Joshua · chapter 3 · verse 13
Joshua 3:13 in Kannada
ಆಗ ಆಗುವದೇನಂದರೆ, ಸಮಸ್ತ ಭೂಮಿಗೂ ಕರ್ತನಾಗಿರುವ ಕರ್ತನ ಆ ಮಂಜೂಷ ವನ್ನು ಹೊರುವ ಯಾಜಕರ ಅಂಗಾಲುಗಳು ಯೊರ್ದ ನಿನ ನೀರಲ್ಲಿ ಇಟ್ಟಾಗಲೇ ನದಿಯ ನೀರು ಭೇದಿಸಲ್ಪಟ್ಟು ಮೇಲಿನಿಂದ ಹರಿದು ಬರುವ ನೀರು ಹರಿಯದೆ ರಾಶಿಯಾಗಿ ನಿಲ್ಲುವದು ಎಂದು ಹೇಳಿದನು.
Aaga aaguvadenandare, samasta bhoomigoo kartanaagiruva kartana aa manjoosha vannu horuva yaajakara angaalugalu yorda nina neeralli ittaagale nadiya neeru bhedisalpattu melininda haridu baruva neeru hariyade raashiyaagi nilluvadu endu helidanu.
Joshua 3:13 in English
- King James Version (KJV)
- And it shall come to pass, as soon as the soles of the feet of the priests that bear the ark of the LORD, the Lord of all the earth, shall rest in the waters of Jordan, [that] the waters of Jordan shall be cut off [from] the waters that come down from above; and they shall stand upon an heap.
- World English Bible (WEB)
- It shall be that when the soles of the feet of the priests who bear the ark of GOD, the Lord of all the earth, rest in the waters of the Jordan, that the waters of the Jordan will be cut off. The waters that come down from above shall stand in one heap.”
- American Standard Version (ASV)
- And it shall come to pass, when the soles of the feet of the priests that bear the ark of Jehovah, the Lord of all the earth, shall rest in the waters of the Jordan, that the waters of the Jordan shall be cut off, even the waters that come down from above; and they shall stand in one heap.
- Bible in Basic English (BBE)
- And when the feet of the priests who take up the ark of the Lord, the Lord of all the earth, come to rest in the waters of Jordan, the waters of Jordan will be cut off, all the waters flowing down from higher up, and will come together in a mass.
- Darby Translation (DBY)
- And it shall come to pass, when the soles of the feet of the priests who bear the ark of Jehovah, the Lord of all the earth, rest in the waters of the Jordan, the waters of the Jordan, the waters flowing down from above, shall be cut off, and shall stand up in a heap.
- Webster's Bible (WBS)
- And it shall come to pass, as soon as the soles of the feet of the priests that bear the ark of the LORD, the Lord of all the earth, shall rest in the waters of Jordan, [that] the waters of Jordan shall be cut off [from] the waters that come down from above; and they shall stand in a heap.
- Young's Literal Translation (YLT)
- and it hath been, at the resting of the soles of the feet of the priests bearing the ark of Jehovah, Lord of all the earth, in the waters of the Jordan, the waters of the Jordan are cut off — the waters which are coming down from above — and they stand — one heap.'
Read in context
- 11ಇಗೋ, ಸಮಸ್ತ ಭೂಮಿಗೆ ಕರ್ತನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದೆ ಯೊರ್ದನನ್ನು ದಾಟಿಹೋಗುವದು.
- 12ಆದದರಿಂದ ಈಗ ಇಸ್ರಾಯೇಲ್ ಗೋತ್ರಗಳಲ್ಲಿ ಹನ್ನೆರಡು ಮಂದಿ ಯನ್ನು ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನಂತೆ ನೀವು ತಕ್ಕೊಳ್ಳಿರಿ.
- 13ಆಗ ಆಗುವದೇನಂದರೆ, ಸಮಸ್ತ ಭೂಮಿಗೂ ಕರ್ತನಾಗಿರುವ ಕರ್ತನ ಆ ಮಂಜೂಷ ವನ್ನು ಹೊರುವ ಯಾಜಕರ ಅಂಗಾಲುಗಳು ಯೊರ್ದ ನಿನ ನೀರಲ್ಲಿ ಇಟ್ಟಾಗಲೇ ನದಿಯ ನೀರು ಭೇದಿಸಲ್ಪಟ್ಟು ಮೇಲಿನಿಂದ ಹರಿದು ಬರುವ ನೀರು ಹರಿಯದೆ ರಾಶಿಯಾಗಿ ನಿಲ್ಲುವದು ಎಂದು ಹೇಳಿದನು.
- 14ಜನರು ಯೊರ್ದನನ್ನು ದಾಟಲು ತಮ್ಮ ಗುಡಾರ ಗಳಿಂದ ಹೊರಟರು. ಯಾಜಕರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಯೊರ್ದನಿನ ಬಳಿಗೆ ಬಂದರು.
