Joshua · chapter 4 · verse 9
Joshua 4:9 in Kannada
ಯೆಹೋಶುವನು ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರ ಕಾಲುಗಳು ನಿಂತಿದ್ದ ಸ್ಥಳದಲ್ಲಿ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು. ಅವು ಈ ದಿನದ ವರೆಗೂ ಅಲ್ಲಿಯೇ ಇವೆ.
Yehoshuvanu yordanina madhyadalli odambadikeya manjooshavannu hotta yaajakara kaalugalu nintidda sthaladalli hanneradu kallugalannu nillisidanu. Avu ee dinada varegoo alliye ive.
Joshua 4:9 in English
- King James Version (KJV)
- And Joshua set up twelve stones in the midst of Jordan, in the place where the feet of the priests which bare the ark of the covenant stood: and they are there unto this day.
- World English Bible (WEB)
- Joshua set up twelve stones in the middle of the Jordan, in the place where the feet of the priests who bore the ark of the covenant stood; and they are there to this day.
- American Standard Version (ASV)
- And Joshua set up twelve stones in the midst of the Jordan, in the place where the feet of the priests that bare the ark of the covenant stood: and they are there unto this day.
- Bible in Basic English (BBE)
- And Joshua put up twelve stones in the middle of Jordan, where the feet of the priests who took up the ark of the agreement had been placed: and there they are to this day.
- Darby Translation (DBY)
- And twelve stones did Joshua set up in the midst of the Jordan, in the place where the feet of the priests who bore the ark of the covenant had stood firm; and they are there to this day.
- Webster's Bible (WBS)
- And Joshua set up twelve stones in the midst of Jordan, in the place where the feet of the priests who bore the ark of the covenant stood: and they are there to this day.
- Young's Literal Translation (YLT)
- even the twelve stones hath Joshua raised up out of the midst of the Jordan, the place of the standing of the feet of the priests bearing the ark of the covenant, and they are there unto this day.
Read in context
- 7ನೀವು ಅವರಿಗೆ--ಯೊರ್ದನಿನ ನೀರು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ವಿಭಾಗಿಸಲ್ಪಟ್ಟಿತು; ಅದು ಯೊರ್ದನನ್ನು ದಾಟುವಾಗ ಯೊರ್ದನಿನ ನೀರು ಭೇದಿಸಲ್ಪಟ್ಟಿತ್ತು. ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳಿಗೆ ಎಂದೆಂದಿಗೂ ಜ್ಞಾಪಕಾರ್ಥ ವಾದ ಗುರುತಾಗಿರುವವು ಎಂದು ಉತ್ತರ ಕೊಡಬೇಕು ಅಂದನು.
- 8ಆಗ ಇಸ್ರಾಯೇಲ್ ಮಕ್ಕಳು ಯೆಹೋಶುವನು ಆಜ್ಞಾಪಿಸಿದ ಹಾಗೆ ಮಾಡಿದರು; ಕರ್ತನು ಯೆಹೋಶುವನಿಗೆ ಹೇಳಿದ ಪ್ರಕಾರ ಇಸ್ರಾ ಯೇಲ್ ಮಕ್ಕಳ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ಯೊರ್ದನಿನ ಮಧ್ಯದಿಂದ ತೆಗೆದುಕೊಂಡು ಅವುಗಳನ್ನು ತಮ್ಮ ಸಂಗಡ ತಂದು ತಾವು ಇಳಿದುಕೊಂಡ ಸ್ಥಳದಲ್ಲಿ ಅವುಗಳನ್ನು ನಿಲ್ಲಿಸಿ ದರು.
- 9ಯೆಹೋಶುವನು ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರ ಕಾಲುಗಳು ನಿಂತಿದ್ದ ಸ್ಥಳದಲ್ಲಿ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು. ಅವು ಈ ದಿನದ ವರೆಗೂ ಅಲ್ಲಿಯೇ ಇವೆ.
- 10ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದ ಪ್ರಕಾರ ಜನರಿಗೆ ಹೇಳಲು ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ್ದೆಲ್ಲಾ ತೀರುವ ವರೆಗೂ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ನಡುವೆ ನಿಂತರು; ಜನರು ತ್ವರೆಯಾಗಿ ದಾಟಿಹೋದರು.
