Joshua · chapter 4 · verse 22
Joshua 4:22 in Kannada
ತಿಳಿಸಬೇಕಾದದ್ದೇನಂದರೆ--ಇಸ್ರಾ ಯೇಲ್ಯರು ಒಣಗಿದ ಭೂಮಿಯಲ್ಲಿ ಈ ಯೊರ್ದನನ್ನು ದಾಟಿ ಬಂದರು.
Tilisabekaadaddenandare--israa yelyaru onagida bhoomiyalli ee yordanannu daati bandaru.
Joshua 4:22 in English
- King James Version (KJV)
- Then ye shall let your children know, saying, Israel came over this Jordan on dry land.
- World English Bible (WEB)
- Then you shall let your children know, saying, ‘Israel came over this Jordan on dry land.
- American Standard Version (ASV)
- then ye shall let your children know, saying, Israel came over this Jordan on dry land.
- Bible in Basic English (BBE)
- Then give your children the story, and say, Israel came over this river Jordan on dry land.
- Darby Translation (DBY)
- then ye shall let your children know, saying, On dry land did Israel come over this Jordan;
- Webster's Bible (WBS)
- Then ye shall let your children know, saying, Israel came over this Jordan on dry land.
- Young's Literal Translation (YLT)
- then ye have caused your sons to know, saying, On dry land Israel passed over this Jordan;
Read in context
- 20ಅಲ್ಲಿ ಅವರು ಯೊರ್ದನಿನಿಂದ ತೆಗೆದು ಕೊಂಡ ಹನ್ನೆರಡು ಕಲ್ಲುಗಳನ್ನು ಯೆಹೋಶುವನು ಗಿಲ್ಗಾಲಿನಲ್ಲಿ ನಿಲ್ಲಿಸಿದನು.
- 21ಅವನು ಇಸ್ರಾಯೇಲ್ ಮಕ್ಕಳಿಗೆ--ನಿಮ್ಮ ಮಕ್ಕಳು ಈ ಕಲ್ಲುಗಳು ಏನೆಂದು ಬರುವ ಕಾಲದಲ್ಲಿ ತಮ್ಮ ತಂದೆಗಳನ್ನು ಕೇಳಿದಾಗ ನೀವು ಅವರಿಗೆ
- 22ತಿಳಿಸಬೇಕಾದದ್ದೇನಂದರೆ--ಇಸ್ರಾ ಯೇಲ್ಯರು ಒಣಗಿದ ಭೂಮಿಯಲ್ಲಿ ಈ ಯೊರ್ದನನ್ನು ದಾಟಿ ಬಂದರು.
- 23ಭೂಮಿಯ ಜನರೆಲ್ಲಾ ಕರ್ತನ ಹಸ್ತವು ಬಲವುಳ್ಳದ್ದೆಂದು ತಿಳಿಯುವ ಹಾಗೆಯೂ ನೀವು ನಿರಂತರವೂ ನಿಮ್ಮ ಕರ್ತನಾದ ದೇವರಿಗೆ ಭಯಪಡುವ ಹಾಗೆಯೂನಿಮ್ಮ ದೇವರಾದ ಕರ್ತನು ಕೆಂಪು ಸಮುದ್ರವನ್ನು ನಾವು ದಾಟುವ ಪರಿಯಂತರ ನಮ್ಮ ಮುಂದೆ ಒಣಗಿ ಹೋಗಮಾಡಿದ ಹಾಗೆ ನೀವು ದಾಟಿ ಬರುವ ಪರಿಯಂತರ ದೇವರಾದ ಕರ್ತನು ಯೊರ್ದನಿನ ನೀರನ್ನು ಭಾಗ ಮಾಡಿದನು.
- 24ನಿಮ್ಮ ದೇವರಾದ ಕರ್ತನು ಕೆಂಪು ಸಮುದ್ರವನ್ನು ನಾವು ದಾಟುವ ಪರಿಯಂತರ ನಮ್ಮ ಮುಂದೆ ಒಣಗಿ ಹೋಗಮಾಡಿದ ಹಾಗೆ ನೀವು ದಾಟಿ ಬರುವ ಪರಿಯಂತರ ದೇವರಾದ ಕರ್ತನು ಯೊರ್ದನಿನ ನೀರನ್ನು ಭಾಗ ಮಾಡಿದನು.
