Joshua · chapter 4 · verse 11
Joshua 4:11 in Kannada
ಜನರೆಲ್ಲರೂ ದಾಟಿದ ಮೇಲೆ ಕರ್ತನ ಮಂಜೂಷವೂ ಯಾಜಕರೂ ಜನರ ಎದುರಿನಲ್ಲಿ ದಾಟಿದರು.
Janarellaroo daatida mele kartana manjooshavoo yaajakaroo janara edurinalli daatidaru.
Joshua 4:11 in English
- King James Version (KJV)
- And it came to pass, when all the people were clean passed over, that the ark of the LORD passed over, and the priests, in the presence of the people.
- World English Bible (WEB)
- When all the people had completely crossed over, the LORD’s ark crossed over with the priests in the presence of the people.
- American Standard Version (ASV)
- And it came to pass, when all the people were clean passed over, that the ark of Jehovah passed over, and the priests, in the presence of the people.
- Bible in Basic English (BBE)
- And when all the people had come to the other side, the ark of the Lord went over, and the priests, before the eyes of the people.
- Darby Translation (DBY)
- And it came to pass, when all the people had completely gone over, that the ark of Jehovah went over, and the priests, in the presence of the people.
- Webster's Bible (WBS)
- And it came to pass, when all the people had quite passed over, that the ark of the LORD passed over, and the priests in the presence of the people.
- Young's Literal Translation (YLT)
- And it cometh to pass when all the people have completed to pass over, that the ark of Jehovah passeth over, and the priests, in the presence of the people;
Read in context
- 9ಯೆಹೋಶುವನು ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರ ಕಾಲುಗಳು ನಿಂತಿದ್ದ ಸ್ಥಳದಲ್ಲಿ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು. ಅವು ಈ ದಿನದ ವರೆಗೂ ಅಲ್ಲಿಯೇ ಇವೆ.
- 10ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದ ಪ್ರಕಾರ ಜನರಿಗೆ ಹೇಳಲು ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ್ದೆಲ್ಲಾ ತೀರುವ ವರೆಗೂ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ನಡುವೆ ನಿಂತರು; ಜನರು ತ್ವರೆಯಾಗಿ ದಾಟಿಹೋದರು.
- 11ಜನರೆಲ್ಲರೂ ದಾಟಿದ ಮೇಲೆ ಕರ್ತನ ಮಂಜೂಷವೂ ಯಾಜಕರೂ ಜನರ ಎದುರಿನಲ್ಲಿ ದಾಟಿದರು.
- 12ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರವೂ ಮೋಶೆಯು ತಮಗೆ ಹೇಳಿದ ಹಾಗೆಯೇ ಯುದ್ಧಸನ್ನದ್ಧರಾಗಿ ಇಸ್ರಾಯೇಲ್ ಮಕ್ಕಳ ಮುಂದೆ ಹಾದುಹೋದರು.
- 13ಹೆಚ್ಚು ಕಡಿಮೆ ನಾಲ್ವತ್ತು ಸಾವಿರ ಜನರು ಯುದ್ಧಕ್ಕೆ ಸಿದ್ಧರಾಗಿ ಕರ್ತನ ಎದುರಿನಲ್ಲಿ ಯುದ್ಧ ಮಾಡುವದಕ್ಕೆ ಯೆರಿಕೋವಿನ ಬೈಲುಗಳಿಗೆ ಹಾದು ಹೋದರು.
Cross references
- Joshua 3:8 ಯೆಹೋಶುವ 3:8ನೀನು ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ--ಯೊರ್ದನಿನ ನೀರಿನ ಅಂಚಿಗೆ ಬಂದಾಗ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು ಅಂದನು.
- Joshua 4:18 ಯೆಹೋಶುವ 4:18ಆಗ ಆದದ್ದೇನಂದರೆ, ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಹೊರುವ ಯಾಜಕರು ಯೊರ್ದನಿನ ಮಧ್ಯ ದಲ್ಲಿಂದ ತಮ್ಮ ಪಾದಗಳನ್ನು ಒಣಗಿದ ಭೂಮಿಗೆ ಇಟ್ಟಾಗ ಯೊರ್ದನಿನ ನೀರು ತಿರಿಗಿ ಮೊದಲಿನ ಹಾಗೆಯೇ ದಡಗಳ ಮೇಲೆಲ್ಲಾ ಹರಿಯಿತು.
- Joshua 3:17 ಯೆಹೋಶುವ 3:17ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.