Joshua · chapter 4 · verse 8
Joshua 4:8 in Kannada
ಆಗ ಇಸ್ರಾಯೇಲ್ ಮಕ್ಕಳು ಯೆಹೋಶುವನು ಆಜ್ಞಾಪಿಸಿದ ಹಾಗೆ ಮಾಡಿದರು; ಕರ್ತನು ಯೆಹೋಶುವನಿಗೆ ಹೇಳಿದ ಪ್ರಕಾರ ಇಸ್ರಾ ಯೇಲ್ ಮಕ್ಕಳ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ಯೊರ್ದನಿನ ಮಧ್ಯದಿಂದ ತೆಗೆದುಕೊಂಡು ಅವುಗಳನ್ನು ತಮ್ಮ ಸಂಗಡ ತಂದು ತಾವು ಇಳಿದುಕೊಂಡ ಸ್ಥಳದಲ್ಲಿ ಅವುಗಳನ್ನು ನಿಲ್ಲಿಸಿ ದರು.
Aaga israayel makkalu yehoshuvanu aajnyaapisida haage maadidaru; kartanu yehoshuvanige helida prakaara israa yel makkala gotragala lekkakke sariyaagi hanneradu kallugalannu yordanina madhyadinda tegedukondu avugalannu tamma sangada tandu taavu ilidukonda sthaladalli avugalannu nillisi daru.
Joshua 4:8 in English
- King James Version (KJV)
- And the children of Israel did so as Joshua commanded, and took up twelve stones out of the midst of Jordan, as the LORD spake unto Joshua, according to the number of the tribes of the children of Israel, and carried them over with them unto the place where they lodged, and laid them down there.
- World English Bible (WEB)
- The children of Israel did as Joshua commanded, and took up twelve stones out of the middle of the Jordan, as the LORD spoke to Joshua, according to the number of the tribes of the children of Israel. They carried them over with them to the place where they camped, and laid them down there.
- American Standard Version (ASV)
- And the children of Israel did so as Joshua commanded, and took up twelve stones out of the midst of the Jordan, as Jehovah spake unto Joshua, according to the number of the tribes of the children of Israel; and they carried them over with them unto the place where they lodged, and laid them down there.
- Bible in Basic English (BBE)
- So the children of Israel did as Joshua gave them orders, and took twelve stones from the middle of Jordan, as the Lord had said to Joshua, one for every tribe of the children of Israel; these they took across with them to their night's resting-place and put them down there.
- Darby Translation (DBY)
- And the children of Israel did so, as Joshua had commanded, and took up twelve stones out of the midst of the Jordan, as Jehovah had spoken to Joshua, according to the number of the tribes of the children of Israel; and they carried them over with them to the lodging-place, and laid them down there.
- Webster's Bible (WBS)
- And the children of Israel did so as Joshua commanded, and took up twelve stones from the midst of Jordan, as the the LORD commanded Joshua, according to the number of the tribes of the children of Israel, and carried them over with them to the place where they lodged, and laid them down there.
- Young's Literal Translation (YLT)
- And the sons of Israel do so as Joshua commanded, and take up twelve stones out of the midst of the Jordan, as Jehovah hath spoken unto Joshua, according to the number of the tribes of the sons of Israel, and remove them over with them unto the lodging-place, and place them there,
Read in context
- 6ಇದು ನಿಮ್ಮ ಮಧ್ಯದಲ್ಲಿ ಗುರುತಾಗಿರಬೇಕು; ಬರುವ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು ಈ ಕಲ್ಲುಗಳೇನೆಂದು ಕೇಳಿದಾಗ
- 7ನೀವು ಅವರಿಗೆ--ಯೊರ್ದನಿನ ನೀರು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ವಿಭಾಗಿಸಲ್ಪಟ್ಟಿತು; ಅದು ಯೊರ್ದನನ್ನು ದಾಟುವಾಗ ಯೊರ್ದನಿನ ನೀರು ಭೇದಿಸಲ್ಪಟ್ಟಿತ್ತು. ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳಿಗೆ ಎಂದೆಂದಿಗೂ ಜ್ಞಾಪಕಾರ್ಥ ವಾದ ಗುರುತಾಗಿರುವವು ಎಂದು ಉತ್ತರ ಕೊಡಬೇಕು ಅಂದನು.
