Skip to content
ThuthiThuthiThuthi
Joshua · chapter 3 · verse 12

Joshua 3:12 in Kannada

ಆದದರಿಂದ ಈಗ ಇಸ್ರಾಯೇಲ್‌ ಗೋತ್ರಗಳಲ್ಲಿ ಹನ್ನೆರಡು ಮಂದಿ ಯನ್ನು ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನಂತೆ ನೀವು ತಕ್ಕೊಳ್ಳಿರಿ.

Aadadarinda eega israayel gotragalalli hanneradu mandi yannu ondondu gotrakke obbobbanante neevu takkolliri.

Joshua 3:12 in English

King James Version (KJV)
Now therefore take you twelve men out of the tribes of Israel, out of every tribe a man.
World English Bible (WEB)
Now therefore take twelve men out of the tribes of Israel, for every tribe a man.
American Standard Version (ASV)
Now therefore take you twelve men out of the tribes of Israel, for every tribe a man.
Bible in Basic English (BBE)
So take twelve men out of the tribes of Israel, a man from every tribe.
Darby Translation (DBY)
And now take you twelve men out of the tribes of Israel, one man for each tribe.
Webster's Bible (WBS)
Now therefore take you twelve men out of the tribes of Israel, out of every tribe a man.
Young's Literal Translation (YLT)
and now, take for you twelve men out of the tribes of Israel, one man — one man for a tribe;

Read in context

  1. 10ಯೆಹೋಶು ವನು--ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರು ವದನ್ನೂ ಆತನು ಕಾನಾನ್ಯರು ಹಿತ್ತಿಯರು ಹಿವ್ವಿಯರು ಪೆರಿಜೀಯರು ಗಿರ್ಗಾಷಿಯರು ಅಮೋರಿಯರು ಯೊಬೂಸಿಯರು ಇವರನ್ನು ನಿಮ್ಮ ಮುಂದೆ ನಿಶ್ಚಯ ವಾಗಿ ಓಡಿಸಿ ಬಿಡುವದನ್ನೂ ನೀವು ತಿಳಿಯುವ ಹಾಗೆ
  2. 11ಇಗೋ, ಸಮಸ್ತ ಭೂಮಿಗೆ ಕರ್ತನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದೆ ಯೊರ್ದನನ್ನು ದಾಟಿಹೋಗುವದು.
  3. 12ಆದದರಿಂದ ಈಗ ಇಸ್ರಾಯೇಲ್‌ ಗೋತ್ರಗಳಲ್ಲಿ ಹನ್ನೆರಡು ಮಂದಿ ಯನ್ನು ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನಂತೆ ನೀವು ತಕ್ಕೊಳ್ಳಿರಿ.
  4. 13ಆಗ ಆಗುವದೇನಂದರೆ, ಸಮಸ್ತ ಭೂಮಿಗೂ ಕರ್ತನಾಗಿರುವ ಕರ್ತನ ಆ ಮಂಜೂಷ ವನ್ನು ಹೊರುವ ಯಾಜಕರ ಅಂಗಾಲುಗಳು ಯೊರ್ದ ನಿನ ನೀರಲ್ಲಿ ಇಟ್ಟಾಗಲೇ ನದಿಯ ನೀರು ಭೇದಿಸಲ್ಪಟ್ಟು ಮೇಲಿನಿಂದ ಹರಿದು ಬರುವ ನೀರು ಹರಿಯದೆ ರಾಶಿಯಾಗಿ ನಿಲ್ಲುವದು ಎಂದು ಹೇಳಿದನು.
  5. 14ಜನರು ಯೊರ್ದನನ್ನು ದಾಟಲು ತಮ್ಮ ಗುಡಾರ ಗಳಿಂದ ಹೊರಟರು. ಯಾಜಕರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಯೊರ್ದನಿನ ಬಳಿಗೆ ಬಂದರು.
Read all of Joshua 3

Cross references

Original words (Hebrew)

Joshua 3:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.