Joshua · chapter 5 · verse 11
Joshua 5:11 in Kannada
ಪಸ್ಕದ ಎರಡನೇ ದಿವಸವಾದ ಆ ದಿನದಲ್ಲಿ ಅವರು ಆ ದೇಶದ ಹಳೆಯ ಧಾನ್ಯದಿಂದ ಮಾಡಿದ ಹುಳಿ ಇಲ್ಲದ ರೊಟ್ಟಿಗಳನ್ನೂ ಹುರಿದ ಧಾನ್ಯಗಳನ್ನೂ ತಿಂದರು.
Paskada eradane divasavaada aa dinadalli avaru aa deshada haleya dhaanyadinda maadida huli illada rottigalannoo hurida dhaanyagalannoo tindaru.
Joshua 5:11 in English
- King James Version (KJV)
- And they did eat of the old corn of the land on the morrow after the passover, unleavened cakes, and parched [corn] in the selfsame day.
- World English Bible (WEB)
- They ate unleavened cakes and parched grain of the produce of the land on the next day after the Passover, in the same day.
- American Standard Version (ASV)
- And they did eat of the produce of the land on the morrow after the passover, unleavened cakes and parched grain, in the selfsame day.
- Bible in Basic English (BBE)
- And on the day after the Passover, they had for their food the produce of the land, unleavened cakes and dry grain on the same day.
- Darby Translation (DBY)
- And they ate of the old corn of the land on the morrow after the passover, unleavened loaves, and roasted [corn] on that same day.
- Webster's Bible (WBS)
- And they ate of the old corn of the land on the morrow after the passover, unleavened cakes, and parched [corn] in the same day.
- Young's Literal Translation (YLT)
- and they eat of the old corn of the land on the morrow of the passover, unleavened things and roasted [corn], in this self-same day;
Read in context
- 9ಕರ್ತನು ಯೆಹೋಶು ವನಿಗೆ--ಈ ದಿನ ಐಗುಪ್ತದ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ ಅಂದನು. ಆದದರಿಂದ ಆ ಸ್ಥಳವು ಇಂದಿನ ವರೆಗೂ ಗಿಲ್ಗಾಲ್ ಎಂದು ಹೇಳಲ್ಪಡುವದು.
- 10ಇಸ್ರಾಯೇಲ್ ಮಕ್ಕಳು ಗಿಲ್ಗಾಲಿನಲ್ಲಿ ಇಳು ಕೊಂಡ ತಿಂಗಳಿನ ಹದಿನಾಲ್ಕನೇ ದಿನದ ಸಾಯಂಕಾಲ ದಲ್ಲಿ ಯೆರಿಕೋವಿನ ಬೈಲುಗಳಲ್ಲಿ ಪಸ್ಕವನ್ನು ಆಚರಿಸಿ ದರು.
- 11ಪಸ್ಕದ ಎರಡನೇ ದಿವಸವಾದ ಆ ದಿನದಲ್ಲಿ ಅವರು ಆ ದೇಶದ ಹಳೆಯ ಧಾನ್ಯದಿಂದ ಮಾಡಿದ ಹುಳಿ ಇಲ್ಲದ ರೊಟ್ಟಿಗಳನ್ನೂ ಹುರಿದ ಧಾನ್ಯಗಳನ್ನೂ ತಿಂದರು.
- 12ಅವರು ಆ ದೇಶದ ಹಳೆಯ ಧಾನ್ಯವನ್ನು ತಿಂದ ಮರು ದಿನದಲ್ಲೇ ಮನ್ನವು ನಿಂತುಹೋಯಿತು; ಇಸ್ರಾಯೇಲ್ ಮಕ್ಕಳಿಗೆ ಮನ್ನ ತಿರಿಗಿ ಸಿಕ್ಕಲಿಲ್ಲ; ಆ ವರುಷದಲ್ಲೆಲ್ಲಾ ಕಾನಾನ್ ದೇಶದ ಫಲವನ್ನು ತಿಂದರು.
- 13ಇದಾದ ಮೇಲೆ ಯೆಹೋಶುವನು ಯೆರಿ ಕೋವಿನ ಬಳಿಯಲ್ಲಿ ಇದ್ದಾಗ ಆದದ್ದೇನಂದರೆ, ತನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಒಬ್ಬ ಮನು ಷ್ಯನು ಅವನಿಗೆದುರಾಗಿ ನಿಂತಿದ್ದನು; ಆತನ ಕೈಯಲ್ಲಿ ಬಿಚ್ಚುಕತ್ತಿ ಇತ್ತು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ--ನೀನು ನಮಗೋಸ್ಕರವೋ? ನಮ್ಮ ವೈರಿಗಳಿಗೋಸ್ಕರವೋ? ಅಂದನು.
Cross references
- Leviticus 23:14 ಯಾಜಕಕಾಂಡ 23:14ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಸಮರ್ಪಣೆಯನ್ನು ತರುವ ವರೆಗೆ ರೊಟ್ಟಿಯನ್ನಾಗಲಿ ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.
- Exodus 12:18–20 ವಿಮೋಚನಕಾಂಡ 12:18–20ಮೊದಲನೆಯ ತಿಂಗಳಿನಲ್ಲಿ ಅದೇ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲದಿಂದ ಆ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್ ಸಭೆಯೊಳಗಿಂದ ತೆಗೆದು ಹಾಕಬೇಕು. ಹುಳಿಕಲಸಿದ್ದು ಯಾವದೇ ಆಗಿರಲಿ ನೀವು ತಿನ್ನಬಾರದು; ನಿಮ್ಮ ಎಲ್ಲಾ ನಿವಾಸ ಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು ಎಂದು ಹೇಳಿದನು.
- Leviticus 23:6 ಯಾಜಕಕಾಂಡ 23:6ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಕರ್ತನಿಗೆ ಹುಳಿ ಯಿಲ್ಲದ ರೊಟ್ಟಿಯ ಹಬ್ಬವಿರುವದು; ಏಳು ದಿವಸಗಳ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನತಕ್ಕದ್ದು.
- Exodus 13:6–7 ವಿಮೋಚನಕಾಂಡ 13:6–7ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನಬೇಕು. ಏಳನೆಯ ದಿನದಲ್ಲಿ ಕರ್ತನಿಗೆ ಹಬ್ಬವನ್ನಾಚ ರಿಸಬೇಕು. ಹುಳಿಯಿಲ್ಲದ ರೊಟ್ಟಿಯನ್ನು ಆ ಏಳು ದಿನಗಳಲ್ಲಿ ತಿನ್ನಬೇಕು, ನಿನ್ನ ಬಳಿಯಲ್ಲಿ ಹುಳಿ ರೊಟ್ಟಿಯು ಕಾಣಿಸಬಾರದು. ಇಲ್ಲವೆ ಹುಳಿ ಹಿಟ್ಟು ನಿನ್ನ ಯಾವ ಮೇರೆಯಲ್ಲೂ ಕಾಣಬಾರದು.