Joshua · chapter 4 · verse 21
Joshua 4:21 in Kannada
ಅವನು ಇಸ್ರಾಯೇಲ್ ಮಕ್ಕಳಿಗೆ--ನಿಮ್ಮ ಮಕ್ಕಳು ಈ ಕಲ್ಲುಗಳು ಏನೆಂದು ಬರುವ ಕಾಲದಲ್ಲಿ ತಮ್ಮ ತಂದೆಗಳನ್ನು ಕೇಳಿದಾಗ ನೀವು ಅವರಿಗೆ
Avanu israayel makkalige--nimma makkalu ee kallugalu enendu baruva kaaladalli tamma tandegalannu kelidaaga neevu avarige
Joshua 4:21 in English
- King James Version (KJV)
- And he spake unto the children of Israel, saying, When your children shall ask their fathers in time to come, saying, What [mean] these stones?
- World English Bible (WEB)
- He spoke to the children of Israel, saying, “When your children ask their fathers in time to come, saying, ‘What do these stones mean?’
- American Standard Version (ASV)
- And he spake unto the children of Israel, saying, When your children shall ask their fathers in time to come, saying, What mean these stones?
- Bible in Basic English (BBE)
- And he said to the children of Israel, When your children say to their fathers in time to come, What is the reason for these stones?
- Darby Translation (DBY)
- And he spoke to the children of Israel, saying, When your children hereafter ask their fathers, saying, What [mean] these stones?
- Webster's Bible (WBS)
- And he spoke to the children of Israel, saying, When your children shall ask their fathers in time to come, saying, What [mean] these stones?
- Young's Literal Translation (YLT)
- And he speaketh unto the sons of Israel, saying, 'When your sons ask their fathers hereafter, saying, What [are] these stones?
Read in context
- 19ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಮೂಡಣ ಮೇರೆಯಾದ ಗಿಲ್ಗಾಲಿನಲ್ಲಿ ಇಳಿದು ಕೊಂಡರು.
- 20ಅಲ್ಲಿ ಅವರು ಯೊರ್ದನಿನಿಂದ ತೆಗೆದು ಕೊಂಡ ಹನ್ನೆರಡು ಕಲ್ಲುಗಳನ್ನು ಯೆಹೋಶುವನು ಗಿಲ್ಗಾಲಿನಲ್ಲಿ ನಿಲ್ಲಿಸಿದನು.
- 21ಅವನು ಇಸ್ರಾಯೇಲ್ ಮಕ್ಕಳಿಗೆ--ನಿಮ್ಮ ಮಕ್ಕಳು ಈ ಕಲ್ಲುಗಳು ಏನೆಂದು ಬರುವ ಕಾಲದಲ್ಲಿ ತಮ್ಮ ತಂದೆಗಳನ್ನು ಕೇಳಿದಾಗ ನೀವು ಅವರಿಗೆ
- 22ತಿಳಿಸಬೇಕಾದದ್ದೇನಂದರೆ--ಇಸ್ರಾ ಯೇಲ್ಯರು ಒಣಗಿದ ಭೂಮಿಯಲ್ಲಿ ಈ ಯೊರ್ದನನ್ನು ದಾಟಿ ಬಂದರು.
- 23ಭೂಮಿಯ ಜನರೆಲ್ಲಾ ಕರ್ತನ ಹಸ್ತವು ಬಲವುಳ್ಳದ್ದೆಂದು ತಿಳಿಯುವ ಹಾಗೆಯೂ ನೀವು ನಿರಂತರವೂ ನಿಮ್ಮ ಕರ್ತನಾದ ದೇವರಿಗೆ ಭಯಪಡುವ ಹಾಗೆಯೂನಿಮ್ಮ ದೇವರಾದ ಕರ್ತನು ಕೆಂಪು ಸಮುದ್ರವನ್ನು ನಾವು ದಾಟುವ ಪರಿಯಂತರ ನಮ್ಮ ಮುಂದೆ ಒಣಗಿ ಹೋಗಮಾಡಿದ ಹಾಗೆ ನೀವು ದಾಟಿ ಬರುವ ಪರಿಯಂತರ ದೇವರಾದ ಕರ್ತನು ಯೊರ್ದನಿನ ನೀರನ್ನು ಭಾಗ ಮಾಡಿದನು.
Cross references
- Joshua 4:6 ಯೆಹೋಶುವ 4:6ಇದು ನಿಮ್ಮ ಮಧ್ಯದಲ್ಲಿ ಗುರುತಾಗಿರಬೇಕು; ಬರುವ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು ಈ ಕಲ್ಲುಗಳೇನೆಂದು ಕೇಳಿದಾಗ
- Psalm 145:4–7 ಕೀರ್ತನೆಗಳು 145:4–7ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ. ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ ನಿನ್ನ ಭಯಂಕರವಾದ ತ್ರಾಣದ ವಿಷಯ ವಾಗಿಯೂ ಅವರು ಹೇಳುವರು; ನಿನ್ನ ಮಹತ್ವವನ್ನು ನಾನು ಸಾರುವೆನು. ನಿನ್ನ ಬಹು ಒಳ್ಳೇತನದ ಜ್ಞಾಪಕವನ್ನು ಅವರು ನುಡಿಯುವರು; ನಿನ್ನ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು.
- Psalm 105:2–5 ಕೀರ್ತನೆಗಳು 105:2–5ಆತನಿಗೆ ಹಾಡಿರಿ, ಆತನಿಗೆ ಕೀರ್ತನೆ ಹಾಡಿರಿ; ಆತನ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ. ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ; ಕರ್ತನನ್ನು ಹುಡುಕುವವರ ಹೃದಯವು ಸಂತೋಷಿಸಲಿ. ಕರ್ತನನ್ನೂ ಆತನ ಬಲವನ್ನೂ ಹುಡುಕಿರಿ. ಆತನ ಮುಖ ವನ್ನು ಯಾವಾಗಲೂ ಹುಡುಕಿರಿ. ಆತನು ಮಾಡಿದ ಆಶ್ಚರ್ಯ ಕಾರ್ಯಗಳನ್ನೂ ಆತನ ಅದ್ಭುತಗಳನ್ನೂ ಆತನ ಬಾಯಿಯ ನ್ಯಾಯಗಳನ್ನೂ ಜ್ಞಾಪಕಮಾಡಿ ಕೊಳ್ಳಿರಿ;