- 8ಆಗ ಇಸ್ರಾಯೇಲ್ ಮಕ್ಕಳು ಯೆಹೋಶುವನು ಆಜ್ಞಾಪಿಸಿದ ಹಾಗೆ ಮಾಡಿದರು; ಕರ್ತನು ಯೆಹೋಶುವನಿಗೆ ಹೇಳಿದ ಪ್ರಕಾರ ಇಸ್ರಾ ಯೇಲ್ ಮಕ್ಕಳ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ಯೊರ್ದನಿನ ಮಧ್ಯದಿಂದ ತೆಗೆದುಕೊಂಡು ಅವುಗಳನ್ನು ತಮ್ಮ ಸಂಗಡ ತಂದು ತಾವು ಇಳಿದುಕೊಂಡ ಸ್ಥಳದಲ್ಲಿ ಅವುಗಳನ್ನು ನಿಲ್ಲಿಸಿ ದರು.
- 9ಯೆಹೋಶುವನು ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರ ಕಾಲುಗಳು ನಿಂತಿದ್ದ ಸ್ಥಳದಲ್ಲಿ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು. ಅವು ಈ ದಿನದ ವರೆಗೂ ಅಲ್ಲಿಯೇ ಇವೆ.
- 10ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದ ಪ್ರಕಾರ ಜನರಿಗೆ ಹೇಳಲು ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ್ದೆಲ್ಲಾ ತೀರುವ ವರೆಗೂ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ನಡುವೆ ನಿಂತರು; ಜನರು ತ್ವರೆಯಾಗಿ ದಾಟಿಹೋದರು.
Cross references
- Joshua 1:16–18 ಯೆಹೋಶುವ 1:16–18ಆಗ ಅವರು ಯೆಹೋಶು ವನಿಗೆ ಪ್ರತ್ಯುತ್ತರವಾಗಿ--ನೀನು ನಮಗೆ ಆಜ್ಞಾಪಿಸು ವದನ್ನೆಲ್ಲಾ ಮಾಡುವೆವು; ಎಲ್ಲಿಗೆ ಕಳುಹಿಸುತ್ತೀಯೋ ಅಲ್ಲಿಗೆ ಹೋಗುವೆವು. ನಾವು ಎಲ್ಲಾದರಲ್ಲಿ ಮೋಶೆಯ ಮಾತು ಕೇಳಿದ ಹಾಗೆ ನಿನ್ನ ಮಾತನ್ನೂ ಕೇಳುವೆವು. ಆದರೆ ನಿನ್ನ ದೇವರಾದ ಕರ್ತನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ.ನೀನು ಆಜ್ಞಾಪಿಸುವ ಎಲ್ಲಾದರಲ್ಲಿ ನಿನ್ನ ಮಾತುಗಳನ್ನು ಕೇಳದೆ ನಿನ್ನ ಬಾಯಿಮಾತಿಗೆ ಎದುರು ಬೀಳುವವನು ಸಾಯಲೇಬೇಕು; ಆದರೆ ನೀನು ಮಾತ್ರ ಬಲವಾಗಿರು, ಒಳ್ಳೆ ಧೈರ್ಯದಿಂದಿರು ಅಂದರು. ನೀನು ಆಜ್ಞಾಪಿಸುವ ಎಲ್ಲಾದರಲ್ಲಿ ನಿನ್ನ ಮಾತುಗಳನ್ನು ಕೇಳದೆ ನಿನ್ನ ಬಾಯಿಮಾತಿಗೆ ಎದುರು ಬೀಳುವವನು ಸಾಯಲೇಬೇಕು; ಆದರೆ ನೀನು ಮಾತ್ರ ಬಲವಾಗಿರು, ಒಳ್ಳೆ ಧೈರ್ಯದಿಂದಿರು ಅಂದರು.