- 11ಜನರೆಲ್ಲರೂ ದಾಟಿದ ಮೇಲೆ ಕರ್ತನ ಮಂಜೂಷವೂ ಯಾಜಕರೂ ಜನರ ಎದುರಿನಲ್ಲಿ ದಾಟಿದರು.
Cross references
- 1 Samuel 7:12 1 ಸಮುವೇಲನು 7:12ಸಮುವೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ ಶೇನಿಗೂ ಮಧ್ಯ ದಲ್ಲಿ ನಿಲ್ಲಿಸಿ--ಈವರೆಗೂ ಕರ್ತನು ನಮಗೆ ಸಹಾಯ ಮಾಡಿದ್ದಾನೆಂದು ಹೇಳಿ ಅದಕ್ಕೆ ಎಬೆನೆಜೆರ ಎಂದು ಹೆಸರಿಟ್ಟನು.
- Deuteronomy 34:6 ಧರ್ಮೋಪದೇಶಕಾಂಡ 34:6ಆತನು ಅವನನ್ನು ಮೋವಾಬಿನ ದೇಶದ ತಗ್ಗಿನಲ್ಲಿ ಬೇತ್ಪಯೋರಿಗೆ ಎದುರಾಗಿ ಹೂಣಿಟ್ಟನು; ಅವನ ಸಮಾಧಿ ಇಂದಿನ ವರೆಗೆ ಯಾರಿಗೂ ಗೊತ್ತಿಲ್ಲ.
- Genesis 28:18 ಆದಿಕಾಂಡ 28:18ಯಾಕೋಬನು ಬೆಳಿಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನೆಟ್ಟು ಅದರ ಮೇಲೆ ಎಣ್ಣೆಯನ್ನು ಹೊಯ್ದನು.
- Judges 1:26 ನ್ಯಾಯಸ್ಥಾಪಕರು 1:26ಆ ಮನುಷ್ಯನು ಹಿತ್ತಿಯರ ದೇಶಕ್ಕೆ ಹೋಗಿ ಅಲ್ಲಿ ಒಂದು ಪಟ್ಟಣವನ್ನು ಕಟ್ಟಿ ಅದಕ್ಕೆ ಲೂಜ್ ಎಂದು ಹೆಸರಿಟ್ಟನು. ಈ ವರೆಗೂ ಅದಕ್ಕೆ ಅದೇ ಹೆಸರು.
- 1 Samuel 30:25 1 ಸಮುವೇಲನು 30:25ಹಾಗೆಯೇ ಅವನು ಆ ದಿವಸ ಮೊದಲ್ಗೊಂಡು ಇಂದಿನ ವರೆಗೂ ಇರುವ ಹಾಗೆ ಇಸ್ರಾಯೇಲಿಗೆ ಅದನ್ನು ನಿಯಮವಾಗಿಯೂ ಕಟ್ಟಳೆಯಾಗಿಯೂ ಮಾಡಿದನು.
- Exodus 28:21 ವಿಮೋಚನಕಾಂಡ 28:21ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳ ಹೆಸರುಗಳು ಳ್ಳವುಗಳಾಗಿ ಅವರ ಹೆಸರುಗಳ ಪ್ರಕಾರ ಅವು ಹನ್ನೆರಡಾ ಗಿರಬೇಕು. ಅವು ಒಂದೊಂದರ ಮೇಲೆ ಒಂದೊಂದು ಹೆಸರಿದ್ದು ಹನ್ನೆರಡು ಕುಲಗಳ ಪ್ರಕಾರ ಮುದ್ರೆಗಳ ಹಾಗೆ ಕೆತ್ತಿರಬೇಕು.
- Joshua 24:26 ಯೆಹೋಶುವ 24:26ಈ ಮಾತುಗಳನ್ನು ಯೆಹೋಶುವನು ದೇವರ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದು ಒಂದು ದೊಡ್ಡ ಕಲ್ಲನ್ನು ಎತ್ತಿ ಅದನ್ನು ಅಲ್ಲಿ ಕರ್ತನ ಪರಿಶುದ್ಧ ಸ್ಥಳದ ಬಳಿಯಲ್ಲಿ ಏಲಾಮರದ ಕೆಳಗೆ ನೆಟ್ಟನು.
