Joshua · chapter 4 · verse 23
Joshua 4:23 in Kannada
ಭೂಮಿಯ ಜನರೆಲ್ಲಾ ಕರ್ತನ ಹಸ್ತವು ಬಲವುಳ್ಳದ್ದೆಂದು ತಿಳಿಯುವ ಹಾಗೆಯೂ ನೀವು ನಿರಂತರವೂ ನಿಮ್ಮ ಕರ್ತನಾದ ದೇವರಿಗೆ ಭಯಪಡುವ ಹಾಗೆಯೂನಿಮ್ಮ ದೇವರಾದ ಕರ್ತನು ಕೆಂಪು ಸಮುದ್ರವನ್ನು ನಾವು ದಾಟುವ ಪರಿಯಂತರ ನಮ್ಮ ಮುಂದೆ ಒಣಗಿ ಹೋಗಮಾಡಿದ ಹಾಗೆ ನೀವು ದಾಟಿ ಬರುವ ಪರಿಯಂತರ ದೇವರಾದ ಕರ್ತನು ಯೊರ್ದನಿನ ನೀರನ್ನು ಭಾಗ ಮಾಡಿದನು.
Bhoomiya janarellaa kartana hastavu balavulladdendu tiliyuva haageyoo neevu nirantaravoo nimma kartanaada devarige bhayapaduva haageyoonimma devaraada kartanu kempu samudravannu naavu daatuva pariyantara namma munde onagi hogamaadida haage neevu daati baruva pariyantara devaraada kartanu yordanina neerannu bhaaga maadidanu.
Joshua 4:23 in English
- King James Version (KJV)
- For the LORD your God dried up the waters of Jordan from before you, until ye were passed over, as the LORD your God did to the Red sea, which he dried up from before us, until we were gone over:
- World English Bible (WEB)
- For the LORD your God dried up the waters of the Jordan from before you until you had crossed over, as the LORD your God did to the Red Sea, which he dried up from before us, until we had crossed over,
- American Standard Version (ASV)
- For Jehovah your God dried up the waters of the Jordan from before you, until ye were passed over, as Jehovah your God did to the Red Sea, which he dried up from before us, until we were passed over;
- Bible in Basic English (BBE)
- For the Lord your God made the waters of Jordan dry before you till you had gone across, as he did to the Red Sea, drying it up before us till we had gone across:
- Darby Translation (DBY)
- because Jehovah your God dried up the waters of the Jordan from before you, until ye had passed over, as Jehovah your God did to the Red sea, which he dried up from before us, until we had passed over;
- Webster's Bible (WBS)
- For the LORD your God dried up the waters of Jordan from before you, until ye had passed over, as the LORD your God did to the Red sea, which he dried up from before us, until we had gone over:
- Young's Literal Translation (YLT)
- because Jehovah your God dried up the waters of the Jordan at your presence, till your passing over, as Jehovah your God did to the Red Sea which He dried up at our presence till our passing over;
Read in context
- 21ಅವನು ಇಸ್ರಾಯೇಲ್ ಮಕ್ಕಳಿಗೆ--ನಿಮ್ಮ ಮಕ್ಕಳು ಈ ಕಲ್ಲುಗಳು ಏನೆಂದು ಬರುವ ಕಾಲದಲ್ಲಿ ತಮ್ಮ ತಂದೆಗಳನ್ನು ಕೇಳಿದಾಗ ನೀವು ಅವರಿಗೆ
- 22ತಿಳಿಸಬೇಕಾದದ್ದೇನಂದರೆ--ಇಸ್ರಾ ಯೇಲ್ಯರು ಒಣಗಿದ ಭೂಮಿಯಲ್ಲಿ ಈ ಯೊರ್ದನನ್ನು ದಾಟಿ ಬಂದರು.
- 23ಭೂಮಿಯ ಜನರೆಲ್ಲಾ ಕರ್ತನ ಹಸ್ತವು ಬಲವುಳ್ಳದ್ದೆಂದು ತಿಳಿಯುವ ಹಾಗೆಯೂ ನೀವು ನಿರಂತರವೂ ನಿಮ್ಮ ಕರ್ತನಾದ ದೇವರಿಗೆ ಭಯಪಡುವ ಹಾಗೆಯೂನಿಮ್ಮ ದೇವರಾದ ಕರ್ತನು ಕೆಂಪು ಸಮುದ್ರವನ್ನು ನಾವು ದಾಟುವ ಪರಿಯಂತರ ನಮ್ಮ ಮುಂದೆ ಒಣಗಿ ಹೋಗಮಾಡಿದ ಹಾಗೆ ನೀವು ದಾಟಿ ಬರುವ ಪರಿಯಂತರ ದೇವರಾದ ಕರ್ತನು ಯೊರ್ದನಿನ ನೀರನ್ನು ಭಾಗ ಮಾಡಿದನು.