Cross references
- Joshua 3:17 ಯೆಹೋಶುವ 3:17ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
- Isaiah 51:10 ಯೆಶಾಯ 51:10ಸಮುದ್ರವನ್ನೂ ದೊಡ್ಡ ಅಗಾಧದ ನೀರನ್ನು ಬತ್ತಿಸಿ, ವಿಮುಕ್ತರಾದವರು ಹಾದು ಹೋಗುವದಕ್ಕೆ ಸಮು ದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ?
- Isaiah 44:27 ಯೆಶಾಯ 44:27ಅಗಾಧಕ್ಕೆ-- ಒಣಗಿಹೋಗು; ನಿನ್ನ ನದಿಗಳನ್ನು ಒಣಗಿಸಿಬಿಡುವೆನು ಎಂದು ಅನ್ನುವವನೂಕೋರೆಷನ ವಿಷಯ ವಾಗಿ--ಅವನು ನನ್ನ ಕುರುಬನು; ನನ್ನ ಇಚ್ಛೆಯನ್ನೆಲ್ಲಾ ಪೂರೈಸುವವನೂ ಯೆರೂಸಲೇಮಿಗೆ--ನೀನು ಕಟ್ಟಲ್ಪ ಡುವಿ; ದೇವಾಲಯಕ್ಕೆ--ನಿನ್ನ ಅಸ್ತಿವಾರವು ಹಾಕಲ್ಪಡು ವದೆಂದು ಅನ್ನುವವನು ನಾನೇ.
- Exodus 14:29 ವಿಮೋಚನಕಾಂಡ 14:29ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣ ಗಿದ ನೆಲದಮೇಲೆ ನಡೆದುಹೋದರು. ನೀರು ಅವರಿಗೆ ಎಡಬಲಗಳಲ್ಲಿ ಗೋಡೆಯಾಗಿತ್ತು.
- Revelation 16:12 ಪ್ರಕಟನೆ 16:12ಆರನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಹೊಯ್ಯಲು ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಗುವಂತೆ ಅದರ ನೀರು ಬತ್ತಿ ಹೋಯಿತು.
- Psalm 66:5–6 ಕೀರ್ತನೆಗಳು 66:5–6ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಮನುಷ್ಯರ ಮಕ್ಕಳ ಕಡೆಗೆ ಆತನು ತನ್ನ ಕಾರ್ಯಗಳಲ್ಲಿ ಭಯಂಕರನಾಗಿದ್ದಾನೆ. ಆತನು ಸಮುದ್ರವನ್ನು ಒಣ ಗಿದ ಭೂಮಿಗೆ ತಿರುಗಿಸಿದನು; ಅವರು ಕಾಲು ನಡಿಗೆ ಯಾಗಿ ಪ್ರವಾಹವನ್ನು ದಾಟಿದರು; ಅಲ್ಲಿ ನಾವು ಆತನಲ್ಲಿ ಸಂತೋಷಿಸಿದೆವು.
- Exodus 15:19 ವಿಮೋಚನಕಾಂಡ 15:19ಫರೋ ಹನ ಕುದುರೆಗಳು ಅವನ ರಥಗಳ ಸಂಗಡಲೂ ಸವಾರರ ಸಂಗಡಲೂ ಸಮುದ್ರದೊಳಗೆ ಬಂದಾಗ ಕರ್ತನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರ ಮಾಡಿದನು; ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣನೆಲದ ಮೇಲೆ ಹೋದರು.
- Isaiah 11:15–16 ಯೆಶಾಯ 11:15–16ಕರ್ತನು ಐಗುಪ್ತ ಸಮುದ್ರದ ನಾಲಿಗೆಯನ್ನು ಸಂಪೂರ್ಣವಾಗಿ ನಾಶಮಾಡುವನು; ಆತನು ತನ್ನ ಬಲವಾದ ಗಾಳಿಯಿಂದ ನದಿಯ ಮೇಲೆ ಕೈಯನ್ನು ಜಾಡಿಸಿ ಅದನ್ನು ಏಳು ಹೊಳೆಗಳಾಗಿ ಹೊಡೆದು ಮನುಷ್ಯರ ಕೆರಗಳು ನೆನೆಯದಂತೆ ದಾಟಿಸು ವನು.ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು. ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.