- 15ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡವಿಾರಿ ಹರಿಯುವ ಯೊರ್ದನ್ ಹೊಳೆಯ ನೀರು ನಿಂತು ಹೋಯಿತು.
Cross references
- Exodus 15:8 ವಿಮೋಚನಕಾಂಡ 15:8ನಿನ್ನ ಮೂಗಿನ ಬಿರುಸಾದ ಗಾಳಿ ಯಿಂದ ನೀರುಗಳು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು; ಸಮುದ್ರದ ಅಗಾಧಗಳ ನೀರು ಗಟ್ಟಿಯಾದವು.
- Psalm 78:13 ಕೀರ್ತನೆಗಳು 78:13ಆತನು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದನು; ನೀರನ್ನು ಕುಪ್ಪೆಯಾಗಿ ನಿಲ್ಲಿಸಿ ದನು.
- Joshua 3:11 ಯೆಹೋಶುವ 3:11ಇಗೋ, ಸಮಸ್ತ ಭೂಮಿಗೆ ಕರ್ತನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದೆ ಯೊರ್ದನನ್ನು ದಾಟಿಹೋಗುವದು.
- Joshua 3:15–16 ಯೆಹೋಶುವ 3:15–16ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡವಿಾರಿ ಹರಿಯುವ ಯೊರ್ದನ್ ಹೊಳೆಯ ನೀರು ನಿಂತು ಹೋಯಿತು. ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
- Psalm 114:3–5 ಕೀರ್ತನೆಗಳು 114:3–5ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್ ಹಿಂತಿರುಗಿತು. ಬೆಟ್ಟಗಳು ಟಗರುಗಳ ಹಾಗೆಯೂ ಗುಡ್ಡಗಳು ಕುರಿಮರಿಗಳ ಹಾಗೆಯೂ ಹಾರಾಡಿದವು. ಸಮುದ್ರವೇ, ನಿನಗೆ ಏನಾಯಿತು? ಯಾಕೆ ಓಡಿ ಹೋಗುತ್ತೀ? ಯೊರ್ದನೇ, ಯಾಕೆ ಹಿಂದಿರುಗುತ್ತೀ?
- Exodus 14:19–22 ವಿಮೋಚನಕಾಂಡ 14:19–22ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು. ಅದು ಐಗುಪ್ತ್ಯರ ದಂಡಿಗೂ ಇಸ್ರಾಯೇಲ್ಯರ ದಂಡಿಗೂ ನಡುವೆ ಬಂದಿತು. ಅದು ಅವರಿಗೆ ಮೇಘವೂ ಕತ್ತಲೂ ಆಗಿದ್ದು ಇಸ್ರಾಯೇಲ್ಯರಿಗೆ ರಾತ್ರಿ ಯಲ್ಲಿ ಬೆಳಕು ಕೊಡುವಂಥದ್ದಾಗಿದ್ದದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರ ಒಬ್ಬರು ಬರಲಿಲ್ಲ. ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು. ಹೀಗೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯ ದಲ್ಲಿ ಒಣ ನೆಲದಲ್ಲೇ ಹೊರಟು ಹೋದರು. ನೀರು ಅವರಿಗೆ ಎಡಬಲದಲ್ಲಿ ಗೋಡೆಯಾಗಿತ್ತು.
- Habakkuk 3:15 ಹಬಕ್ಕೂಕ 3:15ನೀನು ನಿನ್ನ ಕುದುರೆಗಳ ಸಂಗಡ ಸಮುದ್ರದಲ್ಲಿಯೂ ಮಹಾಜಲ ಗಳ ಸಮೂಹದಲ್ಲಿಯೂ ನಡೆದುಹೋದಿ.
- Psalm 33:7 ಕೀರ್ತನೆಗಳು 33:7ಆತನು ಸಮು ದ್ರದ ನೀರುಗಳನ್ನು ರಾಶಿಯಾಗಿ ಕೂಡಿಸುತ್ತಾನೆ; ಆಗಾಧವನ್ನು ಉಗ್ರಾಣಗಳಲ್ಲಿ ಇಡುತ್ತಾನೆ.
Original words (Hebrew)
- soles · H3709כַּף kaph
- feet · H7272רֶגֶל regel
- priests · H3548כֹּהֵן kôhên
- bear · H5375נָשָׂא nâsâʼ
- ark · H727אָרוֹן ʼârôwn
- Lord · H113אָדוֹן ʼâdôwn
- earth · H776אֶרֶץ ʼerets
- rest · H5117נוּחַ nûwach
- waters · H4325מַיִם mayim
- Jordan · H3383יַרְדֵּן Yardên
- waters · H4325מַיִם mayim
- Jordan · H3383יַרְדֵּן Yardên
- off · H3772כָּרַת kârath
- waters · H4325מַיִם mayim
- down · H3381יָרַד yârad
- above · H4605מַעַל maʻal
- stand · H5975עָמַד ʻâmad
- an · H259אֶחָד ʼechâd
- heap · H5067נֵד nêd