Skip to content
ThuthiThuthiThuthi
Joshua · chapter 3 · verse 14

Joshua 3:14 in Kannada

ಜನರು ಯೊರ್ದನನ್ನು ದಾಟಲು ತಮ್ಮ ಗುಡಾರ ಗಳಿಂದ ಹೊರಟರು. ಯಾಜಕರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಯೊರ್ದನಿನ ಬಳಿಗೆ ಬಂದರು.

Janaru yordanannu daatalu tamma gudaara galinda horataru. Yaajakaru odambadikeya manjooshavannu hottukondu janarige mundaagi yordanina balige bandaru.

Joshua 3:14 in English

King James Version (KJV)
And it came to pass, when the people removed from their tents, to pass over Jordan, and the priests bearing the ark of the covenant before the people;
World English Bible (WEB)
When the people moved from their tents to pass over the Jordan, the priests who bore the ark of the covenant being before the people,
American Standard Version (ASV)
And it came to pass, when the people removed from their tents, to pass over the Jordan, the priests that bare the ark of the covenant being before the people;
Bible in Basic English (BBE)
So when the people went out from their tents to go over Jordan, the priests who took up the ark of the agreement were in front of the people;
Darby Translation (DBY)
And it came to pass when the people removed from their tents, to pass over the Jordan, that the priests bearing the ark of the covenant were before the people;
Webster's Bible (WBS)
And it came to pass, when the people removed from their tents to pass over Jordan, and the priests bearing the ark of the covenant before the people;
Young's Literal Translation (YLT)
And it cometh to pass, in the journeying of the people from their tents to pass over the Jordan, and of the priests bearing the ark of the covenant before the people,

Read in context

  1. 12ಆದದರಿಂದ ಈಗ ಇಸ್ರಾಯೇಲ್‌ ಗೋತ್ರಗಳಲ್ಲಿ ಹನ್ನೆರಡು ಮಂದಿ ಯನ್ನು ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನಂತೆ ನೀವು ತಕ್ಕೊಳ್ಳಿರಿ.
  2. 13ಆಗ ಆಗುವದೇನಂದರೆ, ಸಮಸ್ತ ಭೂಮಿಗೂ ಕರ್ತನಾಗಿರುವ ಕರ್ತನ ಆ ಮಂಜೂಷ ವನ್ನು ಹೊರುವ ಯಾಜಕರ ಅಂಗಾಲುಗಳು ಯೊರ್ದ ನಿನ ನೀರಲ್ಲಿ ಇಟ್ಟಾಗಲೇ ನದಿಯ ನೀರು ಭೇದಿಸಲ್ಪಟ್ಟು ಮೇಲಿನಿಂದ ಹರಿದು ಬರುವ ನೀರು ಹರಿಯದೆ ರಾಶಿಯಾಗಿ ನಿಲ್ಲುವದು ಎಂದು ಹೇಳಿದನು.
  3. 14ಜನರು ಯೊರ್ದನನ್ನು ದಾಟಲು ತಮ್ಮ ಗುಡಾರ ಗಳಿಂದ ಹೊರಟರು. ಯಾಜಕರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಯೊರ್ದನಿನ ಬಳಿಗೆ ಬಂದರು.
  4. 15ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡವಿಾರಿ ಹರಿಯುವ ಯೊರ್ದನ್‌ ಹೊಳೆಯ ನೀರು ನಿಂತು ಹೋಯಿತು.
  5. 16ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್‌ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
Read all of Joshua 3

Cross references

Original words (Hebrew)

Joshua 3:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.