- Joshua 4:2–5 ಯೆಹೋಶುವ 4:2–5ನೀನು ಜನರಲ್ಲಿ ಪ್ರತಿ ಗೋತ್ರಕ್ಕೆ ಒಬ್ಬೊಬ್ಬನಾಗಿ ಹನ್ನೆರಡು ಮಂದಿಯನ್ನು ತೆಗೆದು ಕೊಂಡು ಯೊರ್ದನಿನ ಮಧ್ಯದಲ್ಲಿ ಯಾಜಕರ ಕಾಲುಗಳು ಸ್ಥಿರವಾಗಿ ನಿಂತ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಅವುಗಳನ್ನು ನಿಮ್ಮ ಸಂಗಡ ಆಚೇದಡಕ್ಕೆ ತಂದು ನೀವು ಈ ರಾತ್ರಿ ಇಳುಕೊಳ್ಳುವ ಸ್ಥಳದಲ್ಲಿ ಅವುಗಳನ್ನು ಹಾಕಿರಿ ಎಂದು ಅವರಿಗೆ ಆಜ್ಞಾ ಪಿಸು ಅಂದನು. ಆಗ ಯೆಹೋಶುವನು ಇಸ್ರಾ ಯೇಲ್ ಮಕ್ಕಳಲ್ಲಿ ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನ ಪ್ರಕಾರ ತಾನು ಏರ್ಪಡಿಸಿದ ಹನ್ನೆರಡು ಮಂದಿಯನ್ನು ಕರೆದನು. ಯೆಹೋಶುವನು ಅವರಿಗೆ--ನೀವು ಯೊರ್ದನಿನ ಮಧ್ಯದಲ್ಲಿ ನಿಮ್ಮ ದೇವರಾದ ಕರ್ತನ ಮಂಜೂಷದ ಮುಂದೆ ಇಸ್ರಾಯೇಲ್ ಮಕ್ಕಳ ಗೋತ್ರ ಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿರಿ.
- Joshua 4:20 ಯೆಹೋಶುವ 4:20ಅಲ್ಲಿ ಅವರು ಯೊರ್ದನಿನಿಂದ ತೆಗೆದು ಕೊಂಡ ಹನ್ನೆರಡು ಕಲ್ಲುಗಳನ್ನು ಯೆಹೋಶುವನು ಗಿಲ್ಗಾಲಿನಲ್ಲಿ ನಿಲ್ಲಿಸಿದನು.
Original words (Hebrew)
- children · H1121בֵּן bên
- Israel · H3478יִשְׂרָאֵל Yisrâʼêl
- did · H6213עָשָׂה ʻâsâh
- Joshua · H3091יְהוֹשׁוּעַ Yᵉhôwshûwaʻ
- commanded · H6680צָוָה tsâvâh
- up · H5375נָשָׂא nâsâʼ
- twelve · H8147שְׁנַיִם shᵉnayim
- stones · H68אֶבֶן ʼeben
- midst · H8432תָּוֶךְ tâvek
- Jordan · H3383יַרְדֵּן Yardên
- spake · H1696דָבַר dâbar
- Joshua · H3091יְהוֹשׁוּעַ Yᵉhôwshûwaʻ
- number · H4557מִסְפָּר miçpâr
- tribes · H7626שֵׁבֶט shêbeṭ
- children · H1121בֵּן bên
- Israel · H3478יִשְׂרָאֵל Yisrâʼêl
- over · H5674עָבַר ʻâbar
- lodged · H4411מָלוֹן mâlôwn
- down · H3240יָנַח yânach