- 24ನಿಮ್ಮ ದೇವರಾದ ಕರ್ತನು ಕೆಂಪು ಸಮುದ್ರವನ್ನು ನಾವು ದಾಟುವ ಪರಿಯಂತರ ನಮ್ಮ ಮುಂದೆ ಒಣಗಿ ಹೋಗಮಾಡಿದ ಹಾಗೆ ನೀವು ದಾಟಿ ಬರುವ ಪರಿಯಂತರ ದೇವರಾದ ಕರ್ತನು ಯೊರ್ದನಿನ ನೀರನ್ನು ಭಾಗ ಮಾಡಿದನು.
Cross references
- Exodus 14:21 ವಿಮೋಚನಕಾಂಡ 14:21ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು.
- Isaiah 43:16 ಯೆಶಾಯ 43:16ಯಾವಾತನು ಸಮುದ್ರ ದಲ್ಲಿ ದಾರಿಮಾಡಿ ಜಲಪ್ರವಾಹಗಳಲ್ಲಿ ಮಾರ್ಗವನ್ನು ಏರ್ಪಡಿಸಿದನೋ.
- Isaiah 63:12–14 ಯೆಶಾಯ 63:12–14ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ? ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡಿಸಿ ದವನು ಎಲ್ಲಿ ಅಂದನು. ಪಶುವು ತಗ್ಗಿಗೆ ಇಳಿ ಯುವ ಪ್ರಕಾರ, ಕರ್ತನ ಆತ್ಮನು ಅವರಿಗೆ ವಿಶ್ರಾಂತಿ ಕೊಟ್ಟನು; ಈ ಪ್ರಕಾರ ನೀನು ನಿನಗೆ ಮಹಿಮೆ ಯುಳ್ಳ ಹೆಸರನ್ನು ಉಂಟು ಮಾಡುವ ಹಾಗೆ, ನಿನ್ನ ಜನರನ್ನು ನಡಿಸಿದಿ.
- Psalm 77:16–19 ಕೀರ್ತನೆಗಳು 77:16–19ನೀರು ಗಳು ನಿನ್ನನ್ನು ನೋಡಿದವು; ಓ ದೇವರೇ, ನೀರುಗಳು ನಿನ್ನನ್ನು ನೋಡಿ ಭ್ರಮೆಗೊಂಡವು; ಅಗಾಧಗಳು ನಡುಗಿದವು. ಮೋಡಗಳು ನೀರನ್ನು ಸುರಿಸಿದವು; ಆಕಾಶಗಳು ಶಬ್ದ ಮಾಡಿದವು; ನಿನ್ನ ಬಾಣಗಳು ಸಹ ಹಾರಿ ಬಂದವು. ನಿನ್ನ ಗುಡುಗಿನ ಶಬ್ದವು ಆಕಾಶ ಮಂಡಲದಲ್ಲಿ ಇತ್ತು; ಮಿಂಚುಗಳು ಜಗತ್ತನ್ನು ಬೆಳಗ ಮಾಡಿದವು; ಭೂಮಿಯು ನಡುಗಿ ಕದಲಿತು. ನಿನ್ನ ಮಾರ್ಗವು ಸಮುದ್ರದಲ್ಲಿ ಅದೆ; ನಿನ್ನ ಹಾದಿಯು ಬಹಳ ನೀರುಗಳಲ್ಲಿ ಅವೆ; ನಿನ್ನ ಹೆಜ್ಜೆಗಳು ತಿಳಿಯ ಲ್ಪಡಲಿಲ್ಲ.ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
- Nehemiah 9:11 ನೆಹೆಮೀಯ 9:11ನೀನು ಅವರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ ಅವರು ಸಮುದ್ರದ ಮಧ್ಯದಲ್ಲಿ ಒಣ ಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನ ಹಾಗೆ ಮಹಾ ಜಲರಾಶಿಗಳಲ್ಲಿ ದೊಬ್ಬಿ ಬಿಟ್ಟಿ.
- Psalm 78:13 ಕೀರ್ತನೆಗಳು 78:13ಆತನು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದನು; ನೀರನ್ನು ಕುಪ್ಪೆಯಾಗಿ ನಿಲ್ಲಿಸಿ ದನು.
Original words (Hebrew)
- God · H430אֱלֹהִים ʼĕlôhîym
- up · H3001יָבֵשׁ yâbêsh
- waters · H4325מַיִם mayim
- Jordan · H3383יַרְדֵּן Yardên
- before · H6440פָּנִים pânîym
- over · H5674עָבַר ʻâbar
- God · H430אֱלֹהִים ʼĕlôhîym
- did · H6213עָשָׂה ʻâsâh
- Red · H5488סוּף çûwph
- sea · H3220יָם yâm
- up · H3001יָבֵשׁ yâbêsh
- before · H6440פָּנִים pânîym
- over · H5674עָבַר ʻâbar