Joshua · chapter 4 · verse 14
Joshua 4:14 in Kannada
ಆ ದಿನದಲ್ಲಿ ಕರ್ತನು ಯೆಹೋಶುವ ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸಿದನು. ಅವರು ಮೋಶೆಗೆ ಭಯಪಟ್ಟ ಹಾಗೆಯೇ ಅವನು ಬದುಕಿದ ದಿನಗಳಲ್ಲೆಲ್ಲಾ ಅವನಿಗೂ ಭಯಪಟ್ಟರು.
Aa dinadalli kartanu yehoshuva nannu israayelyarellara munde ghanapadisidanu. Avaru moshege bhayapatta haageye avanu badukida dinagalallellaa avanigoo bhayapattaru.
Joshua 4:14 in English
- King James Version (KJV)
- On that day the LORD magnified Joshua in the sight of all Israel; and they feared him, as they feared Moses, all the days of his life.
- World English Bible (WEB)
- On that day, the LORD magnified Joshua in the sight of all Israel; and they feared him, as they feared Moses, all the days of his life.
- American Standard Version (ASV)
- On that day Jehovah magnified Joshua in the sight of all Israel; and they feared him, as they feared Moses, all the days of his life.
- Bible in Basic English (BBE)
- That day the Lord made Joshua great in the eyes of all Israel; and all the days of his life they went in fear of him, as they had gone in fear of Moses.
- Darby Translation (DBY)
- On that day Jehovah magnified Joshua in the sight of all Israel; and they feared him, as they had feared Moses, all the days of his life.
- Webster's Bible (WBS)
- On that day the LORD magnified Joshua in the sight of all Israel, and they feared him, as they feared Moses, all the days of his life.
- Young's Literal Translation (YLT)
- On that day hath Jehovah made Joshua great in the eyes of all Israel, and they reverence him, as they reverenced Moses, all days of his life.
Read in context
- 12ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರವೂ ಮೋಶೆಯು ತಮಗೆ ಹೇಳಿದ ಹಾಗೆಯೇ ಯುದ್ಧಸನ್ನದ್ಧರಾಗಿ ಇಸ್ರಾಯೇಲ್ ಮಕ್ಕಳ ಮುಂದೆ ಹಾದುಹೋದರು.
- 13ಹೆಚ್ಚು ಕಡಿಮೆ ನಾಲ್ವತ್ತು ಸಾವಿರ ಜನರು ಯುದ್ಧಕ್ಕೆ ಸಿದ್ಧರಾಗಿ ಕರ್ತನ ಎದುರಿನಲ್ಲಿ ಯುದ್ಧ ಮಾಡುವದಕ್ಕೆ ಯೆರಿಕೋವಿನ ಬೈಲುಗಳಿಗೆ ಹಾದು ಹೋದರು.
- 14ಆ ದಿನದಲ್ಲಿ ಕರ್ತನು ಯೆಹೋಶುವ ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸಿದನು. ಅವರು ಮೋಶೆಗೆ ಭಯಪಟ್ಟ ಹಾಗೆಯೇ ಅವನು ಬದುಕಿದ ದಿನಗಳಲ್ಲೆಲ್ಲಾ ಅವನಿಗೂ ಭಯಪಟ್ಟರು.
- 15ಕರ್ತನು ಯೆಹೋಶುವನ ಸಂಗಡ ಮಾತ ನಾಡಿ --
- 16ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ ಯೊರ್ದನಿನಿಂದ ಮೇಲಕ್ಕೆ ಬರುವದಕ್ಕೆ ಆಜ್ಞಾಪಿಸು ಎಂದು ಹೇಳಿದನು.
Cross references
- Joshua 3:7 ಯೆಹೋಶುವ 3:7ಕರ್ತನು ಯೆಹೋಶುವನಿಗೆ--ನಾನು ಮೋಶೆಯ ಸಂಗಡ ಇದ್ದ ಪ್ರಕಾರ ನಿನ್ನ ಸಂಗಡ ಇರುವದನ್ನು ಇಸ್ರಾಯೇಲ್ಯರೆಲ್ಲರು ತಿಳಿಯುವ ಹಾಗೆ ಈ ದಿನ ನಿನ್ನನ್ನು ಅವರ ಮುಂದೆ ಘನಪಡಿಸಲು ಪ್ರಾರಂಭಿಸು ವೆನು.
