Joshua · chapter 4 · verse 20
Joshua 4:20 in Kannada
ಅಲ್ಲಿ ಅವರು ಯೊರ್ದನಿನಿಂದ ತೆಗೆದು ಕೊಂಡ ಹನ್ನೆರಡು ಕಲ್ಲುಗಳನ್ನು ಯೆಹೋಶುವನು ಗಿಲ್ಗಾಲಿನಲ್ಲಿ ನಿಲ್ಲಿಸಿದನು.
Alli avaru yordanininda tegedu konda hanneradu kallugalannu yehoshuvanu gilgaalinalli nillisidanu.
Joshua 4:20 in English
- King James Version (KJV)
- And those twelve stones, which they took out of Jordan, did Joshua pitch in Gilgal.
- World English Bible (WEB)
- Joshua set up those twelve stones, which they took out of the Jordan, in Gilgal.
- American Standard Version (ASV)
- And those twelve stones, which they took out of the Jordan, did Joshua set up in Gilgal.
- Bible in Basic English (BBE)
- And the twelve stones which they took out of Jordan, Joshua put up in Gilgal.
- Darby Translation (DBY)
- And those twelve stones which they had taken out of the Jordan did Joshua set up in Gilgal.
- Webster's Bible (WBS)
- And those twelve stones which they took out of Jordan, did Joshua set up in Gilgal.
- Young's Literal Translation (YLT)
- and these twelve stones, which they have taken out of the Jordan, hath Joshua raised up in Gilgal.
Read in context
- 18ಆಗ ಆದದ್ದೇನಂದರೆ, ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಹೊರುವ ಯಾಜಕರು ಯೊರ್ದನಿನ ಮಧ್ಯ ದಲ್ಲಿಂದ ತಮ್ಮ ಪಾದಗಳನ್ನು ಒಣಗಿದ ಭೂಮಿಗೆ ಇಟ್ಟಾಗ ಯೊರ್ದನಿನ ನೀರು ತಿರಿಗಿ ಮೊದಲಿನ ಹಾಗೆಯೇ ದಡಗಳ ಮೇಲೆಲ್ಲಾ ಹರಿಯಿತು.
- 19ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಮೂಡಣ ಮೇರೆಯಾದ ಗಿಲ್ಗಾಲಿನಲ್ಲಿ ಇಳಿದು ಕೊಂಡರು.
- 20ಅಲ್ಲಿ ಅವರು ಯೊರ್ದನಿನಿಂದ ತೆಗೆದು ಕೊಂಡ ಹನ್ನೆರಡು ಕಲ್ಲುಗಳನ್ನು ಯೆಹೋಶುವನು ಗಿಲ್ಗಾಲಿನಲ್ಲಿ ನಿಲ್ಲಿಸಿದನು.
- 21ಅವನು ಇಸ್ರಾಯೇಲ್ ಮಕ್ಕಳಿಗೆ--ನಿಮ್ಮ ಮಕ್ಕಳು ಈ ಕಲ್ಲುಗಳು ಏನೆಂದು ಬರುವ ಕಾಲದಲ್ಲಿ ತಮ್ಮ ತಂದೆಗಳನ್ನು ಕೇಳಿದಾಗ ನೀವು ಅವರಿಗೆ
- 22ತಿಳಿಸಬೇಕಾದದ್ದೇನಂದರೆ--ಇಸ್ರಾ ಯೇಲ್ಯರು ಒಣಗಿದ ಭೂಮಿಯಲ್ಲಿ ಈ ಯೊರ್ದನನ್ನು ದಾಟಿ ಬಂದರು.
Cross references
- Joshua 4:8 ಯೆಹೋಶುವ 4:8ಆಗ ಇಸ್ರಾಯೇಲ್ ಮಕ್ಕಳು ಯೆಹೋಶುವನು ಆಜ್ಞಾಪಿಸಿದ ಹಾಗೆ ಮಾಡಿದರು; ಕರ್ತನು ಯೆಹೋಶುವನಿಗೆ ಹೇಳಿದ ಪ್ರಕಾರ ಇಸ್ರಾ ಯೇಲ್ ಮಕ್ಕಳ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ಯೊರ್ದನಿನ ಮಧ್ಯದಿಂದ ತೆಗೆದುಕೊಂಡು ಅವುಗಳನ್ನು ತಮ್ಮ ಸಂಗಡ ತಂದು ತಾವು ಇಳಿದುಕೊಂಡ ಸ್ಥಳದಲ್ಲಿ ಅವುಗಳನ್ನು ನಿಲ್ಲಿಸಿ ದರು.
- Joshua 4:3 ಯೆಹೋಶುವ 4:3ಯೊರ್ದನಿನ ಮಧ್ಯದಲ್ಲಿ ಯಾಜಕರ ಕಾಲುಗಳು ಸ್ಥಿರವಾಗಿ ನಿಂತ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಅವುಗಳನ್ನು ನಿಮ್ಮ ಸಂಗಡ ಆಚೇದಡಕ್ಕೆ ತಂದು ನೀವು ಈ ರಾತ್ರಿ ಇಳುಕೊಳ್ಳುವ ಸ್ಥಳದಲ್ಲಿ ಅವುಗಳನ್ನು ಹಾಕಿರಿ ಎಂದು ಅವರಿಗೆ ಆಜ್ಞಾ ಪಿಸು ಅಂದನು.