Joshua · chapter 4 · verse 12
Joshua 4:12 in Kannada
ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರವೂ ಮೋಶೆಯು ತಮಗೆ ಹೇಳಿದ ಹಾಗೆಯೇ ಯುದ್ಧಸನ್ನದ್ಧರಾಗಿ ಇಸ್ರಾಯೇಲ್ ಮಕ್ಕಳ ಮುಂದೆ ಹಾದುಹೋದರು.
Roobenana makkaloo gaadana makkaloo manasseya ardha gotravoo mosheyu tamage helida haageye yuddhasannaddharaagi israayel makkala munde haaduhodaru.
Joshua 4:12 in English
- King James Version (KJV)
- And the children of Reuben, and the children of Gad, and half the tribe of Manasseh, passed over armed before the children of Israel, as Moses spake unto them:
- World English Bible (WEB)
- The children of Reuben, and the children of Gad, and the half-tribe of Manasseh crossed over armed before the children of Israel, as Moses spoke to them.
- American Standard Version (ASV)
- And the children of Reuben, and the children of Gad, and the half-tribe of Manasseh, passed over armed before the children of Israel, as Moses spake unto them:
- Bible in Basic English (BBE)
- And the children of Reuben and the children of Gad and the half-tribe of Manasseh went over armed before the children of Israel as Moses had said to them:
- Darby Translation (DBY)
- And the children of Reuben, and the children of Gad, and the half tribe of Manasseh, went over in array before the children of Israel, as Moses had spoken to them.
- Webster's Bible (WBS)
- And the children of Reuben, and the children of Gad, and half the tribe of Manasseh, passed over armed before the children of Israel, as Moses directed them:
- Young's Literal Translation (YLT)
- and the sons of Reuben, and the sons of Gad, and the half of the tribe of Manasseh, pass over, by fifties, before the sons of Israel, as Moses had spoken unto them;
Read in context
- 10ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದ ಪ್ರಕಾರ ಜನರಿಗೆ ಹೇಳಲು ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ್ದೆಲ್ಲಾ ತೀರುವ ವರೆಗೂ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ನಡುವೆ ನಿಂತರು; ಜನರು ತ್ವರೆಯಾಗಿ ದಾಟಿಹೋದರು.
- 11ಜನರೆಲ್ಲರೂ ದಾಟಿದ ಮೇಲೆ ಕರ್ತನ ಮಂಜೂಷವೂ ಯಾಜಕರೂ ಜನರ ಎದುರಿನಲ್ಲಿ ದಾಟಿದರು.
- 12ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರವೂ ಮೋಶೆಯು ತಮಗೆ ಹೇಳಿದ ಹಾಗೆಯೇ ಯುದ್ಧಸನ್ನದ್ಧರಾಗಿ ಇಸ್ರಾಯೇಲ್ ಮಕ್ಕಳ ಮುಂದೆ ಹಾದುಹೋದರು.
- 13ಹೆಚ್ಚು ಕಡಿಮೆ ನಾಲ್ವತ್ತು ಸಾವಿರ ಜನರು ಯುದ್ಧಕ್ಕೆ ಸಿದ್ಧರಾಗಿ ಕರ್ತನ ಎದುರಿನಲ್ಲಿ ಯುದ್ಧ ಮಾಡುವದಕ್ಕೆ ಯೆರಿಕೋವಿನ ಬೈಲುಗಳಿಗೆ ಹಾದು ಹೋದರು.
- 14ಆ ದಿನದಲ್ಲಿ ಕರ್ತನು ಯೆಹೋಶುವ ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸಿದನು. ಅವರು ಮೋಶೆಗೆ ಭಯಪಟ್ಟ ಹಾಗೆಯೇ ಅವನು ಬದುಕಿದ ದಿನಗಳಲ್ಲೆಲ್ಲಾ ಅವನಿಗೂ ಭಯಪಟ್ಟರು.