- Genesis 26:33 ಆದಿಕಾಂಡ 26:33ಅದಕ್ಕೆ ಅವನು ಷಿಬಾ ಎಂದು ಹೆಸರಿಟ್ಟನು. ಆದದರಿಂದ ಇಂದಿನ ವರೆಗೂ ಬೇರ್ಷೆಬ ಎಂದು ಆ ಪಟ್ಟಣಕ್ಕೆ ಹೆಸರಾಯಿತು.
- 2 Chronicles 5:9 2 ಪೂರ್ವಕಾಲವೃತ್ತಾಂತ 5:9ಆಗ ಕೋಲುಗಳ ಕೊನೆಗಳು ದೈವೋಕ್ತಿಯ ಮುಂದೆ ಮಂಜೂಷದಿಂದ ಕಾಣಲ್ಪಡುವ ಹಾಗೆ ಕೋಲುಗಳನ್ನು ಎಳಕೊಂಡರು. ಆದರೆ ಅವು ಹೊರಗೆ ಕಾಣಲ್ಪಡಲಿಲ್ಲ. ಅದು ಅಲ್ಲಿ ಇಂದಿನ ವರೆಗೂ ಇರು ತ್ತದೆ.
- Exodus 24:12 ವಿಮೋಚನಕಾಂಡ 24:12ಕರ್ತನು ಮೋಶೆಗೆ--ಬೆಟ್ಟವನ್ನೇರಿ ನನ್ನ ಬಳಿಗೆ ಬಂದು ಅಲ್ಲೇ ಇರು. ನಾನು ನಿನಗೆ ಕಲ್ಲಿನ ಹಲಗೆಗಳನ್ನು ಅವರಿಗೆ ಕಲಿಸುವದಕ್ಕೋಸ್ಕರ ನಾನು ಬರೆದ ನ್ಯಾಯ ಪ್ರಮಾಣವನ್ನು ಆಜ್ಞೆಗೆಳನ್ನು ಕೊಡುವೆನು ಎಂದು ಹೇಳಿದನು.
- 2 Samuel 4:3 2 ಸಮುವೇಲನು 4:3ಬೇರೋತ್ ಬೆನ್ಯಾವಿಾನನ ಪಾಲಿನಲ್ಲಿ ಲೆಖ್ಖಿಸಲ್ಪಟ್ಟಿತ್ತು. ಆದರೆ ಬೇರೋತ್ಯರು ಗಿತ್ತಾಯಿಮಿಗೆ ಓಡಿಹೋಗಿ ಇಂದಿನ ವರೆಗೂ ಅಲ್ಲಿ ಪ್ರವಾಸಿಗಳಾಗಿದ್ದಾರೆ.
- Psalm 111:2–4 ಕೀರ್ತನೆಗಳು 111:2–4ಕರ್ತನ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷಪಡುವವರೆಲ್ಲರು ಅವುಗಳನ್ನು ಶೋಧಿಸುತ್ತಾರೆ. ಆತನ ಕೆಲಸವು ಪ್ರಭೆಯೂ ಮಹಿಮೆಯೂ ಉಳ್ಳದ್ದು; ಆತನ ನೀತಿಯು ಎಂದೆಂದಿಗೂ ನಿಲ್ಲುತ್ತದೆ. ಆತನು ತನ್ನ ಅದ್ಭುತಗಳನ್ನು ಕುರಿತು ಜ್ಞಾಪಕಮಾಡಿದ್ದಾನೆ; ಕರ್ತನು ಕೃಪಾಳುವೂ ಅಂತಃ ಕರಣವೂ ಉಳ್ಳಾತನೇ.
Original words (Hebrew)
- Joshua · H3091יְהוֹשׁוּעַ Yᵉhôwshûwaʻ
- up · H6965קוּם qûwm
- twelve · H8147שְׁנַיִם shᵉnayim
- stones · H68אֶבֶן ʼeben
- midst · H8432תָּוֶךְ tâvek
- Jordan · H3383יַרְדֵּן Yardên
- feet · H7272רֶגֶל regel
- priests · H3548כֹּהֵן kôhên
- bare · H5375נָשָׂא nâsâʼ
- ark · H727אָרוֹן ʼârôwn
- covenant · H1285בְּרִית bᵉrîyth
- stood · H4673מַצָּב matstsâb
- day · H3117יוֹם yôwm