Joshua · chapter 3 · verse 16
Joshua 3:16 in Kannada
ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
Melininda ilidu baruva neeru nintu bahu dooradalli chaaretaanige hondida aadaam pattanada hattira bandu raashiyaagi nintitu. Kelagana neeru uppu samudravemba samudrakke haridu hoyitu.aaga janarellaru yordanannu daatuva varege kartana odambadikeya manjooshavannu horuva yaajakaru yordanina onagida bhoomiya madhyadalli dhrudavaagi nintiddaru.
Joshua 3:16 in English
- King James Version (KJV)
- That the waters which came down from above stood [and] rose up upon an heap very far from the city Adam, that [is] beside Zaretan: and those that came down toward the sea of the plain, [even] the salt sea, failed, [and] were cut off: and the people passed over right against Jericho.
- World English Bible (WEB)
- the waters which came down from above stood, and rose up in one heap a great way off, at Adam, the city that is beside Zarethan; and those that went down toward the sea of the Arabah, even the Salt Sea, were wholly cut off. Then the people passed over near Jericho.
- American Standard Version (ASV)
- that the waters which came down from above stood, and rose up in one heap, a great way off, at Adam, the city that is beside Zarethan; and those that went down toward the sea of the Arabah, even the Salt Sea, were wholly cut off: and the people passed over right against Jericho.
- Bible in Basic English (BBE)
- Then the waters flowing down from higher up were stopped and came together in a mass a long way back at Adam, a town near Zarethan; and the waters flowing down to the sea of the Arabah, the Salt Sea, were cut off: and the people went across opposite Jericho.
- Darby Translation (DBY)
- the waters which flowed down from above stood [and] rose up in a heap, very far, by Adam, the city that is beside Zaretan; and those that flowed down towards the sea of the plain, the salt sea, were completely cut off. And the people went over opposite to Jericho.
- Webster's Bible (WBS)
- That the waters which came down from above stood [and] rose up in a heap very far from the city Adam, that [is] beside Zaretan; and those that came down towards the sea of the plain, [even] the salt sea, failed, [and] were cut off: and the people passed over right against Jericho.
- Young's Literal Translation (YLT)
- that the waters stand; those coming down from above have risen — one heap, very far above Adam the city, which [is] at the side of Zaretan; and those going down by the sea of the plain, the Salt Sea, have been completely cut off; and the people have passed through over-against Jericho;
Read in context
- 14ಜನರು ಯೊರ್ದನನ್ನು ದಾಟಲು ತಮ್ಮ ಗುಡಾರ ಗಳಿಂದ ಹೊರಟರು. ಯಾಜಕರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಯೊರ್ದನಿನ ಬಳಿಗೆ ಬಂದರು.
- 15ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡವಿಾರಿ ಹರಿಯುವ ಯೊರ್ದನ್ ಹೊಳೆಯ ನೀರು ನಿಂತು ಹೋಯಿತು.
- 16ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
- 17ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
Cross references
- Joshua 3:13 ಯೆಹೋಶುವ 3:13ಆಗ ಆಗುವದೇನಂದರೆ, ಸಮಸ್ತ ಭೂಮಿಗೂ ಕರ್ತನಾಗಿರುವ ಕರ್ತನ ಆ ಮಂಜೂಷ ವನ್ನು ಹೊರುವ ಯಾಜಕರ ಅಂಗಾಲುಗಳು ಯೊರ್ದ ನಿನ ನೀರಲ್ಲಿ ಇಟ್ಟಾಗಲೇ ನದಿಯ ನೀರು ಭೇದಿಸಲ್ಪಟ್ಟು ಮೇಲಿನಿಂದ ಹರಿದು ಬರುವ ನೀರು ಹರಿಯದೆ ರಾಶಿಯಾಗಿ ನಿಲ್ಲುವದು ಎಂದು ಹೇಳಿದನು.
- 1 Kings 7:46 1 ಅರಸುಗಳು 7:46ಯೊರ್ದ ನಿಗೆ ಸೇರಿದ ಬೈಲಾದ ಸುಕ್ಕೋತಿಗೂ ಚಾರೆತಾನಿಗೂ ನಡುವೆ ಇರುವ ಜೇಡು ಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯ್ಸಿದನು.