Cross references
- Numbers 32:20–32 ಅರಣ್ಯಕಾಂಡ 32:20–32ಆಗ ಮೋಶೆಯು ಇವರಿಗೆ--ನೀವು ಈ ಕಾರ್ಯ ವನ್ನು ಮಾಡಿದರೆ ನೀವು ಕರ್ತನ ಮುಂದೆ ಯುದ್ದಕ್ಕೆ ಸಿದ್ಧವಾಗಿದ್ದರೆ ನಿಮ್ಮಲ್ಲಿ ಯುದ್ಧಕ್ಕೆ ಸಿದ್ಧವಾದವರೆಲ್ಲರು ಕರ್ತನು ತನ್ನ ಶತ್ರುಗಳನ್ನು ತನ್ನ ಸನ್ನಿಧಿಯಿಂದ ಹೊರಡಿಸುವ ವರೆಗೆ ಕರ್ತನ ಮುಂದೆ ಯೊರ್ದನ್ ನದಿಯನ್ನು ದಾಟಿದರೆ ದೇಶವು ಕರ್ತನ ಮುಂದೆ ವಶವಾದ ತರುವಾಯ ನೀವು ಕರ್ತನಿಂದಲೂ ಇಸ್ರಾ ಯೇಲ್ಯರಿಂದಲೂ ನಿರಪರಾಧಿಗಳಾಗಿದ್ದು ತಿರುಗಿಕೊಳ್ಳ ಬಹುದು; ಈ ದೇಶವು ಕರ್ತನ ಮುಂದೆ ನಿಮ್ಮ ಸ್ವಾಸ್ತ್ಯಕ್ಕಾಗುವದು. ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ. ನಿಮ್ಮ ಮಕ್ಕಳಿ ಗೋಸ್ಕರ ಪಟ್ಟಣಗಳನ್ನೂ ನಿಮ್ಮ ಕುರಿಗಳಿಗೋಸ್ಕರ ಹಟ್ಟಿಗಳನ್ನೂ ಕಟ್ಟಿ ನಿಮ್ಮ ಬಾಯಿಂದ ಹೊರಟದ್ದನ್ನು ಮಾಡಿರಿ ಎಂದು ಹೇಳಿದನು. ಗಾದನ ಮಕ್ಕಳೂ ರೂಬೇನನ ಮಕ್ಕಳೂ ಮೋಶೆಯ ಸಂಗಡ ಮಾತನಾಡಿ ನಮ್ಮ ಒಡೆಯನು ಆಜ್ಞಾಪಿಸಿದ ಪ್ರಕಾರ ನಿನ್ನ ಸೇವಕರು ಮಾಡುವರು. ನಮ್ಮ ಮಕ್ಕಳೂ ಹೆಂಡತಿಯರೂ ಸಂಪತ್ತೂ ಪಶು ಗಳೆಲ್ಲಾ ಅಲ್ಲಿ ಗಿಲ್ಯಾದಿನ ಪಟ್ಟಣಗಳಲ್ಲಿ ಇರಲಿ. ಆದರೆ ನಿನ್ನ ಸೇವಕರು ಯುದ್ಧಕ್ಕೆ ಸಿದ್ಧವಾದವರೆಲ್ಲರು ನಮ್ಮ ಒಡೆಯನು ಹೇಳಿದ ಪ್ರಕಾರ ಕರ್ತನ ಮುಂದೆ ಯುದ್ಧಕ್ಕೆ ದಾಟಿ ಹೋಗುವರು ಅಂದರು. ಆಗ ಮೋಶೆಯು ಅವರ ವಿಷಯವಾಗಿ ಯಾಜಕ ನಾದ ಎಲ್ಲಾಜಾರನಿಗೂ ನೂನನ ಮಗನಾದ ಯೆಹೋ ಶುವನಿಗೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ಮುಖ್ಯ ಯಜಮಾನರಿಗೂ ಆಜ್ಞೆಮಾಡಿದನು. ಮೋಶೆಯು ಅವರಿಗೆ--ಗಾದನ ಮಕ್ಕಳೂ ರೂಬೇನನ ಮಕ್ಕಳೂ ಎಲ್ಲರು ಯುದ್ಧಕ್ಕೆ ಸಿದ್ಧವಾಗಿದ್ದು ನಿಮ್ಮ ಸಂಗಡ ಯೊರ್ದನ್ ನದಿಯನ್ನು