Joshua · chapter 5 · verse 13
Joshua 5:13 in Kannada
ಇದಾದ ಮೇಲೆ ಯೆಹೋಶುವನು ಯೆರಿ ಕೋವಿನ ಬಳಿಯಲ್ಲಿ ಇದ್ದಾಗ ಆದದ್ದೇನಂದರೆ, ತನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಒಬ್ಬ ಮನು ಷ್ಯನು ಅವನಿಗೆದುರಾಗಿ ನಿಂತಿದ್ದನು; ಆತನ ಕೈಯಲ್ಲಿ ಬಿಚ್ಚುಕತ್ತಿ ಇತ್ತು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ--ನೀನು ನಮಗೋಸ್ಕರವೋ? ನಮ್ಮ ವೈರಿಗಳಿಗೋಸ್ಕರವೋ? ಅಂದನು.
Idaada mele yehoshuvanu yeri kovina baliyalli iddaaga aadaddenandare, tanna kannugalannetti nodidaaga igo, obba manu shyanu avanigeduraagi nintiddanu; aatana kaiyalli bichchukatti ittu. Yehoshuvanu aatana balige hogi aatanige--neenu namagoskaravo? Namma vairigaligoskaravo? Andanu.
Joshua 5:13 in English
- King James Version (KJV)
- And it came to pass, when Joshua was by Jericho, that he lifted up his eyes and looked, and, behold, there stood a man over against him with his sword drawn in his hand: and Joshua went unto him, and said unto him, [Art] thou for us, or for our adversaries?
- World English Bible (WEB)
- When Joshua was by Jericho, he lifted up his eyes and looked, and behold, a man stood in front of him with his sword drawn in his hand. Joshua went to him and said to him, “Are you for us, or for our enemies?”
- American Standard Version (ASV)
- And it came to pass, when Joshua was by Jericho, that he lifted up his eyes and looked, and, behold, there stood a man over against him with his sword drawn in his hand: and Joshua went unto him, and said unto him, Art thou for us, or for our adversaries?
- Bible in Basic English (BBE)
- Now when Joshua was near Jericho, lifting up his eyes he saw a man in front of him, with his sword uncovered in his hand: and Joshua went up to him and said, Are you for us or against us?
- Darby Translation (DBY)
- And it came to pass when Joshua was by Jericho, that he lifted up his eyes and looked, and behold, there stood a man before him with his sword drawn in his hand. And Joshua went to him, and said to him: Art thou for us, or for our enemies?
- Webster's Bible (WBS)
- And it came to pass when Joshua was by Jericho, that he lifted up his eyes and looked, and behold, there stood a man over against him with his sword drawn in his hand: and Joshua went to him, and said to him, [Art] thou for us, or for our adversaries?
- Young's Literal Translation (YLT)
- And it cometh to pass in Joshua's being by Jericho, that he lifteth up his eyes, and looketh, and lo, one standing over-against him, and his drawn sword in his hand, and Joshua goeth unto him, and saith to him, 'Art thou for us or for our adversaries?'
Read in context
- 11ಪಸ್ಕದ ಎರಡನೇ ದಿವಸವಾದ ಆ ದಿನದಲ್ಲಿ ಅವರು ಆ ದೇಶದ ಹಳೆಯ ಧಾನ್ಯದಿಂದ ಮಾಡಿದ ಹುಳಿ ಇಲ್ಲದ ರೊಟ್ಟಿಗಳನ್ನೂ ಹುರಿದ ಧಾನ್ಯಗಳನ್ನೂ ತಿಂದರು.
- 12ಅವರು ಆ ದೇಶದ ಹಳೆಯ ಧಾನ್ಯವನ್ನು ತಿಂದ ಮರು ದಿನದಲ್ಲೇ ಮನ್ನವು ನಿಂತುಹೋಯಿತು; ಇಸ್ರಾಯೇಲ್ ಮಕ್ಕಳಿಗೆ ಮನ್ನ ತಿರಿಗಿ ಸಿಕ್ಕಲಿಲ್ಲ; ಆ ವರುಷದಲ್ಲೆಲ್ಲಾ ಕಾನಾನ್ ದೇಶದ ಫಲವನ್ನು ತಿಂದರು.
- 13ಇದಾದ ಮೇಲೆ ಯೆಹೋಶುವನು ಯೆರಿ ಕೋವಿನ ಬಳಿಯಲ್ಲಿ ಇದ್ದಾಗ ಆದದ್ದೇನಂದರೆ, ತನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಒಬ್ಬ ಮನು ಷ್ಯನು ಅವನಿಗೆದುರಾಗಿ ನಿಂತಿದ್ದನು; ಆತನ ಕೈಯಲ್ಲಿ ಬಿಚ್ಚುಕತ್ತಿ ಇತ್ತು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ--ನೀನು ನಮಗೋಸ್ಕರವೋ? ನಮ್ಮ ವೈರಿಗಳಿಗೋಸ್ಕರವೋ? ಅಂದನು.
