Joshua · chapter 5 · verse 12
Joshua 5:12 in Kannada
ಅವರು ಆ ದೇಶದ ಹಳೆಯ ಧಾನ್ಯವನ್ನು ತಿಂದ ಮರು ದಿನದಲ್ಲೇ ಮನ್ನವು ನಿಂತುಹೋಯಿತು; ಇಸ್ರಾಯೇಲ್ ಮಕ್ಕಳಿಗೆ ಮನ್ನ ತಿರಿಗಿ ಸಿಕ್ಕಲಿಲ್ಲ; ಆ ವರುಷದಲ್ಲೆಲ್ಲಾ ಕಾನಾನ್ ದೇಶದ ಫಲವನ್ನು ತಿಂದರು.
Avaru aa deshada haleya dhaanyavannu tinda maru dinadalle mannavu nintuhoyitu; israayel makkalige manna tirigi sikkalilla; aa varushadallellaa kaanaan deshada phalavannu tindaru.
Joshua 5:12 in English
- King James Version (KJV)
- And the manna ceased on the morrow after they had eaten of the old corn of the land; neither had the children of Israel manna any more; but they did eat of the fruit of the land of Canaan that year.
- World English Bible (WEB)
- The manna ceased on the next day, after they had eaten of the produce of the land. The children of Israel didn’t have manna any more, but they ate of the fruit of the land of Canaan that year.
- American Standard Version (ASV)
- And the manna ceased on the morrow, after they had eaten of the produce of the land; neither had the children of Israel manna any more; but they did eat of the fruit of the land of Canaan that year.
- Bible in Basic English (BBE)
- And there was no more manna from the day after they had for their food the produce of the land; the children of Israel had manna no longer, but that year the produce of the land of Canaan was their food.
- Darby Translation (DBY)
- And the manna ceased on the morrow, when they had eaten of the old corn of the land; and there was no more manna for the children of Israel; and they ate of the produce of the land of Canaan that year.
- Webster's Bible (WBS)
- And the manna ceased on the morrow after they had eaten of the old corn of the land; neither had the children of Israel manna any more; but they ate of the fruit of the land of Canaan that year.
- Young's Literal Translation (YLT)
- and the manna doth cease on the morrow in their eating of the old corn of the land, and there hath been no more manna to the sons of Israel, and they eat of the increase of the land of Canaan in that year.
Read in context
- 10ಇಸ್ರಾಯೇಲ್ ಮಕ್ಕಳು ಗಿಲ್ಗಾಲಿನಲ್ಲಿ ಇಳು ಕೊಂಡ ತಿಂಗಳಿನ ಹದಿನಾಲ್ಕನೇ ದಿನದ ಸಾಯಂಕಾಲ ದಲ್ಲಿ ಯೆರಿಕೋವಿನ ಬೈಲುಗಳಲ್ಲಿ ಪಸ್ಕವನ್ನು ಆಚರಿಸಿ ದರು.
- 11ಪಸ್ಕದ ಎರಡನೇ ದಿವಸವಾದ ಆ ದಿನದಲ್ಲಿ ಅವರು ಆ ದೇಶದ ಹಳೆಯ ಧಾನ್ಯದಿಂದ ಮಾಡಿದ ಹುಳಿ ಇಲ್ಲದ ರೊಟ್ಟಿಗಳನ್ನೂ ಹುರಿದ ಧಾನ್ಯಗಳನ್ನೂ ತಿಂದರು.
- 12ಅವರು ಆ ದೇಶದ ಹಳೆಯ ಧಾನ್ಯವನ್ನು ತಿಂದ ಮರು ದಿನದಲ್ಲೇ ಮನ್ನವು ನಿಂತುಹೋಯಿತು; ಇಸ್ರಾಯೇಲ್ ಮಕ್ಕಳಿಗೆ ಮನ್ನ ತಿರಿಗಿ ಸಿಕ್ಕಲಿಲ್ಲ; ಆ ವರುಷದಲ್ಲೆಲ್ಲಾ ಕಾನಾನ್ ದೇಶದ ಫಲವನ್ನು ತಿಂದರು.
- 13ಇದಾದ ಮೇಲೆ ಯೆಹೋಶುವನು ಯೆರಿ ಕೋವಿನ ಬಳಿಯಲ್ಲಿ ಇದ್ದಾಗ ಆದದ್ದೇನಂದರೆ, ತನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಒಬ್ಬ ಮನು ಷ್ಯನು ಅವನಿಗೆದುರಾಗಿ ನಿಂತಿದ್ದನು; ಆತನ ಕೈಯಲ್ಲಿ ಬಿಚ್ಚುಕತ್ತಿ ಇತ್ತು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ--ನೀನು ನಮಗೋಸ್ಕರವೋ? ನಮ್ಮ ವೈರಿಗಳಿಗೋಸ್ಕರವೋ? ಅಂದನು.
- 14ಅದಕ್ಕೆ ಅವನು--ಅಲ್ಲ; ನಾನು ಈಗ ಕರ್ತನ ಸೈನ್ಯದ ಅಧಿಪತಿ ಯಾಗಿ ಬಂದಿದ್ದೇನೆ ಅಂದನು; ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ ಆತನಿಗೆನನ್ನ ಒಡೆಯನು ತನ್ನ ಸೇವಕನಿಗೆ ಏನು ಹೇಳುತ್ತಾನೆ ಅಂದನು.ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.