ಕರ್ತನ ಮುಂದೆ ದಾಟಿದರೆ ದೇಶವು ನಿಮ್ಮ ಮುಂದೆ ವಶವಾಗಿದ್ದಾಗ ನೀವು ಅವರಿಗೆ ಗಿಲ್ಯಾದ್ ದೇಶವನ್ನು ಸ್ವಾಸ್ತ್ಯಕ್ಕಾಗಿ ಕೊಡಬೇಕು. ಆದರೆ ಅವರು ಯುದ್ಧಕ್ಕೆ ಸಿದ್ಧವಾಗಿ ನಿಮ್ಮ ಸಂಗಡ ದಾಟದಿದ್ದರೆ ಅವರು ನಿಮ್ಮೊಳಗೆ ಕಾನಾನ್ ದೇಶದಲ್ಲಿ ಸ್ವಾಸ್ತ್ಯವನ್ನು ಹೊಂದಬೇಕು ಅಂದನು. ಆಗ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಪ್ರತ್ಯುತ್ತರವಾಗಿ--ಕರ್ತನು ನಿನ್ನ ಸೇವಕರಿಗೆ ಹೇಳಿ ದ್ದಂತೆಯೇ ನಾವು ಮಾಡುವೆವು. ನಾವು ಯುದ್ಧಕ್ಕೆ ಸಿದ್ಧವಾಗಿ ಕರ್ತನ ಮುಂದೆ ಕಾನಾನ್ ದೇಶಕ್ಕೆ ದಾಟಿ ಹೋಗುವೆವು; ಆದರೆ ಯೊರ್ದನ್ ನದಿಯ ಈಚೆ ಯಲ್ಲಿರುವ ನಮ್ಮ ಸ್ವಾಸ್ತ್ಯದ ಭಾಗವೇ ನಮಗಿರಲಿ ಎಂದು ಹೇಳಿದರು.
- Joshua 1:14 ಯೆಹೋಶುವ 1:14ಹೇಗಂದರೆ ನಿಮ್ಮ ಹೆಂಡತಿಯರೂ ಚಿಕ್ಕವರೂ ಪಶುಗಳೂ ಮೋಶೆ ನಿಮಗೆ ಕೊಟ್ಟ ಯೊರ್ದನಿಗೆ ಈಚೆ ಇರುವ ದೇಶದಲ್ಲೇ ಇರಲಿ; ಆದರೆ ನಿಮ್ಮಲ್ಲಿ ಇರುವ ಪರಾಕ್ರಮಶಾಲಿಗಳೆಲ್ಲಾ ನಿಮ್ಮ ಸಹೋದರರ ಮುಂದೆ ಯುದ್ಧಸನ್ನದ್ಧರಾಗಿ ನಡೆದುಹೋಗಿ
Original words (Hebrew)
- children · H1121בֵּן bên
- Reuben · H7205רְאוּבֵן Rᵉʼûwbên
- children · H1121בֵּן bên
- Gad · H1410גָּד Gâd
- half · H2677חֵצִי chêtsîy
- tribe · H7626שֵׁבֶט shêbeṭ
- Manasseh · H4519מְנַשֶּׁה Mᵉnashsheh
- over · H5674עָבַר ʻâbar
- armed · H2571חָמֻשׁ châmush
- before · H6440פָּנִים pânîym
- children · H1121בֵּן bên
- Israel · H3478יִשְׂרָאֵל Yisrâʼêl
- Moses · H4872מֹשֶׁה Môsheh
- spake · H1696דָבַר dâbar