Skip to content
ThuthiThuthiThuthi
Joshua · chapter 3 · verse 9

Joshua 3:9 in Kannada

ಆಗ ಯೆಹೋಶುವನು ಇಸ್ರಾಯೇಲ್‌ ಮಕ್ಕಳಿಗೆ--ನೀವು ಇಲ್ಲಿಗೆ ಬಂದು ನಿಮ್ಮ ದೇವರಾದ ಕರ್ತನ ವಾಕ್ಯಗಳನ್ನು ಕೇಳಿರಿ ಅಂದನು.

Aaga yehoshuvanu israayel makkalige--neevu illige bandu nimma devaraada kartana vaakyagalannu keliri andanu.

Joshua 3:9 in English

King James Version (KJV)
And Joshua said unto the children of Israel, Come hither, and hear the words of the LORD your God.
World English Bible (WEB)
Joshua said to the children of Israel, “Come here, and hear the words of the LORD your God.”
American Standard Version (ASV)
And Joshua said unto the children of Israel, Come hither, and hear the words of Jehovah your God.
Bible in Basic English (BBE)
And Joshua said to the children of Israel, Come to me here: and give ear to the words of the Lord your God.
Darby Translation (DBY)
And Joshua said to the children of Israel, Come hither, and hear the words of Jehovah your God.
Webster's Bible (WBS)
And Joshua said to the children of Israel, Come hither, and hear the words of the LORD your God.
Young's Literal Translation (YLT)
And Joshua saith unto the sons of Israel, 'Come nigh hither, and hear the words of Jehovah your God;

Read in context

  1. 7ಕರ್ತನು ಯೆಹೋಶುವನಿಗೆ--ನಾನು ಮೋಶೆಯ ಸಂಗಡ ಇದ್ದ ಪ್ರಕಾರ ನಿನ್ನ ಸಂಗಡ ಇರುವದನ್ನು ಇಸ್ರಾಯೇಲ್ಯರೆಲ್ಲರು ತಿಳಿಯುವ ಹಾಗೆ ಈ ದಿನ ನಿನ್ನನ್ನು ಅವರ ಮುಂದೆ ಘನಪಡಿಸಲು ಪ್ರಾರಂಭಿಸು ವೆನು.
  2. 8ನೀನು ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ--ಯೊರ್ದನಿನ ನೀರಿನ ಅಂಚಿಗೆ ಬಂದಾಗ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು ಅಂದನು.
  3. 9ಆಗ ಯೆಹೋಶುವನು ಇಸ್ರಾಯೇಲ್‌ ಮಕ್ಕಳಿಗೆ--ನೀವು ಇಲ್ಲಿಗೆ ಬಂದು ನಿಮ್ಮ ದೇವರಾದ ಕರ್ತನ ವಾಕ್ಯಗಳನ್ನು ಕೇಳಿರಿ ಅಂದನು.
  4. 10ಯೆಹೋಶು ವನು--ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರು ವದನ್ನೂ ಆತನು ಕಾನಾನ್ಯರು ಹಿತ್ತಿಯರು ಹಿವ್ವಿಯರು ಪೆರಿಜೀಯರು ಗಿರ್ಗಾಷಿಯರು ಅಮೋರಿಯರು ಯೊಬೂಸಿಯರು ಇವರನ್ನು ನಿಮ್ಮ ಮುಂದೆ ನಿಶ್ಚಯ ವಾಗಿ ಓಡಿಸಿ ಬಿಡುವದನ್ನೂ ನೀವು ತಿಳಿಯುವ ಹಾಗೆ
  5. 11ಇಗೋ, ಸಮಸ್ತ ಭೂಮಿಗೆ ಕರ್ತನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದೆ ಯೊರ್ದನನ್ನು ದಾಟಿಹೋಗುವದು.
Read all of Joshua 3

Cross references

Original words (Hebrew)

Joshua 3:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.