Skip to content
ThuthiThuthiThuthi
Joshua · chapter 4 · verse 6

Joshua 4:6 in Kannada

ಇದು ನಿಮ್ಮ ಮಧ್ಯದಲ್ಲಿ ಗುರುತಾಗಿರಬೇಕು; ಬರುವ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು ಈ ಕಲ್ಲುಗಳೇನೆಂದು ಕೇಳಿದಾಗ

Idu nimma madhyadalli gurutaagirabeku; baruva kaaladalli nimma makkalu nimmannu ee kallugalenendu kelidaaga

Joshua 4:6 in English

King James Version (KJV)
That this may be a sign among you, [that] when your children ask [their fathers] in time to come, saying, What [mean] ye by these stones?
World English Bible (WEB)
that this may be a sign among you, that when your children ask in the future, saying, ‘What do you mean by these stones?’
American Standard Version (ASV)
that this may be a sign among you, that, when your children ask in time to come, saying, What mean ye by these stones?
Bible in Basic English (BBE)
So that this may be a sign among you; when your children say to you in time to come, What is the reason for these stones?
Darby Translation (DBY)
that this may be a sign in your midst. When your children ask hereafter, saying, What mean ye by these stones?
Webster's Bible (WBS)
That this may be a sign among you, [that] when your children ask [their fathers] in time to come, saying, What [mean] ye by these stones?
Young's Literal Translation (YLT)
so that this is a sign in your midst, when your children ask hereafter, saying, What [are] these stones to you?

Read in context

  1. 4ಆಗ ಯೆಹೋಶುವನು ಇಸ್ರಾ ಯೇಲ್‌ ಮಕ್ಕಳಲ್ಲಿ ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನ ಪ್ರಕಾರ ತಾನು ಏರ್ಪಡಿಸಿದ ಹನ್ನೆರಡು ಮಂದಿಯನ್ನು ಕರೆದನು.
  2. 5ಯೆಹೋಶುವನು ಅವರಿಗೆ--ನೀವು ಯೊರ್ದನಿನ ಮಧ್ಯದಲ್ಲಿ ನಿಮ್ಮ ದೇವರಾದ ಕರ್ತನ ಮಂಜೂಷದ ಮುಂದೆ ಇಸ್ರಾಯೇಲ್‌ ಮಕ್ಕಳ ಗೋತ್ರ ಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿರಿ.
  3. 6ಇದು ನಿಮ್ಮ ಮಧ್ಯದಲ್ಲಿ ಗುರುತಾಗಿರಬೇಕು; ಬರುವ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು ಈ ಕಲ್ಲುಗಳೇನೆಂದು ಕೇಳಿದಾಗ
  4. 7ನೀವು ಅವರಿಗೆ--ಯೊರ್ದನಿನ ನೀರು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ವಿಭಾಗಿಸಲ್ಪಟ್ಟಿತು; ಅದು ಯೊರ್ದನನ್ನು ದಾಟುವಾಗ ಯೊರ್ದನಿನ ನೀರು ಭೇದಿಸಲ್ಪಟ್ಟಿತ್ತು. ಈ ಕಲ್ಲುಗಳು ಇಸ್ರಾಯೇಲ್‌ ಮಕ್ಕಳಿಗೆ ಎಂದೆಂದಿಗೂ ಜ್ಞಾಪಕಾರ್ಥ ವಾದ ಗುರುತಾಗಿರುವವು ಎಂದು ಉತ್ತರ ಕೊಡಬೇಕು ಅಂದನು.
  5. 8ಆಗ ಇಸ್ರಾಯೇಲ್‌ ಮಕ್ಕಳು ಯೆಹೋಶುವನು ಆಜ್ಞಾಪಿಸಿದ ಹಾಗೆ ಮಾಡಿದರು; ಕರ್ತನು ಯೆಹೋಶುವನಿಗೆ ಹೇಳಿದ ಪ್ರಕಾರ ಇಸ್ರಾ ಯೇಲ್‌ ಮಕ್ಕಳ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ಯೊರ್ದನಿನ ಮಧ್ಯದಿಂದ ತೆಗೆದುಕೊಂಡು ಅವುಗಳನ್ನು ತಮ್ಮ ಸಂಗಡ ತಂದು ತಾವು ಇಳಿದುಕೊಂಡ ಸ್ಥಳದಲ್ಲಿ ಅವುಗಳನ್ನು ನಿಲ್ಲಿಸಿ ದರು.
Read all of Joshua 4

Cross references

Original words (Hebrew)

Joshua 4:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.