Skip to content
ThuthiThuthiThuthi
Joshua · chapter 3 · verse 6

Joshua 3:6 in Kannada

ಆಗ ಯೆಹೋಶುವನು ಯಾಜಕರಿಗೆ--ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹಾದುಹೋಗಿರಿ ಅಂದನು. ಹಾಗೆಯೇ ಅವರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹೋದರು.

Aaga yehoshuvanu yaajakarige--neevu odambadikeya manjooshavannu hottukondu janarige mundaagi haaduhogiri andanu. Haageye avaru odambadikeya manjooshavannu hottukondu janarige mundaagi hodaru.

Joshua 3:6 in English

King James Version (KJV)
And Joshua spake unto the priests, saying, Take up the ark of the covenant, and pass over before the people. And they took up the ark of the covenant, and went before the people.
World English Bible (WEB)
Joshua spoke to the priests, saying, “Take up the ark of the covenant, and cross over before the people.” They took up the ark of the covenant, and went before the people.
American Standard Version (ASV)
And Joshua spake unto the priests, saying, Take up the ark of the covenant, and pass over before the people. And they took up the ark of the covenant, and went before the people.
Bible in Basic English (BBE)
Then Joshua said to the priests, Take up the ark of the agreement and go over in front of the people. So they took up the ark of the agreement and went in front of the people.
Darby Translation (DBY)
And Joshua spoke to the priests, saying, Take up the ark of the covenant, and go over before the people. And they took up the ark of the covenant, and went before the people.
Webster's Bible (WBS)
And Joshua spoke to the priests, saying, Take up the ark of the covenant, and pass over before the people. And they took up the ark of the covenant, and went before the people.
Young's Literal Translation (YLT)
And Joshua speaketh unto the priests, saying, 'Take up the ark of the covenant, and pass over before the people;' and they take up the ark of the covenant, and go before the people.

Read in context

  1. 4ಆದರೆ ನಿಮಗೂ ಅದಕ್ಕೂ ಸುಮಾರು ಎರಡು ಸಾವಿರ ಮೊಳ ದೂರ ಇರಬೇಕು. ನೀವು ಹೋಗುವ ಮಾರ್ಗವನ್ನು ತಿಳಿಯುವ ಹಾಗೆ ಅದರ ಹತ್ತಿರ ಬರಬೇಡಿರಿ. ನೀವು ಎಂದಾದರೂ ಆ ಮಾರ್ಗದಲ್ಲಿ ದಾಟಿ ಹೋಗಿರು ವದಿಲ್ಲ ಅಂದರು.
  2. 5ಯೆಹೋಶುವನು ಜನರಿಗೆ--ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ನಾಳೆ ಕರ್ತನು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುವನು ಅಂದನು.
  3. 6ಆಗ ಯೆಹೋಶುವನು ಯಾಜಕರಿಗೆ--ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹಾದುಹೋಗಿರಿ ಅಂದನು. ಹಾಗೆಯೇ ಅವರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹೋದರು.
  4. 7ಕರ್ತನು ಯೆಹೋಶುವನಿಗೆ--ನಾನು ಮೋಶೆಯ ಸಂಗಡ ಇದ್ದ ಪ್ರಕಾರ ನಿನ್ನ ಸಂಗಡ ಇರುವದನ್ನು ಇಸ್ರಾಯೇಲ್ಯರೆಲ್ಲರು ತಿಳಿಯುವ ಹಾಗೆ ಈ ದಿನ ನಿನ್ನನ್ನು ಅವರ ಮುಂದೆ ಘನಪಡಿಸಲು ಪ್ರಾರಂಭಿಸು ವೆನು.
  5. 8ನೀನು ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ--ಯೊರ್ದನಿನ ನೀರಿನ ಅಂಚಿಗೆ ಬಂದಾಗ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು ಅಂದನು.
Read all of Joshua 3

Cross references

Original words (Hebrew)

Joshua 3:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.