Skip to content
ThuthiThuthiThuthi
Joshua · chapter 3 · verse 7

Joshua 3:7 in Kannada

ಕರ್ತನು ಯೆಹೋಶುವನಿಗೆ--ನಾನು ಮೋಶೆಯ ಸಂಗಡ ಇದ್ದ ಪ್ರಕಾರ ನಿನ್ನ ಸಂಗಡ ಇರುವದನ್ನು ಇಸ್ರಾಯೇಲ್ಯರೆಲ್ಲರು ತಿಳಿಯುವ ಹಾಗೆ ಈ ದಿನ ನಿನ್ನನ್ನು ಅವರ ಮುಂದೆ ಘನಪಡಿಸಲು ಪ್ರಾರಂಭಿಸು ವೆನು.

Kartanu yehoshuvanige--naanu mosheya sangada idda prakaara ninna sangada iruvadannu israayelyarellaru tiliyuva haage ee dina ninnannu avara munde ghanapadisalu praarambhisu venu.

Joshua 3:7 in English

King James Version (KJV)
And the LORD said unto Joshua, This day will I begin to magnify thee in the sight of all Israel, that they may know that, as I was with Moses, [so] I will be with thee.
World English Bible (WEB)
The LORD said to Joshua, “Today I will begin to magnify you in the sight of all Israel, that they may know that as I was with Moses, so I will be with you.
American Standard Version (ASV)
And Jehovah said unto Joshua, This day will I begin to magnify thee in the sight of all Israel, that they may know that, as I was with Moses, so I will be with thee.
Bible in Basic English (BBE)
And the Lord said to Joshua, From now on I will give you glory in the eyes of all Israel, so that they may see that, as I was with Moses, so I will be with you.
Darby Translation (DBY)
And Jehovah said to Joshua, This day will I begin to magnify thee in the sight of all Israel, that they may know that as I was with Moses, so will I be with thee.
Webster's Bible (WBS)
And the LORD said to Joshua, This day will I begin to magnify thee in the sight of all Israel, that they may know that as I was with Moses, [so] I will be with thee.
Young's Literal Translation (YLT)
And Jehovah saith unto Joshua, 'This day I begin to make thee great in the eyes of all Israel, so that they know that as I was with Moses I am with thee;

Read in context

  1. 5ಯೆಹೋಶುವನು ಜನರಿಗೆ--ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ನಾಳೆ ಕರ್ತನು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುವನು ಅಂದನು.
  2. 6ಆಗ ಯೆಹೋಶುವನು ಯಾಜಕರಿಗೆ--ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹಾದುಹೋಗಿರಿ ಅಂದನು. ಹಾಗೆಯೇ ಅವರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹೋದರು.
  3. 7ಕರ್ತನು ಯೆಹೋಶುವನಿಗೆ--ನಾನು ಮೋಶೆಯ ಸಂಗಡ ಇದ್ದ ಪ್ರಕಾರ ನಿನ್ನ ಸಂಗಡ ಇರುವದನ್ನು ಇಸ್ರಾಯೇಲ್ಯರೆಲ್ಲರು ತಿಳಿಯುವ ಹಾಗೆ ಈ ದಿನ ನಿನ್ನನ್ನು ಅವರ ಮುಂದೆ ಘನಪಡಿಸಲು ಪ್ರಾರಂಭಿಸು ವೆನು.
  4. 8ನೀನು ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ--ಯೊರ್ದನಿನ ನೀರಿನ ಅಂಚಿಗೆ ಬಂದಾಗ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು ಅಂದನು.
  5. 9ಆಗ ಯೆಹೋಶುವನು ಇಸ್ರಾಯೇಲ್‌ ಮಕ್ಕಳಿಗೆ--ನೀವು ಇಲ್ಲಿಗೆ ಬಂದು ನಿಮ್ಮ ದೇವರಾದ ಕರ್ತನ ವಾಕ್ಯಗಳನ್ನು ಕೇಳಿರಿ ಅಂದನು.
Read all of Joshua 3

Cross references

Original words (Hebrew)

Joshua 3:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.