Skip to content
ThuthiThuthiThuthi
Joshua · chapter 4 · verse 16

Joshua 4:16 in Kannada

ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ ಯೊರ್ದನಿನಿಂದ ಮೇಲಕ್ಕೆ ಬರುವದಕ್ಕೆ ಆಜ್ಞಾಪಿಸು ಎಂದು ಹೇಳಿದನು.

Odambadikeya manjooshavannu horuva yaajakarige yordanininda melakke baruvadakke aajnyaapisu endu helidanu.

Joshua 4:16 in English

King James Version (KJV)
Command the priests that bear the ark of the testimony, that they come up out of Jordan.
World English Bible (WEB)
“Command the priests who bear the ark of the covenant, that they come up out of the Jordan.”
American Standard Version (ASV)
Command the priests that bear the ark of the testimony, that they come up out of the Jordan.
Bible in Basic English (BBE)
Give orders to the priests who take up the ark of witness, to come up out of Jordan.
Darby Translation (DBY)
Command the priests who bear the ark of the testimony, that they come up out of the Jordan.
Webster's Bible (WBS)
Command the priests that bear the ark of the testimony, that they come up out of Jordan.
Young's Literal Translation (YLT)
'Command the priests bearing the ark of the testimony, and they come up out of the Jordan.'

Read in context

  1. 14ಆ ದಿನದಲ್ಲಿ ಕರ್ತನು ಯೆಹೋಶುವ ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸಿದನು. ಅವರು ಮೋಶೆಗೆ ಭಯಪಟ್ಟ ಹಾಗೆಯೇ ಅವನು ಬದುಕಿದ ದಿನಗಳಲ್ಲೆಲ್ಲಾ ಅವನಿಗೂ ಭಯಪಟ್ಟರು.
  2. 15ಕರ್ತನು ಯೆಹೋಶುವನ ಸಂಗಡ ಮಾತ ನಾಡಿ --
  3. 16ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ ಯೊರ್ದನಿನಿಂದ ಮೇಲಕ್ಕೆ ಬರುವದಕ್ಕೆ ಆಜ್ಞಾಪಿಸು ಎಂದು ಹೇಳಿದನು.
  4. 17ಆಗ ಯೆಹೋಶುವನು ಯಾಜಕರಿಗೆ ಆಜ್ಞಾಪಿಸಿ--ಯೊರ್ದ ನಿನಿಂದ ಮೇಲಕ್ಕೆ ಬನ್ನಿರಿ ಎಂದು ಹೇಳಿದನು.
  5. 18ಆಗ ಆದದ್ದೇನಂದರೆ, ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಹೊರುವ ಯಾಜಕರು ಯೊರ್ದನಿನ ಮಧ್ಯ ದಲ್ಲಿಂದ ತಮ್ಮ ಪಾದಗಳನ್ನು ಒಣಗಿದ ಭೂಮಿಗೆ ಇಟ್ಟಾಗ ಯೊರ್ದನಿನ ನೀರು ತಿರಿಗಿ ಮೊದಲಿನ ಹಾಗೆಯೇ ದಡಗಳ ಮೇಲೆಲ್ಲಾ ಹರಿಯಿತು.
Read all of Joshua 4

Cross references

Original words (Hebrew)

Joshua 4:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.