · chapter 3 · verse 11

Joshua 3:11 in Kannada

ಇಗೋ, ಸಮಸ್ತ ಭೂಮಿಗೆ ಕರ್ತನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದೆ ಯೊರ್ದನನ್ನು ದಾಟಿಹೋಗುವದು.

Igo, samasta bhoomige kartana odambadikeya manjooshavu nimma munde yordanannu daatihoguvadu.

Joshua 3:11 in English

King James Version (KJV)
Behold, the ark of the covenant of the Lord of all the earth passeth over before you into Jordan.
World English Bible (WEB)
Behold, the ark of the covenant of the Lord of all the earth passes over before you into the Jordan.
American Standard Version (ASV)
Behold, the ark of the covenant of the Lord of all the earth passeth over before you into the Jordan.
Bible in Basic English (BBE)
See, the ark of the agreement of the Lord of all the earth is going over before you into Jordan.
Darby Translation (DBY)
Behold, the ark of the covenant of the Lord of all the earth is going over before you into the Jordan.
Webster's Bible (WBS)
Behold, the ark of the covenant of the LORD of all the earth passeth over before you into Jordan.
Young's Literal Translation (YLT)
lo, the ark of the covenant of the Lord of all the earth is passing over before you into Jordan;

Read in context

  1. 9ಆಗ ಯೆಹೋಶುವನು ಇಸ್ರಾಯೇಲ್‌ ಮಕ್ಕಳಿಗೆ--ನೀವು ಇಲ್ಲಿಗೆ ಬಂದು ನಿಮ್ಮ ದೇವರಾದ ಕರ್ತನ ವಾಕ್ಯಗಳನ್ನು ಕೇಳಿರಿ ಅಂದನು.
  2. 10ಯೆಹೋಶು ವನು--ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರು ವದನ್ನೂ ಆತನು ಕಾನಾನ್ಯರು ಹಿತ್ತಿಯರು ಹಿವ್ವಿಯರು ಪೆರಿಜೀಯರು ಗಿರ್ಗಾಷಿಯರು ಅಮೋರಿಯರು ಯೊಬೂಸಿಯರು ಇವರನ್ನು ನಿಮ್ಮ ಮುಂದೆ ನಿಶ್ಚಯ ವಾಗಿ ಓಡಿಸಿ ಬಿಡುವದನ್ನೂ ನೀವು ತಿಳಿಯುವ ಹಾಗೆ
  3. 11ಇಗೋ, ಸಮಸ್ತ ಭೂಮಿಗೆ ಕರ್ತನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದೆ ಯೊರ್ದನನ್ನು ದಾಟಿಹೋಗುವದು.
  4. 12ಆದದರಿಂದ ಈಗ ಇಸ್ರಾಯೇಲ್‌ ಗೋತ್ರಗಳಲ್ಲಿ ಹನ್ನೆರಡು ಮಂದಿ ಯನ್ನು ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನಂತೆ ನೀವು ತಕ್ಕೊಳ್ಳಿರಿ.
  5. 13ಆಗ ಆಗುವದೇನಂದರೆ, ಸಮಸ್ತ ಭೂಮಿಗೂ ಕರ್ತನಾಗಿರುವ ಕರ್ತನ ಆ ಮಂಜೂಷ ವನ್ನು ಹೊರುವ ಯಾಜಕರ ಅಂಗಾಲುಗಳು ಯೊರ್ದ ನಿನ ನೀರಲ್ಲಿ ಇಟ್ಟಾಗಲೇ ನದಿಯ ನೀರು ಭೇದಿಸಲ್ಪಟ್ಟು ಮೇಲಿನಿಂದ ಹರಿದು ಬರುವ ನೀರು ಹರಿಯದೆ ರಾಶಿಯಾಗಿ ನಿಲ್ಲುವದು ಎಂದು ಹೇಳಿದನು.
Read all of Joshua 3

Cross references

Original words (Hebrew)

Joshua 3:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.