- 2 Chronicles 30:12 2 ಪೂರ್ವಕಾಲವೃತ್ತಾಂತ 30:12ಇದಲ್ಲದೆ ಕರ್ತನ ವಾಕ್ಯದಿಂದುಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಕೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂ ದದವರಲ್ಲಿ ಇತ್ತು.
- 1 Kings 3:28 1 ಅರಸುಗಳು 3:28ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು.
- Romans 13:4 ರೋಮಾಪುರದವರಿಗೆ 13:4ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ.
- Joshua 1:16–18 ಯೆಹೋಶುವ 1:16–18ಆಗ ಅವರು ಯೆಹೋಶು ವನಿಗೆ ಪ್ರತ್ಯುತ್ತರವಾಗಿ--ನೀನು ನಮಗೆ ಆಜ್ಞಾಪಿಸು ವದನ್ನೆಲ್ಲಾ ಮಾಡುವೆವು; ಎಲ್ಲಿಗೆ ಕಳುಹಿಸುತ್ತೀಯೋ ಅಲ್ಲಿಗೆ ಹೋಗುವೆವು. ನಾವು ಎಲ್ಲಾದರಲ್ಲಿ ಮೋಶೆಯ ಮಾತು ಕೇಳಿದ ಹಾಗೆ ನಿನ್ನ ಮಾತನ್ನೂ ಕೇಳುವೆವು. ಆದರೆ ನಿನ್ನ ದೇವರಾದ ಕರ್ತನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ.ನೀನು ಆಜ್ಞಾಪಿಸುವ ಎಲ್ಲಾದರಲ್ಲಿ ನಿನ್ನ ಮಾತುಗಳನ್ನು ಕೇಳದೆ ನಿನ್ನ ಬಾಯಿಮಾತಿಗೆ ಎದುರು ಬೀಳುವವನು ಸಾಯಲೇಬೇಕು; ಆದರೆ ನೀನು ಮಾತ್ರ ಬಲವಾಗಿರು, ಒಳ್ಳೆ ಧೈರ್ಯದಿಂದಿರು ಅಂದರು. ನೀನು ಆಜ್ಞಾಪಿಸುವ ಎಲ್ಲಾದರಲ್ಲಿ ನಿನ್ನ ಮಾತುಗಳನ್ನು ಕೇಳದೆ ನಿನ್ನ ಬಾಯಿಮಾತಿಗೆ ಎದುರು ಬೀಳುವವನು ಸಾಯಲೇಬೇಕು; ಆದರೆ ನೀನು ಮಾತ್ರ ಬಲವಾಗಿರು, ಒಳ್ಳೆ ಧೈರ್ಯದಿಂದಿರು ಅಂದರು.
- 1 Samuel 12:18 1 ಸಮುವೇಲನು 12:18ಸಮುವೇಲನು ಕರ್ತನಿಗೆ ಮೊರೆ ಇಟ್ಟದ್ದರಿಂದ ಆ ದಿವಸದಲ್ಲೇ ಕರ್ತನು ಗುಡುಗನ್ನೂ ಮಳೆಯನ್ನೂ ಕಳುಹಿಸಿದನು. ಆಗ ಜನರೆಲ್ಲರು ಕರ್ತನಿಗೂ ಸಮು ವೇಲನಿಗೂ ಬಹಳವಾಗಿ ಭಯಪಟ್ಟರು.
- Exodus 14:31 ವಿಮೋಚನಕಾಂಡ 14:31ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
- Proverbs 24:21 ಜ್ಞಾನೋಕ್ತಿಗಳು 24:21ನನ್ನ ಮಗನೇ, ಕರ್ತನಿಗೂ ಅರಸನಿಗೂ ಭಯಪಡು; ಭಯಪಡದವರ ಗೊಡವೆಗೆ ಹೋಗ ಬೇಡ.
- 1 Corinthians 10:2 1 ಕೊರಿಂಥದವರಿಗೆ 10:2ಅವರೆಲ್ಲರೂ ಮೋಶೆ ಗಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ಬಾಪ್ತಿಸ್ಮ ಹೊಂದಿದರು;