- 1 Kings 4:12 1 ಅರಸುಗಳು 4:12ತಾಣಕವು ಮೆಗಿದ್ದೋನು ಎಂಬವುಗಳಲ್ಲಿ ಅಹೀ ಲೂದನ ಮಗನಾದ ಬಾಣನು, ಅವನಿಗೆ ಚಾರೆತಾನ ಬಳಿಯಲ್ಲಿ ಇಜ್ರೇಲಿನ ಕೆಳಗಿರುವ ಸಮಸ್ತ ಬೇತ್ಷೆ ಯಾನ್; ಬೇತ್ಷೆಯಾನ್ ಮೊದಲುಗೊಂಡು ಅಬೇಲ್ ಮೆಹೋಲವನ್ನು ಹಾದು ಯೊಕ್ಮೆಯಾನಿನ ಆಚೆ ವರೆಗೂ ಇತ್ತು.
- Genesis 14:3 ಆದಿಕಾಂಡ 14:3ಇವರೆಲ್ಲರು ಉಪ್ಪಿನ ಸಮುದ್ರ ವಾಗಿರುವ ಸಿದ್ದೀಮ್ ತಗ್ಗಿನಲ್ಲಿ ಒಟ್ಟಾಗಿ ಕೂಡಿ ಬಂದರು.
- Psalm 114:3 ಕೀರ್ತನೆಗಳು 114:3ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್ ಹಿಂತಿರುಗಿತು.
- Deuteronomy 1:1 ಧರ್ಮೋಪದೇಶಕಾಂಡ 1:1ಮೋಶೆಯು ಎಲ್ಲಾ ಇಸ್ರಾಯೇಲ್ಯರಿಗೆ ಯೊರ್ದನಿನ ಈಚೆಯಲ್ಲಿರುವ ಅರಣ್ಯ ದಲ್ಲಿ, ಕೆಂಪು ಸಮುದ್ರಕ್ಕೆ ಎದುರಾಗಿರುವ ಬೈಲಿನಲ್ಲಿ, ಪಾರಾನ್, ತೋಫೆಲ್, ಲಾಬಾನ್, ಹಚೇರೋತ್, ದೀಜಾಹಾಬ್ ಎಂಬವುಗಳ ಮಧ್ಯದಲ್ಲಿ ಹೇಳಿದ ಮಾತುಗಳು ಇವೇ.
- Numbers 34:3 ಅರಣ್ಯಕಾಂಡ 34:3ಹೇಗೆ ಅಂದರೆ ನಿಮ್ಮ ದಕ್ಷಿಣ ಕಡೆಯು ಜಿನ್ ಅರಣ್ಯದಿಂದ ಎದೋಮಿಗೆ ಅನುಸಾರವಾಗಿರಬೇಕು; ನಿಮ್ಮ ದಕ್ಷಿಣ ಮೇರೆಯು ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು.
- Matthew 8:26–27 ಮತ್ತಾಯನು 8:26–27ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು. ಆದರೆ ಅವರು ಆಶ್ಚರ್ಯದಿಂದ--ಈತನು ಎಂಥಾ ಮನುಷ್ಯ ನಾಗಿರಬಹುದು! ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ಅಂದರು.
