Skip to content
ThuthiThuthiThuthi
Joshua · chapter 5 · verse 10

Joshua 5:10 in Kannada

ಇಸ್ರಾಯೇಲ್‌ ಮಕ್ಕಳು ಗಿಲ್ಗಾಲಿನಲ್ಲಿ ಇಳು ಕೊಂಡ ತಿಂಗಳಿನ ಹದಿನಾಲ್ಕನೇ ದಿನದ ಸಾಯಂಕಾಲ ದಲ್ಲಿ ಯೆರಿಕೋವಿನ ಬೈಲುಗಳಲ್ಲಿ ಪಸ್ಕವನ್ನು ಆಚರಿಸಿ ದರು.

Israayel makkalu gilgaalinalli ilu konda tingalina hadinaalkane dinada saayankaala dalli yerikovina bailugalalli paskavannu aacharisi daru.

Joshua 5:10 in English

King James Version (KJV)
And the children of Israel encamped in Gilgal, and kept the passover on the fourteenth day of the month at even in the plains of Jericho.
World English Bible (WEB)
The children of Israel encamped in Gilgal. They kept the Passover on the fourteenth day of the month at evening in the plains of Jericho.
American Standard Version (ASV)
And the children of Israel encamped in Gilgal; and they kept the passover on the fourteenth day of the month at even in the plains of Jericho.
Bible in Basic English (BBE)
So the children of Israel put up their tents in Gilgal; and they kept the Passover on the fourteenth day of the month, in the evening, in the lowlands of Jericho.
Darby Translation (DBY)
And the children of Israel encamped in Gilgal, and held the passover on the fourteenth day of the month, at even, in the plains of Jericho.
Webster's Bible (WBS)
And the children of Israel encamped in Gilgal, and kept the passover on the fourteenth day of the month at evening in the plains of Jericho.
Young's Literal Translation (YLT)
And the sons of Israel encamp in Gilgal, and make the passover on the fourteenth day of the month, at evening, in the plains of Jericho;

Read in context

  1. 8ಆದರೆ ಜನರೆಲ್ಲರನ್ನು ಸುನ್ನತಿಮಾಡಿ ತೀರಿಸಿದಾಗ ಅವರು ವಾಸಿಯಾಗುವ ವರೆಗೂ ಪಾಳೆಯದೊಳಗೆ ತಮ್ಮ ತಮ್ಮ ಸ್ಥಳಗಳಲ್ಲಿ ಇದ್ದರು.
  2. 9ಕರ್ತನು ಯೆಹೋಶು ವನಿಗೆ--ಈ ದಿನ ಐಗುಪ್ತದ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ ಅಂದನು. ಆದದರಿಂದ ಆ ಸ್ಥಳವು ಇಂದಿನ ವರೆಗೂ ಗಿಲ್ಗಾಲ್‌ ಎಂದು ಹೇಳಲ್ಪಡುವದು.
  3. 10ಇಸ್ರಾಯೇಲ್‌ ಮಕ್ಕಳು ಗಿಲ್ಗಾಲಿನಲ್ಲಿ ಇಳು ಕೊಂಡ ತಿಂಗಳಿನ ಹದಿನಾಲ್ಕನೇ ದಿನದ ಸಾಯಂಕಾಲ ದಲ್ಲಿ ಯೆರಿಕೋವಿನ ಬೈಲುಗಳಲ್ಲಿ ಪಸ್ಕವನ್ನು ಆಚರಿಸಿ ದರು.
  4. 11ಪಸ್ಕದ ಎರಡನೇ ದಿವಸವಾದ ಆ ದಿನದಲ್ಲಿ ಅವರು ಆ ದೇಶದ ಹಳೆಯ ಧಾನ್ಯದಿಂದ ಮಾಡಿದ ಹುಳಿ ಇಲ್ಲದ ರೊಟ್ಟಿಗಳನ್ನೂ ಹುರಿದ ಧಾನ್ಯಗಳನ್ನೂ ತಿಂದರು.
  5. 12ಅವರು ಆ ದೇಶದ ಹಳೆಯ ಧಾನ್ಯವನ್ನು ತಿಂದ ಮರು ದಿನದಲ್ಲೇ ಮನ್ನವು ನಿಂತುಹೋಯಿತು; ಇಸ್ರಾಯೇಲ್‌ ಮಕ್ಕಳಿಗೆ ಮನ್ನ ತಿರಿಗಿ ಸಿಕ್ಕಲಿಲ್ಲ; ಆ ವರುಷದಲ್ಲೆಲ್ಲಾ ಕಾನಾನ್‌ ದೇಶದ ಫಲವನ್ನು ತಿಂದರು.
Read all of Joshua 5

Cross references

Original words (Hebrew)

Joshua 5:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.