- 14ಅದಕ್ಕೆ ಅವನು--ಅಲ್ಲ; ನಾನು ಈಗ ಕರ್ತನ ಸೈನ್ಯದ ಅಧಿಪತಿ ಯಾಗಿ ಬಂದಿದ್ದೇನೆ ಅಂದನು; ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ ಆತನಿಗೆನನ್ನ ಒಡೆಯನು ತನ್ನ ಸೇವಕನಿಗೆ ಏನು ಹೇಳುತ್ತಾನೆ ಅಂದನು.ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.
- 15ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.
Cross references
- Numbers 22:23 ಅರಣ್ಯಕಾಂಡ 22:23ಕತ್ತೆಯು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಅವನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಮಾರ್ಗದಿಂದ ವಾರೆಯಾಗಿ ಹೊಲದೊಳಗೆ ಹೋಯಿತು; ಆಗ ಬಿಳಾಮನು ಕತ್ತೆಯನ್ನು ಮಾರ್ಗದೊಳಗೆ ತಿರುಗಿಸು ವದಕ್ಕೆ ಅದನ್ನು ಹೊಡೆದನು.
- Genesis 18:2 ಆದಿಕಾಂಡ 18:2ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ--
- Numbers 22:31 ಅರಣ್ಯಕಾಂಡ 22:31ಆಗ ಕರ್ತನು ಬಿಳಾಮನ ಕಣ್ಣುಗಳನ್ನು ತೆರೆದನು; ಅವನು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಆತನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಬೋರಲು ಬಿದ್ದನು.
- 1 Chronicles 21:16–17 1 ಪೂರ್ವಕಾಲವೃತ್ತಾಂತ 21:16–17ಆಗ ದಾವೀದನು ತನ್ನ ಕಣ್ಣುಗಳನ್ನೆತ್ತಿ ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಕರ್ತನ ದೂತನನ್ನು ಕಂಡನು; ಅವನ ಕೈಯಲ್ಲಿ ಯೆರೂಸ ಲೇಮಿನ ಮೇಲೆ ಚಾಚಿದ್ದ ಬಿಚ್ಚುಕತ್ತಿ ಇತ್ತು. ಆಗ ದಾವೀದನೂ ಇಸ್ರಾಯೇಲಿನ ಹಿರಿಯರೂ ಗೋಣೀ ತಟ್ಟುಗಳಿಂದ ಮುಚ್ಚಿಕೊಂಡವರಾಗಿ ಮೋರೆ ಕೆಳಗಾಗಿ ಬಿದ್ದರು. ದಾವೀದನು ದೇವರಿಗೆ--ಜನರನ್ನು ಲೆಕ್ಕ ಮಾಡಲು ಆಜ್ಞಾಪಿಸಿದವನು ನಾನಲ್ಲವೋ? ನಾನೇ ಪಾಪವನ್ನು ಮಾಡಿ ಈ ಕೆಟ್ಟದ್ದನು ಮಾಡಿದ್ದೇನೆ. ಆದರೆ ಕುರಿಗಳಾದ ಇವರು ಮಾಡಿದ್ದೇನು? ನನ್ನ ದೇವರಾದ ಕರ್ತನೇ, ದಯದಿಂದ ನಿನ್ನ ಕೈ ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ. ಆದರೆ ನಿನ್ನ ಜನರು ಬಾಧೆಪಡುವ ಹಾಗೆ ಅವರ ಮೇಲೆ ಬೇಡ ಅಂದನು.
- 1 Chronicles 21:30 1 ಪೂರ್ವಕಾಲವೃತ್ತಾಂತ 21:30ಆದರೆ ದಾವೀದನು ದೇವರ ಹತ್ತಿರ ವಿಚಾರಿಸಲು ಅದರ ಬಳಿಗೆ ಹೋಗ ಲಾರದೆ ಇದ್ದನು; ಯಾಕಂದರೆ ಅವನು ಕರ್ತನ ದೂತನ ಕತ್ತಿಯ ನಿಮಿತ್ತ ಹೆದರಿದನು.
- Daniel 10:5 ದಾನಿಯೇಲನು 10:5ನಾನು ನನ್ನ ಕಣ್ಣುಗಳನ್ನೆತ್ತಿ ಮೇಲಕ್ಕೆ ನೋಡಿದೆನು, ಆಗ ಇಗೋ, ನಾರುಮಡಿ ಯನ್ನು ಧರಿಸಿದ್ದ ಒಬ್ಬ ಮನುಷ್ಯನಿಗೆ ಆತನು ನಡುವು ಊಫಜಿನ ಉತ್ತಮ ಬಂಗಾರದಿಂದ ಕಟ್ಟಲ್ಪಟ್ಟಿತ್ತು.
- Exodus 23:23 ವಿಮೋಚನಕಾಂಡ 23:23ನನ್ನ ದೂತನು ನಿಮ್ಮ ಮುಂದೆ ಹೋಗಿ ಅಮೋರಿಯರೂ ಹಿತ್ತಿಯರೂ ಪೆರಿಜೀಯರೂ ಕಾನಾನ್ಯರೂ ಹಿವ್ವಿಯರೂ ಯೆಬೂಸಿ ಯರೂ ಇರುವ ದೇಶಕ್ಕೆ ನಿಮ್ಮನ್ನು ಬರಮಾಡುವನು. ಅವರನ್ನು ನಾನು ನಿರ್ಮೂಲ ಮಾಡುವೆನು.
