Skip to content
ThuthiThuthiThuthi
Joshua · chapter 4 · verse 17

Joshua 4:17 in Kannada

ಆಗ ಯೆಹೋಶುವನು ಯಾಜಕರಿಗೆ ಆಜ್ಞಾಪಿಸಿ--ಯೊರ್ದ ನಿನಿಂದ ಮೇಲಕ್ಕೆ ಬನ್ನಿರಿ ಎಂದು ಹೇಳಿದನು.

Aaga yehoshuvanu yaajakarige aajnyaapisi--yorda nininda melakke banniri endu helidanu.

Joshua 4:17 in English

King James Version (KJV)
Joshua therefore commanded the priests, saying, Come ye up out of Jordan.
World English Bible (WEB)
Joshua therefore commanded the priests, saying, “Come up out of the Jordan!”
American Standard Version (ASV)
Joshua therefore commanded the priests, saying, Come ye up out of the Jordan.
Bible in Basic English (BBE)
So Joshua gave orders to the priests, saying, Come up now out of Jordan.
Darby Translation (DBY)
And Joshua commanded the priests, saying, Come up out of the Jordan.
Webster's Bible (WBS)
Joshua therefore commanded the priests, saying, Come ye up out of Jordan.
Young's Literal Translation (YLT)
And Joshua commandeth the priests, saying, 'Come ye up out of the Jordan.'

Read in context

  1. 15ಕರ್ತನು ಯೆಹೋಶುವನ ಸಂಗಡ ಮಾತ ನಾಡಿ --
  2. 16ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ ಯೊರ್ದನಿನಿಂದ ಮೇಲಕ್ಕೆ ಬರುವದಕ್ಕೆ ಆಜ್ಞಾಪಿಸು ಎಂದು ಹೇಳಿದನು.
  3. 17ಆಗ ಯೆಹೋಶುವನು ಯಾಜಕರಿಗೆ ಆಜ್ಞಾಪಿಸಿ--ಯೊರ್ದ ನಿನಿಂದ ಮೇಲಕ್ಕೆ ಬನ್ನಿರಿ ಎಂದು ಹೇಳಿದನು.
  4. 18ಆಗ ಆದದ್ದೇನಂದರೆ, ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಹೊರುವ ಯಾಜಕರು ಯೊರ್ದನಿನ ಮಧ್ಯ ದಲ್ಲಿಂದ ತಮ್ಮ ಪಾದಗಳನ್ನು ಒಣಗಿದ ಭೂಮಿಗೆ ಇಟ್ಟಾಗ ಯೊರ್ದನಿನ ನೀರು ತಿರಿಗಿ ಮೊದಲಿನ ಹಾಗೆಯೇ ದಡಗಳ ಮೇಲೆಲ್ಲಾ ಹರಿಯಿತು.
  5. 19ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಮೂಡಣ ಮೇರೆಯಾದ ಗಿಲ್ಗಾಲಿನಲ್ಲಿ ಇಳಿದು ಕೊಂಡರು.
Read all of Joshua 4

Cross references

Original words (Hebrew)

Joshua 4:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.