Cross references
- Exodus 16:35 ವಿಮೋಚನಕಾಂಡ 16:35ಇಸ್ರಾಯೇಲ್ ಮಕ್ಕಳು ವಾಸವಾಗಿರತಕ್ಕ ದೇಶಕ್ಕೆ ಬರುವ ವರೆಗೆ ನಾಲ್ವತ್ತು ವರುಷ ಮನ್ನವನ್ನು ತಿಂದರು. ಕಾನಾನ್ ದೇಶದ ಮೇರೆಗಳಿಗೆ ಬರುವ ವರೆಗೂ ಅವರು ಮನ್ನವನ್ನು ತಿಂದರು.ಓಮೆರ್ ಅಂದರೆ ಎಫದಲ್ಲಿ ಹತ್ತನೆಯ ಒಂದು ಪಾಲು.
- Revelation 7:16–17 ಪ್ರಕಟನೆ 7:16–17ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು. ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- Deuteronomy 6:10–11 ಧರ್ಮೋಪದೇಶಕಾಂಡ 6:10–11ಇದಲ್ಲದೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನನ್ನು ಸೇರಿಸಿ ನೀನು ಕಟ್ಟದ ದೊಡ್ಡದಾದ ಒಳ್ಳೇ ಪಟ್ಟಣಗಳನ್ನೂ ನೀನು ತುಂಬದಿದ್ದ ಎಲ್ಲಾ ಒಳ್ಳೆಯವುಗಳು ತುಂಬಿರುವ ಮನೆ ಗಳನ್ನೂ ಅಗೆಯದಿರುವ ಬಾವಿಗಳನ್ನೂ ನೆಡದ ದ್ರಾಕ್ಷೇ ತೋಟಗಳನ್ನೂ ಇಪ್ಪೇತೋಟಗಳನ್ನೂ ನಿನಗೆ ಕೊಡ ಲಾಗಿ ನೀನು ತಿಂದು ತೃಪ್ತಿಯಾದಾಗ
- Nehemiah 9:20–21 ನೆಹೆಮೀಯ 9:20–21ಇದಲ್ಲದೆ ನೀನು ಅವರಿಗೆ ಬೋಧಿ ಸುವ ಹಾಗೆ ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ; ಅವರ ಬಾಯಿಗೆ ನಿನ್ನ ಮನ್ನವನ್ನು ಹಿಂದೆಗೆಯಲಿಲ್ಲ. ಅವರ ದಾಹಕ್ಕೆ ನೀರನ್ನು ಕೊಟ್ಟಿ. ಹೀಗೆಯೇ ಅರಣ್ಯದಲ್ಲಿ ನಾಲ್ವತ್ತುವರುಷ ಅವರನ್ನು ಪೋಷಿಸುತ್ತಿದ್ದಿ; ಅವರು ಕೊರತೆಪಡಲಿಲ್ಲ; ಅವರ ವಸ್ತ್ರಗಳು ಹಳೇವಾಗಲಿಲ್ಲ; ಅವರ ಕಾಲುಗಳು ಬಾತು ಹೋಗಲಿಲ್ಲ.
- Proverbs 13:22 ಜ್ಞಾನೋಕ್ತಿಗಳು 13:22ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಡುವನು; ಪಾಪಿಯ ಸೊತ್ತು ನೀತಿ ವಂತರಿಗೆ ಇಡಲ್ಪಟ್ಟಿದೆ.
- Isaiah 65:13–14 ಯೆಶಾಯ 65:13–14ಹೀಗಿರುವದರಿಂದ ದೇವರಾದ ಕರ್ತನು ಹೇಳು ವದೇನಂದರೆ--ಇಗೋ, ನನ್ನ ಸೇವಕರು ತಿನ್ನುವರು ಆದರೆ ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿರುವಿರಿ; ಇಗೋ, ನನ್ನ ಸೇವಕರು ಸಂತೋಷಪಡುವರು; ಆದರೆ ನೀವು ನಾಚಿಕೆಪಡುವಿರಿ; ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ.
- John 4:38 ಯೋಹಾನನು 4:38ನೀವು ಕಷ್ಟಪಡದಂಥ ಬೆಳೆಯನ್ನು ಕೊಯ್ಯುವದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು. ಬೇರೊಬ್ಬರು ಕಷ್ಟ ಪಟ್ಟರು ನೀವು ಅವರ ಕಷ್ಟದಲ್ಲಿ ಸೇರಿಕೊಂಡಿದ್ದೀರಿ ಅಂದನು.
Original words (Hebrew)
- manna · H4478מָן mân
- ceased · H7673שָׁבַת shâbath
- morrow · H4283מׇחֳרָת mochŏrâth
- eaten · H398אָכַל ʼâkal
- corn · H5669עָבוּר ʻâbûwr
- land · H776אֶרֶץ ʼerets
- children · H1121בֵּן bên
- Israel · H3478יִשְׂרָאֵל Yisrâʼêl
- manna · H4478מָן mân
- eat · H398אָכַל ʼâkal
- fruit · H8393תְּבוּאָה tᵉbûwʼâh
- land · H776אֶרֶץ ʼerets
- Canaan · H3667כְּנַעַן Kᵉnaʻan
- year · H8141שָׁנֶה shâneh