- Hosea 12:3–5 ಹೋಶೇಯ 12:3–5ಗರ್ಭದಲ್ಲಿ ಅವನು ತನ್ನ ಸಹೋದರ ನನ್ನು ಹಿಮ್ಮಡಿಯಿಂದ ಹಿಡಿದು ತನ್ನ ಶಕ್ತಿಯಿಂದ ದೇವರೊಂದಿಗೆ ಬಲಹೊಂದಿದನು. ಹೌದು, ದೂತನ ಮೇಲೆ ಅವನು ಬಲಹೊಂದಿ ಜಯಿಸಿದನು; ಅವನು ಅತ್ತು ಆತನಿಗೆ ವಿಜ್ಞಾಪನೆಯನ್ನು ಸಲ್ಲಿಸಿದನು; ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು; ಅಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು. ಆತನು ಸೈನ್ಯಗಳ ಕರ್ತನಾದ ದೇವರೇ; ಆತನ ಜ್ಞಾಪಕಾ ರ್ಥವು ಕರ್ತನೇ,
- Judges 13:11 ನ್ಯಾಯಸ್ಥಾಪಕರು 13:11ಆಗ ಮಾನೋಹನು ಎದ್ದು ತನ್ನ ಹೆಂಡತಿಯ ಹಿಂದೆ ಹೋಗಿ ಅವನ ಬಳಿಗೆ ಬಂದು ಅವನಿಗೆ--ಈ ಸ್ತ್ರೀಯ ಸಂಗಡ ಮಾತ ನಾಡಿದವನು ನೀನೋ ಅಂದನು. ಅವನು--ನಾನೇ ಅಂದನು.
- Genesis 32:24–30 ಆದಿಕಾಂಡ 32:24–30ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು. ಆ ಮನುಷ್ಯನು ಅವನನ್ನು ಜಯಿಸದೆ ಇರುವದನ್ನು ನೋಡಿ ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಆತನ ಸಂಗಡ ಹೋರಾಡುವಲ್ಲಿ ಯಾಕೋಬನ ತೊಡೆಯ ಕೀಲು ತಪ್ಪಿತು. ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು. ಆತನು ಅವನಿಗೆ--ನಿನ್ನ ಹೆಸರು ಏನು ಅಂದಾಗ ಅವನು--ಯಾಕೋಬ ಅಂದನು. ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು. ಯಾಕೋಬನು--ನಿನ್ನ ಹೆಸರನ್ನು ನನಗೆ ತಿಳಿಸು ಎಂದು ಆತನನ್ನು ಕೇಳಿಕೊಂಡಾಗ ಆತನು--ನನ್ನ ಹೆಸರನ್ನು ಯಾಕೆ ಕೇಳುತ್ತೀ ಎಂದು ಹೇಳಿ ಅವನನ್ನು ಅಲ್ಲಿ ಆಶೀರ್ವದಿಸಿದನು. ಆಗ ಯಾಕೋಬನು--ನಾನು ದೇವರನ್ನು ಮುಖಾಮುಖಿ ಯಾಗಿ ನೋಡಿದರೂ ನನ್ನ ಪ್ರಾಣವು ಕಾಪಾಡಲ್ಪಟ್ಟಿತು ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.
- 1 Chronicles 21:27 1 ಪೂರ್ವಕಾಲವೃತ್ತಾಂತ 21:27ಆಗ ಕರ್ತನು ದೂತನಿಗೆ ಹೇಳಿದ್ದರಿಂದ ಅವನು ತನ್ನ ಕತ್ತಿಯನ್ನು ಅದರ ಒರೆಯಲ್ಲಿ ತಿರುಗಿ ಹಾಕಿದನು.
- Acts 1:10 ಅಪೊಸ್ತಲರ ಕೃತ್ಯಗಳು 1:10ಆತನು ಮೇಲಕ್ಕೆ ಹೋಗು ತ್ತಿರಲು ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರು ವಾಗ ಇಗೋ, ಬಿಳೀವಸ್ತ್ರಧಾರಿಗಳಾದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತುಕೊಂಡರು.
Original words (Hebrew)
- Joshua · H3091יְהוֹשׁוּעַ Yᵉhôwshûwaʻ
- Jericho · H3405יְרִיחוֹ Yᵉrîychôw
- up · H5375נָשָׂא nâsâʼ
- eyes · H5869עַיִן ʻayin
- looked · H7200רָאָה râʼâh
- stood · H5975עָמַד ʻâmad
- man · H376אִישׁ ʼîysh
- sword · H2719חֶרֶב chereb
- drawn · H8025שָׁלַף shâlaph
- hand · H3027יָד yâd
- Joshua · H3091יְהוֹשׁוּעַ Yᵉhôwshûwaʻ
- went · H3212יָלַךְ yâlak
- said · H559אָמַר ʼâmar
- adversaries · H6862צַר tsar