Skip to content
ThuthiThuthiThuthi
Joshua · chapter 4 · verse 15

Joshua 4:15 in Kannada

ಕರ್ತನು ಯೆಹೋಶುವನ ಸಂಗಡ ಮಾತ ನಾಡಿ --

Kartanu yehoshuvana sangada maata naadi --

Joshua 4:15 in English

King James Version (KJV)
And the LORD spake unto Joshua, saying,
World English Bible (WEB)
The LORD spoke to Joshua, saying,
American Standard Version (ASV)
And Jehovah spake unto Joshua, saying,
Bible in Basic English (BBE)
Then the Lord said to Joshua,
Darby Translation (DBY)
And Jehovah spoke to Joshua, saying,
Webster's Bible (WBS)
And the LORD spoke to Joshua, saying,
Young's Literal Translation (YLT)
And Jehovah speaketh unto Joshua, saying,

Read in context

  1. 13ಹೆಚ್ಚು ಕಡಿಮೆ ನಾಲ್ವತ್ತು ಸಾವಿರ ಜನರು ಯುದ್ಧಕ್ಕೆ ಸಿದ್ಧರಾಗಿ ಕರ್ತನ ಎದುರಿನಲ್ಲಿ ಯುದ್ಧ ಮಾಡುವದಕ್ಕೆ ಯೆರಿಕೋವಿನ ಬೈಲುಗಳಿಗೆ ಹಾದು ಹೋದರು.
  2. 14ಆ ದಿನದಲ್ಲಿ ಕರ್ತನು ಯೆಹೋಶುವ ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸಿದನು. ಅವರು ಮೋಶೆಗೆ ಭಯಪಟ್ಟ ಹಾಗೆಯೇ ಅವನು ಬದುಕಿದ ದಿನಗಳಲ್ಲೆಲ್ಲಾ ಅವನಿಗೂ ಭಯಪಟ್ಟರು.
  3. 15ಕರ್ತನು ಯೆಹೋಶುವನ ಸಂಗಡ ಮಾತ ನಾಡಿ --
  4. 16ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ ಯೊರ್ದನಿನಿಂದ ಮೇಲಕ್ಕೆ ಬರುವದಕ್ಕೆ ಆಜ್ಞಾಪಿಸು ಎಂದು ಹೇಳಿದನು.
  5. 17ಆಗ ಯೆಹೋಶುವನು ಯಾಜಕರಿಗೆ ಆಜ್ಞಾಪಿಸಿ--ಯೊರ್ದ ನಿನಿಂದ ಮೇಲಕ್ಕೆ ಬನ್ನಿರಿ ಎಂದು ಹೇಳಿದನು.
Read all of Joshua 4

Original words (Hebrew)

Joshua 4:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.