Joshua · chapter 4 · verse 10
Joshua 4:10 in Kannada
ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದ ಪ್ರಕಾರ ಜನರಿಗೆ ಹೇಳಲು ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ್ದೆಲ್ಲಾ ತೀರುವ ವರೆಗೂ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ನಡುವೆ ನಿಂತರು; ಜನರು ತ್ವರೆಯಾಗಿ ದಾಟಿಹೋದರು.
Mosheyu yehoshuvanige aajnyaapisida prakaara janarige helalu kartanu yehoshuvanige aajnyaapisiddellaa teeruva varegoo manjooshavannu horuva yaajakaru yordanina naduve nintaru; janaru tvareyaagi daatihodaru.
Joshua 4:10 in English
- King James Version (KJV)
- For the priests which bare the ark stood in the midst of Jordan, until every thing was finished that the LORD commanded Joshua to speak unto the people, according to all that Moses commanded Joshua: and the people hasted and passed over.
- World English Bible (WEB)
- For the priests who bore the ark stood in the middle of the Jordan until everything was finished that the LORD commanded Joshua to speak to the people, according to all that Moses commanded Joshua; and the people hurried and passed over.
- American Standard Version (ASV)
- For the priests that bare the ark stood in the midst of the Jordan, until everything was finished that Jehovah commanded Joshua to speak unto the people, according to all that Moses commanded Joshua: and the people hasted and passed over.
- Bible in Basic English (BBE)
- For the priests who took up the ark kept there in the middle of Jordan till all the orders given to Joshua by Moses from the Lord had been done: then the people went over quickly.
- Darby Translation (DBY)
- And the priests who bore the ark stood in the midst of the Jordan, until everything was finished that Jehovah had commanded Joshua to speak unto the people, according to all that Moses had commanded Joshua. And the people hasted and passed over.
- Webster's Bible (WBS)
- For the priests who bore the ark stood in the midst of Jordan, until every thing was finished that the LORD commanded Joshua to speak to the people, according to all that Moses commanded Joshua: and the people hasted and passed over.
- Young's Literal Translation (YLT)
- And the priests bearing the ark are standing in the midst of the Jordan till the completion of the whole thing which Jehovah commanded Joshua to speak unto the people, according to all that Moses commanded Joshua, and the people haste and pass over.
Read in context
- 8ಆಗ ಇಸ್ರಾಯೇಲ್ ಮಕ್ಕಳು ಯೆಹೋಶುವನು ಆಜ್ಞಾಪಿಸಿದ ಹಾಗೆ ಮಾಡಿದರು; ಕರ್ತನು ಯೆಹೋಶುವನಿಗೆ ಹೇಳಿದ ಪ್ರಕಾರ ಇಸ್ರಾ ಯೇಲ್ ಮಕ್ಕಳ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ಯೊರ್ದನಿನ ಮಧ್ಯದಿಂದ ತೆಗೆದುಕೊಂಡು ಅವುಗಳನ್ನು ತಮ್ಮ ಸಂಗಡ ತಂದು ತಾವು ಇಳಿದುಕೊಂಡ ಸ್ಥಳದಲ್ಲಿ ಅವುಗಳನ್ನು ನಿಲ್ಲಿಸಿ ದರು.
- 9ಯೆಹೋಶುವನು ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರ ಕಾಲುಗಳು ನಿಂತಿದ್ದ ಸ್ಥಳದಲ್ಲಿ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು. ಅವು ಈ ದಿನದ ವರೆಗೂ ಅಲ್ಲಿಯೇ ಇವೆ.
- 10ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದ ಪ್ರಕಾರ ಜನರಿಗೆ ಹೇಳಲು ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ್ದೆಲ್ಲಾ ತೀರುವ ವರೆಗೂ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ನಡುವೆ ನಿಂತರು; ಜನರು ತ್ವರೆಯಾಗಿ ದಾಟಿಹೋದರು.
- 11ಜನರೆಲ್ಲರೂ ದಾಟಿದ ಮೇಲೆ ಕರ್ತನ ಮಂಜೂಷವೂ ಯಾಜಕರೂ ಜನರ ಎದುರಿನಲ್ಲಿ ದಾಟಿದರು.
- 12ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರವೂ ಮೋಶೆಯು ತಮಗೆ ಹೇಳಿದ ಹಾಗೆಯೇ ಯುದ್ಧಸನ್ನದ್ಧರಾಗಿ ಇಸ್ರಾಯೇಲ್ ಮಕ್ಕಳ ಮುಂದೆ ಹಾದುಹೋದರು.
Cross references
- Joshua 3:13 ಯೆಹೋಶುವ 3:13ಆಗ ಆಗುವದೇನಂದರೆ, ಸಮಸ್ತ ಭೂಮಿಗೂ ಕರ್ತನಾಗಿರುವ ಕರ್ತನ ಆ ಮಂಜೂಷ ವನ್ನು ಹೊರುವ ಯಾಜಕರ ಅಂಗಾಲುಗಳು ಯೊರ್ದ ನಿನ ನೀರಲ್ಲಿ ಇಟ್ಟಾಗಲೇ ನದಿಯ ನೀರು ಭೇದಿಸಲ್ಪಟ್ಟು ಮೇಲಿನಿಂದ ಹರಿದು ಬರುವ ನೀರು ಹರಿಯದೆ ರಾಶಿಯಾಗಿ ನಿಲ್ಲುವದು ಎಂದು ಹೇಳಿದನು.