- Matthew 14:24–33 ಮತ್ತಾಯನು 14:24–33ಆಗ ದೋಣಿಯು ಸಮುದ್ರದ ಮಧ್ಯದಲ್ಲಿದ್ದು ತೆರೆಗಳಿಂದ ಬಡಿಯಲ್ಪಡುತ್ತಿತ್ತು; ಯಾಕಂದರೆ ಗಾಳಿಯು ಎದುರಾಗಿತ್ತು. ಮತ್ತು ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಹೋದನು. ಆತನು ಸಮುದ್ರದ ಮೇಲೆ ನಡೆಯುವದನ್ನು ಶಿಷ್ಯರು ನೋಡಿ ಕಳವಳಪಟ್ಟು--ಇದು ಭೂತ ಎಂದು ಭೀತಿಯಿಂದ ಕೂಗಿ ಕೊಂಡರು. ಆದರೆ ಯೇಸು ತಕ್ಷಣವೇ ಮಾತನಾಡಿ ಅವರಿಗೆ--ಧೈರ್ಯವಾಗಿರ್ರಿ; ನಾನೇ, ಭಯಪಡಬೇಡಿರಿಅಂದನು. ಆಗ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನೇ ಆಗಿದ್ದರೆ ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರಲು ನನಗೆ ಅಪ್ಪಣೆಕೊಡು ಅಂದನು. ಅದಕ್ಕಾತನು--ಬಾ ಅಂದನು. ಆಗ ಪೇತ್ರನು ದೋಣಿಯಿಂದ ಇಳಿದು ಯೇಸುವಿನ ಬಳಿಗೆ ಹೋಗು ವದಕ್ಕಾಗಿ ನೀರಿನ ಮೇಲೆ ನಡೆದನು. ಆದರೆ ಬಲ ವಾದ ಗಾಳಿಯನ್ನು ನೋಡಿದಾಗ ಅವನು ಭಯಪಟ್ಟು ಮುಣುಗುತ್ತಾ--ಕರ್ತನೇ, ನನ್ನನ್ನು ರಕ್ಷಿಸು ಎಂದು ಕೂಗಿ ಹೇಳಿದನು. ತಕ್ಷಣವೇ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು--ಓ ಅಲ್ಪ ವಿಶ್ವಾಸಿಯೇ, ನೀನು ಯಾಕೆ ಸಂದೇಹಪಟ್ಟೆ ಎಂದು ಅವನಿಗೆ ಹೇಳಿದನು. ಅವರು ದೋಣಿಯೊಳಗೆ ಬಂದಾಗ ಗಾಳಿನಿಂತು ಹೋಯಿತು. ದೋಣಿಯಲ್ಲಿದ್ದವರು ಆತನ ಬಳಿಗೆ ಬಂದು ಆತನನ್ನು ಆರಾಧಿಸಿ--ನಿಜವಾಗಿಯೂ ನೀನು ದೇವಕುಮಾರನೇ ಎಂದು ಹೇಳಿದರು.
- Psalm 29:10 ಕೀರ್ತನೆಗಳು 29:10ಕರ್ತನು ಪ್ರಳಯದ ಮೇಲೆ ಕೂತುಕೊಳ್ಳುತ್ತಾನೆ; ಹೌದು, ಯುಗಯುಗಕ್ಕೂ ಕರ್ತನು ಅರಸನಾಗಿ ಕೂತು ಕೊಂಡಿದ್ದಾನೆ.ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.
- Psalm 74:15 ಕೀರ್ತನೆಗಳು 74:15ನೀನು ಬುಗ್ಗೆಯನ್ನೂ ಪ್ರವಾಹವನ್ನೂ ವಿಭಾಗಮಾಡಿದಿ; ಮಹಾ ನದಿಗಳನ್ನು ಒಣಗಿಸಿದಿ.
- Psalm 77:19 ಕೀರ್ತನೆಗಳು 77:19ನಿನ್ನ ಮಾರ್ಗವು ಸಮುದ್ರದಲ್ಲಿ ಅದೆ; ನಿನ್ನ ಹಾದಿಯು ಬಹಳ ನೀರುಗಳಲ್ಲಿ ಅವೆ; ನಿನ್ನ ಹೆಜ್ಜೆಗಳು ತಿಳಿಯ ಲ್ಪಡಲಿಲ್ಲ.ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
Original words (Hebrew)
- waters · H4325מַיִם mayim
- down · H3381יָרַד yârad
- above · H4605מַעַל maʻal
- stood · H5975עָמַד ʻâmad
- up · H6965קוּם qûwm
- an · H259אֶחָד ʼechâd
- heap · H5067נֵד nêd
- very · H3966מְאֹד mᵉʼôd
- far · H7368רָחַק râchaq
- city · H5892עִיר ʻîyr
- Adam · H121אָדָם ʼÂdâm
- beside · H6654צַד tsad
- Zaretan · H6891צָרְתָן Tsârᵉthân
- down · H3381יָרַד yârad
- sea · H3220יָם yâm
- plain · H6160עֲרָבָה ʻărâbâh
- salt · H4417מֶלַח melach
- sea · H3220יָם yâm
- failed · H8552תָּמַם tâmam
- off · H3772כָּרַת kârath
- people · H5971עַם ʻam
- over · H5674עָבַר ʻâbar
- Jericho · H3405יְרִיחוֹ Yᵉrîychôw