Skip to content
ThuthiThuthiThuthi
Joshua · chapter 3 · verse 15

Joshua 3:15 in Kannada

ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡವಿಾರಿ ಹರಿಯುವ ಯೊರ್ದನ್‌ ಹೊಳೆಯ ನೀರು ನಿಂತು ಹೋಯಿತು.

Manjooshavannu hotta yaajakaru yordanige bandu neerinalli tamma kaalugalannu iduttale suggee kaaladallellaa dadaviాri hariyuva yordan holeya neeru nintu hoyitu.

Joshua 3:15 in English

King James Version (KJV)
And as they that bare the ark were come unto Jordan, and the feet of the priests that bare the ark were dipped in the brim of the water, (for Jordan overfloweth all his banks all the time of harvest,)
World English Bible (WEB)
and when those who bore the ark had come to the Jordan, and the feet of the priests who bore the ark had dipped in the edge of the water (for the Jordan overflows all its banks all the time of harvest),
American Standard Version (ASV)
and when they that bare the ark were come unto the Jordan, and the feet of the priests that bare the ark were dipped in the brink of the water (for the Jordan overfloweth all its banks all the time of harvest),
Bible in Basic English (BBE)
And when those who took up the ark came to Jordan, and the feet of the priests who took up the ark were touching the edge of the water (for the waters of Jordan are overflowing all through the time of the grain-cutting),
Darby Translation (DBY)
and when they that bore the ark were come to the Jordan, and the feet of the priests who bore the ark dipped in the edge of the water (and the Jordan is full over all its banks throughout the days of harvest),
Webster's Bible (WBS)
And as they that bore the ark had come to Jordan, and the feet of the priests that bore the ark were dipped in the brim of the water, (for Jordan overfloweth all its banks all the time of harvest,)
Young's Literal Translation (YLT)
and at those bearing the ark coming in unto the Jordan, and the feet of the priests bearing the ark have been dipped in the extremity of the waters (and the Jordan is full over all its banks all the days of harvest) —

Read in context

  1. 13ಆಗ ಆಗುವದೇನಂದರೆ, ಸಮಸ್ತ ಭೂಮಿಗೂ ಕರ್ತನಾಗಿರುವ ಕರ್ತನ ಆ ಮಂಜೂಷ ವನ್ನು ಹೊರುವ ಯಾಜಕರ ಅಂಗಾಲುಗಳು ಯೊರ್ದ ನಿನ ನೀರಲ್ಲಿ ಇಟ್ಟಾಗಲೇ ನದಿಯ ನೀರು ಭೇದಿಸಲ್ಪಟ್ಟು ಮೇಲಿನಿಂದ ಹರಿದು ಬರುವ ನೀರು ಹರಿಯದೆ ರಾಶಿಯಾಗಿ ನಿಲ್ಲುವದು ಎಂದು ಹೇಳಿದನು.
  2. 14ಜನರು ಯೊರ್ದನನ್ನು ದಾಟಲು ತಮ್ಮ ಗುಡಾರ ಗಳಿಂದ ಹೊರಟರು. ಯಾಜಕರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಯೊರ್ದನಿನ ಬಳಿಗೆ ಬಂದರು.
  3. 15ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡವಿಾರಿ ಹರಿಯುವ ಯೊರ್ದನ್‌ ಹೊಳೆಯ ನೀರು ನಿಂತು ಹೋಯಿತು.
  4. 16ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್‌ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
  5. 17ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
Read all of Joshua 3

Cross references

Original words (Hebrew)

Joshua 3:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.