- Proverbs 27:1 ಜ್ಞಾನೋಕ್ತಿಗಳು 27:1ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಒಂದು ದಿನವು ಯಾವದನ್ನು ಸಂಭವಿಸುವಂತೆ ಮಾಡುತ್ತದೋ ಅದು ನಿನಗೆ ತಿಳಿ ಯದು.
- 2 Corinthians 6:2 2 ಕೊರಿಂಥದವರಿಗೆ 6:2(ಆತನು--ಅಂಗೀಕಾರದ ಸಮಯದಲ್ಲಿ ನಾನು ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯಮಾಡಿದೆನು ಎಂದು ಹೇಳುತ್ತಾನೆ; ಇಗೋ, ಈಗಲೇ ಆ ಅಂಗೀಕಾರದ ಸಮಯ; ಇಗೋ, ಈಗಲೇ ಆ ರಕ್ಷಣೆಯ ದಿನ).
- Joshua 3:16–17 ಯೆಹೋಶುವ 3:16–17ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು. ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
- Numbers 27:21–23 ಅರಣ್ಯಕಾಂಡ 27:21–23ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು. ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಮಾಡಿ, ಯೆಹೋಶುವನನ್ನು ತಕ್ಕೊಂಡು ಯಾಜಕ ನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿಅವನ ಮೇಲೆ ತನ್ನ ಕೈಗಳನ್ನು ಇಟ್ಟು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು. ಅವನ ಮೇಲೆ ತನ್ನ ಕೈಗಳನ್ನು ಇಟ್ಟು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.
- Isaiah 28:16 ಯೆಶಾಯ 28:16ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).
- Hebrews 3:7–8 ಇಬ್ರಿಯರಿಗೆ 3:7–8ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ ಅರಣ್ಯ ದಲ್ಲಿದ್ದಾಗ ಶೋಧನೆಯ ದಿನದಲ್ಲಿ ದೇವರಿಗೆ ಕೋಪ ವನ್ನೆಬ್ಬಿಸಿದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿ ಕೊಳ್ಳಬೇಡಿರಿ.
- Deuteronomy 31:9 ಧರ್ಮೋಪದೇಶಕಾಂಡ 31:9ಇದಲ್ಲದೆ ಮೋಶೆಯು ಈ ನ್ಯಾಯಪ್ರಮಾಣವನ್ನು ಬರೆದು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಕುಮಾರರಾದ ಯಾಜಕರಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.
- Exodus 12:39 ವಿಮೋಚನಕಾಂಡ 12:39ಆಗ ಅವರು ಐಗುಪ್ತದಿಂದ ತಂದಿದ್ದ ನಾದಿದ ಹಿಟ್ಟು ಇನ್ನೂ ಹುಳಿ ಯಾಗದ ಕಾರಣ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿ ಗಳನ್ನು ಮಾಡಿದರು; ಯಾಕಂದರೆ ಅವರನ್ನು ಅಲ್ಲಿ ನಿಲ್ಲಗೊಡದೆ ಐಗುಪ್ತದಿಂದ ಓಡಿಸಿಬಿಟ್ಟಿದ್ದರು. ಅವರು ತಮಗಾಗಿ ಯಾವ ಆಹಾರವನ್ನು ಸಿದ್ಧಪಡಿಸಿಕೊಂಡಿ ರಲಿಲ್ಲ.
- Psalm 119:60 ಕೀರ್ತನೆಗಳು 119:60ನಿನ್ನ ಆಜ್ಞೆಗಳನ್ನು ಕೈಕೊಳ್ಳು ವದಕ್ಕೆ ತಡಮಾಡದೆ ತ್ವರೆಪಟ್ಟಿದ್ದೇನೆ.
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
Original words (Hebrew)
- priests · H3548כֹּהֵן kôhên
- bare · H5375נָשָׂא nâsâʼ
- ark · H727אָרוֹן ʼârôwn
- stood · H5975עָמַד ʻâmad
- midst · H8432תָּוֶךְ tâvek
- Jordan · H3383יַרְדֵּן Yardên
- thing · H1697דָּבָר dâbâr
- finished · H8552תָּמַם tâmam
- commanded · H6680צָוָה tsâvâh
- Joshua · H3091יְהוֹשׁוּעַ Yᵉhôwshûwaʻ
- speak · H1696דָבַר dâbar
- people · H5971עַם ʻam
- Moses · H4872מֹשֶׁה Môsheh
- commanded · H6680צָוָה tsâvâh
- Joshua · H3091יְהוֹשׁוּעַ Yᵉhôwshûwaʻ
- people · H5971עַם ʻam
- hasted · H4116מָהַר mâhar
- over · H5674עָבַר ʻâbar