Skip to content
ThuthiThuthiThuthi
Joshua · chapter 4 · verse 19

Joshua 4:19 in Kannada

ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಮೂಡಣ ಮೇರೆಯಾದ ಗಿಲ್ಗಾಲಿನಲ್ಲಿ ಇಳಿದು ಕೊಂಡರು.

Janaru modalaneya tingalina hattaneya dinadalli yordanannu daati bandu yerikovina moodana mereyaada gilgaalinalli ilidu kondaru.

Joshua 4:19 in English

King James Version (KJV)
And the people came up out of Jordan on the tenth [day] of the first month, and encamped in Gilgal, in the east border of Jericho.
World English Bible (WEB)
The people came up out of the Jordan on the tenth day of the first month, and encamped in Gilgal, on the east border of Jericho.
American Standard Version (ASV)
And the people came up out of the Jordan on the tenth day of the first month, and encamped in Gilgal, on the east border of Jericho.
Bible in Basic English (BBE)
So on the tenth day of the first month the people came up out of Jordan, and put up their tents in Gilgal, on the east side of Jericho.
Darby Translation (DBY)
And the people came up out of the Jordan on the tenth of the first month, and encamped in Gilgal, on the eastern extremity of Jericho.
Webster's Bible (WBS)
And the people came up out of Jordan on the tenth [day] of the first month, and encamped in Gilgal, in the east border of Jericho.
Young's Literal Translation (YLT)
And the people have come up out of the Jordan on the tenth of the first month, and encamp in Gilgal, in the extremity east of Jericho;

Read in context

  1. 17ಆಗ ಯೆಹೋಶುವನು ಯಾಜಕರಿಗೆ ಆಜ್ಞಾಪಿಸಿ--ಯೊರ್ದ ನಿನಿಂದ ಮೇಲಕ್ಕೆ ಬನ್ನಿರಿ ಎಂದು ಹೇಳಿದನು.
  2. 18ಆಗ ಆದದ್ದೇನಂದರೆ, ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಹೊರುವ ಯಾಜಕರು ಯೊರ್ದನಿನ ಮಧ್ಯ ದಲ್ಲಿಂದ ತಮ್ಮ ಪಾದಗಳನ್ನು ಒಣಗಿದ ಭೂಮಿಗೆ ಇಟ್ಟಾಗ ಯೊರ್ದನಿನ ನೀರು ತಿರಿಗಿ ಮೊದಲಿನ ಹಾಗೆಯೇ ದಡಗಳ ಮೇಲೆಲ್ಲಾ ಹರಿಯಿತು.
  3. 19ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಮೂಡಣ ಮೇರೆಯಾದ ಗಿಲ್ಗಾಲಿನಲ್ಲಿ ಇಳಿದು ಕೊಂಡರು.
  4. 20ಅಲ್ಲಿ ಅವರು ಯೊರ್ದನಿನಿಂದ ತೆಗೆದು ಕೊಂಡ ಹನ್ನೆರಡು ಕಲ್ಲುಗಳನ್ನು ಯೆಹೋಶುವನು ಗಿಲ್ಗಾಲಿನಲ್ಲಿ ನಿಲ್ಲಿಸಿದನು.
  5. 21ಅವನು ಇಸ್ರಾಯೇಲ್‌ ಮಕ್ಕಳಿಗೆ--ನಿಮ್ಮ ಮಕ್ಕಳು ಈ ಕಲ್ಲುಗಳು ಏನೆಂದು ಬರುವ ಕಾಲದಲ್ಲಿ ತಮ್ಮ ತಂದೆಗಳನ್ನು ಕೇಳಿದಾಗ ನೀವು ಅವರಿಗೆ
Read all of Joshua 4

Cross references

Original words (Hebrew)

Joshua 4:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.