Joshua · chapter 4 · verse 13
Joshua 4:13 in Kannada
ಹೆಚ್ಚು ಕಡಿಮೆ ನಾಲ್ವತ್ತು ಸಾವಿರ ಜನರು ಯುದ್ಧಕ್ಕೆ ಸಿದ್ಧರಾಗಿ ಕರ್ತನ ಎದುರಿನಲ್ಲಿ ಯುದ್ಧ ಮಾಡುವದಕ್ಕೆ ಯೆರಿಕೋವಿನ ಬೈಲುಗಳಿಗೆ ಹಾದು ಹೋದರು.
Hechchu kadime naalvattu saavira janaru yuddhakke siddharaagi kartana edurinalli yuddha maaduvadakke yerikovina bailugalige haadu hodaru.
Joshua 4:13 in English
- King James Version (KJV)
- About forty thousand prepared for war passed over before the LORD unto battle, to the plains of Jericho.
- World English Bible (WEB)
- About forty thousand men, ready and armed for war, passed over before the LORD to battle, to the plains of Jericho.
- American Standard Version (ASV)
- about forty thousand ready armed for war passed over before Jehovah unto battle, to the plains of Jericho.
- Bible in Basic English (BBE)
- About forty thousand armed for war went over before the Lord to the fight, to the lowlands of Jericho.
- Darby Translation (DBY)
- About forty thousand armed for military service passed over before Jehovah to the war, unto the plains of Jericho.
- Webster's Bible (WBS)
- About forty thousand prepared for war passed over before the LORD to battle, to the plains of Jericho.
- Young's Literal Translation (YLT)
- about forty thousand, armed ones of the host, passed over before Jehovah for battle, unto the plains of Jericho.
Read in context
- 11ಜನರೆಲ್ಲರೂ ದಾಟಿದ ಮೇಲೆ ಕರ್ತನ ಮಂಜೂಷವೂ ಯಾಜಕರೂ ಜನರ ಎದುರಿನಲ್ಲಿ ದಾಟಿದರು.
- 12ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರವೂ ಮೋಶೆಯು ತಮಗೆ ಹೇಳಿದ ಹಾಗೆಯೇ ಯುದ್ಧಸನ್ನದ್ಧರಾಗಿ ಇಸ್ರಾಯೇಲ್ ಮಕ್ಕಳ ಮುಂದೆ ಹಾದುಹೋದರು.
- 13ಹೆಚ್ಚು ಕಡಿಮೆ ನಾಲ್ವತ್ತು ಸಾವಿರ ಜನರು ಯುದ್ಧಕ್ಕೆ ಸಿದ್ಧರಾಗಿ ಕರ್ತನ ಎದುರಿನಲ್ಲಿ ಯುದ್ಧ ಮಾಡುವದಕ್ಕೆ ಯೆರಿಕೋವಿನ ಬೈಲುಗಳಿಗೆ ಹಾದು ಹೋದರು.
- 14ಆ ದಿನದಲ್ಲಿ ಕರ್ತನು ಯೆಹೋಶುವ ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸಿದನು. ಅವರು ಮೋಶೆಗೆ ಭಯಪಟ್ಟ ಹಾಗೆಯೇ ಅವನು ಬದುಕಿದ ದಿನಗಳಲ್ಲೆಲ್ಲಾ ಅವನಿಗೂ ಭಯಪಟ್ಟರು.
- 15ಕರ್ತನು ಯೆಹೋಶುವನ ಸಂಗಡ ಮಾತ ನಾಡಿ --
Cross references
- Ephesians 6:11 ಎಫೆಸದವರಿಗೆ 6:11ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ.
- 2 Kings 25:5 2 ಅರಸುಗಳು 25:5ಕಸ್ದೀಯರು ಪಟ್ಟಣದ ಬಳಿಯಲ್ಲಿ ಇದ್ದದರಿಂದ ಅವರ ದಂಡು ಅರಸನನ್ನು ಹಿಂಬಾಲಿಸಿ ಯೆರಿಕೋವಿನ ಬಯಲು ಸ್ಥಳಗಳಲ್ಲಿ ಅವನನ್ನು ಹಿಡು ಕೊಂಡರು.
- Jeremiah 39:5 ಯೆರೆಮೀಯ 39:5ಅವನು ಬೈಲುಸೀಮೆಯ ಮಾರ್ಗ ವಾಗಿ ಹೊರಟನು. ಆದರೆ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಅವರು ಅವನನ್ನು ಹಿಡಿದು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು. ಅಲ್ಲಿ ಅವನು ಅವನಿಗೆ ನ್ಯಾಯತೀರಿಸಿದನು.
- Jeremiah 52:8 ಯೆರೆಮೀಯ 52:8ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು.
- Joshua 5:10 ಯೆಹೋಶುವ 5:10ಇಸ್ರಾಯೇಲ್ ಮಕ್ಕಳು ಗಿಲ್ಗಾಲಿನಲ್ಲಿ ಇಳು ಕೊಂಡ ತಿಂಗಳಿನ ಹದಿನಾಲ್ಕನೇ ದಿನದ ಸಾಯಂಕಾಲ ದಲ್ಲಿ ಯೆರಿಕೋವಿನ ಬೈಲುಗಳಲ್ಲಿ ಪಸ್ಕವನ್ನು ಆಚರಿಸಿ ದರು.